ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

hunger strike

ADVERTISEMENT

ಪರಿಸರ ಹೋರಾಟಗಾರ ವಾಂಗ್ಚುಕ್‌ ಉಪವಾಸ ಸತ್ಯಾಗ್ರಹ ಅಂತ್ಯ

ರಿಸರ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮತ್ತು ಅವರ ಬೆಂಬಲಿಗರು ಸೋಮವಾರ ಉಪವಾಸ ಸತ್ಯಾಗ್ರಹ ಮುಕ್ತಾಯಗೊಳಿಸಿದರು.
Last Updated 21 ಅಕ್ಟೋಬರ್ 2024, 14:36 IST
ಪರಿಸರ ಹೋರಾಟಗಾರ ವಾಂಗ್ಚುಕ್‌ ಉಪವಾಸ ಸತ್ಯಾಗ್ರಹ ಅಂತ್ಯ

ಬಡ್ತಿ ವಿಳಂಬ: ಜೆಎನ್‌ಯು ವಿಶ್ವವಿದ್ಯಾಲಯದ ಉಪನ್ಯಾಸಕರ ಉಪವಾಸ ಸತ್ಯಾಗ್ರಹ

ಬಡ್ತಿ ನೀಡುವುದರಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯದ (ಜೆಎನ್‌ಯು) ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ 24 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Last Updated 12 ಆಗಸ್ಟ್ 2024, 9:59 IST
ಬಡ್ತಿ ವಿಳಂಬ: ಜೆಎನ್‌ಯು ವಿಶ್ವವಿದ್ಯಾಲಯದ ಉಪನ್ಯಾಸಕರ ಉಪವಾಸ ಸತ್ಯಾಗ್ರಹ

ಕಲ್ಲಕುರಿಚ್ಚಿ ಪ್ರಕರಣ | CBI ತನಿಖೆಗೆ ಆಗ್ರಹ; AIADMK ಶಾಸಕರ ಉಪವಾಸ ಸತ್ಯಾಗ್ರಹ

ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ವಿಷಯುಕ್ತ ಮದ್ಯ ಸೇವಿಸಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ತಮಿಳುನಾಡು ಎಐಎಡಿಎಂಕೆ ಶಾಸಕರು ಮತ್ತು ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
Last Updated 27 ಜೂನ್ 2024, 14:34 IST
ಕಲ್ಲಕುರಿಚ್ಚಿ ಪ್ರಕರಣ | CBI ತನಿಖೆಗೆ ಆಗ್ರಹ; AIADMK ಶಾಸಕರ ಉಪವಾಸ ಸತ್ಯಾಗ್ರಹ

ಕಲ್ಲಕುರಿಚ್ಚಿ ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಎಐಎಡಿಎಂಕೆ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.
Last Updated 27 ಜೂನ್ 2024, 5:55 IST
ಕಲ್ಲಕುರಿಚ್ಚಿ ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ

ಅಸ್ವಸ್ಥಗೊಂಡ ಅತಿಶಿ: ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಅಂತ್ಯ

ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾದ ಹಿನ್ನೆಲೆ ಹರಿಯಾಣ ಸರ್ಕಾರದ ವಿರುದ್ಧ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಇಲ್ಲಿಗೆ ಅಂತ್ಯಗೊಳಿಸಲಾಗಿದೆ ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ತಿಳಿಸಿದರು.
Last Updated 25 ಜೂನ್ 2024, 5:52 IST
ಅಸ್ವಸ್ಥಗೊಂಡ ಅತಿಶಿ: ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಅಂತ್ಯ

ಉಪವಾಸ ಸತ್ಯಾಗ್ರಹ | ದೆಹಲಿ ಜಲ ಸಚಿವೆ ಅತಿಶಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 25 ಜೂನ್ 2024, 2:56 IST
ಉಪವಾಸ ಸತ್ಯಾಗ್ರಹ | ದೆಹಲಿ ಜಲ ಸಚಿವೆ ಅತಿಶಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚಿನ ನೀರಿಗಾಗಿ ಸಚಿವೆ ಅತಿಶಿ ಉಪವಾಸ

ದೆಹಲಿಯಲ್ಲಿ ಬಿಸಿಲಿನ ತಾಪ ಏರುಮುಖವಾಗಿದೆ. ಇದರ ಜತೆಯಲ್ಲೇ ನೀರಿನ ಕ್ಷಾಮವೂ ತಲೆದೋರಿದೆ. ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ದೆಹಲಿ ಸರ್ಕಾರದ ಸಚಿವೆ ಅತಿಶಿ ಅವರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Last Updated 21 ಜೂನ್ 2024, 9:40 IST
ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚಿನ ನೀರಿಗಾಗಿ ಸಚಿವೆ ಅತಿಶಿ ಉಪವಾಸ
ADVERTISEMENT

ಹಿಮಾಲಯನ್ ಸತ್ಯಾಗ್ರಹ

ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಂ ವ್ಯಾಂಗ್‌ಚುಕ್‌ ಅವರು ಹಿಮಾಲಯ ಪರ್ವತ ಪ್ರದೇಶಗಳ ಉಳಿವಿಗಾಗಿ ಈಚೆಗೆ 21 ದಿನಗಳು ಉಪವಾಸ ಸತ್ಯಾಗ್ರಹ ನಡೆಸಿದರು.
Last Updated 6 ಏಪ್ರಿಲ್ 2024, 23:30 IST
ಹಿಮಾಲಯನ್ ಸತ್ಯಾಗ್ರಹ

ಸಿಂದಗಿ: ಗಬಸಾವಳಗಿ ಉಪವಾಸ ಸತ್ಯಾಗ್ರಹ ಅಂತ್ಯ

ಗಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲ್ಲೂಕಿನಲ್ಲಿ ಮರು ಸೇರ್ಪಡೆ ಮಾಡುವಂತೆ ಆಗ್ರಹಿಸಿ ಪ್ರಾರಂಭಿಸಿದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಎರಡನೆಯ ದಿನ ಮಂಗಳವಾರ ಅಂತ್ಯಗೊಂಡಿತು.
Last Updated 26 ಮಾರ್ಚ್ 2024, 15:25 IST
ಸಿಂದಗಿ: ಗಬಸಾವಳಗಿ ಉಪವಾಸ ಸತ್ಯಾಗ್ರಹ ಅಂತ್ಯ

ಕೊಳ್ಳೇಗಾಲ: ವಿದ್ಯುತ್ ಸಂಪರ್ಕಕ್ಕಾಗಿ ಉಪವಾಸ ಸತ್ಯಾಗ್ರಹ

ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ಹನೂರು ತಾಲ್ಲೂಕಿನ ಪಾಲಾರ್ ಹಾಗೂ ಸುತ್ತಲಿನ ಪೋಡುಗಳ 50ಕ್ಕೂ ಹೆಚ್ಚು ಮಂದಿ ಅರಣ್ಯವಾಸಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್‌ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.
Last Updated 15 ಮಾರ್ಚ್ 2024, 15:14 IST
ಕೊಳ್ಳೇಗಾಲ: ವಿದ್ಯುತ್ ಸಂಪರ್ಕಕ್ಕಾಗಿ ಉಪವಾಸ ಸತ್ಯಾಗ್ರಹ
ADVERTISEMENT
ADVERTISEMENT
ADVERTISEMENT