ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸೂಚ್ಯಂಕದಲ್ಲಿ ಹೆಚ್ಚಳ: ಬಡತನ ನಾಡಿಗೆ ಸವಾಲು
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಎಚ್‌ಡಿಐ) ಏರಿಕೆಯಾಗಿದೆ. ಆದರೆ, ಬಡತನ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳೂ ಸವಾಲಾಗಿ ಬೆಳೆಯುತ್ತಿವೆ ಎಂಬುದನ್ನು ‘ಕರ್ನಾಟಕ ಮಾನವ ಅಭಿವೃದ್ಧಿ ವರದಿ–2022’ ಹೇಳಿದೆ.Last Updated 8 ಮಾರ್ಚ್ 2023, 19:31 IST