ಮಂಗಳವಾರ, 19 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
IBM
ADVERTISEMENT
ಬೆಂಗಳೂರು | ಐಬಿಎಂ–ಮೈಕ್ರೊಸಾಫ್ಟ್ ಎಕ್ಸ್‌ಪೀರಿಯನ್ಸ್ ಝೋನ್ ಪ್ರಾರಂಭ
ಐಬಿಎಂ ಕನ್ಸಲ್ಟಿಂಗ್ ಮತ್ತು ಮೈಕ್ರೊಸಾಫ್ಟ್ ಸಹಯೋಗದಡಿ ನಗರದಲ್ಲಿ ಪ್ರಥಮ ಬಾರಿಗೆ ಐಬಿಎಂ-ಮೈಕ್ರೊಸಾಫ್ಟ್ ಅನುಭವ ವಲಯವನ್ನು (ಎಕ್ಸ್‌ಪೀರಿಯನ್ಸ್ ಝೋನ್) ತೆರೆಯುವುದಾಗಿ ಎರಡು ಕಂಪನಿಗಳು ಜಂಟಿಯಾಗಿ ಘೋಷಿಸಿವೆ.
Last Updated 10 ಏಪ್ರಿಲ್ 2024, 9:45 IST
3,900 ನೌಕರರನ್ನು ವಜಾಗೊಳಿಸಲಿದೆ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ‘ಐಬಿಎಂ’
ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಆಸ್ತಿ ವಿನಿಯೋಗದ ಭಾಗವಾಗಿ 3,900 ನೌಕರರನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ.
Last Updated 26 ಜನವರಿ 2023, 1:26 IST
ಉಕ್ರೇನ್ ಮೇಲೆ ದಾಳಿ: ರಷ್ಯಾದಲ್ಲಿ ವ್ಯವಹಾರ ಸ್ಥಗಿತಗೊಳಿಸಿದ ಐಬಿಎಂ
ವಾಷಿಂಗ್ಟನ್: ತಂತ್ರಜ್ಞಾನ ವಲಯದ ಬಹುರಾಷ್ಟ್ರೀಯ ಕಂಪನಿ ಐಬಿಎಂ ರಷ್ಯಾದೊಂದಿಗೆ ತನ್ನ ಎಲ್ಲ ವ್ಯವಹಾರಗಳನ್ನು ಸ್ಥಗಿತಗೊಳಿಸಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷದ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಕಂಪನಿಯ ಸಿಇಒ ಅರವಿಂದ್ ಕೃಷ್ಣ ಹೇಳಿದ್ದಾರೆ.
Last Updated 8 ಮಾರ್ಚ್ 2022, 2:30 IST
ತಂತ್ರಾಂಶ ಅಭಿವೃದ್ಧಿಗೆ ಭಾರತದಲ್ಲಿ ಇನ್ನಷ್ಟು ಕೇಂದ್ರ: ಐಬಿಎಂ
ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿ ಐಬಿಎಂ, ತಂತ್ರಾಂಶ ಅಭಿವೃದ್ಧಿಗಾಗಿ ಭಾರತದಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯುವುದಾಗಿ ಶುಕ್ರವಾರ ಹೇಳಿದೆ.
Last Updated 19 ನವೆಂಬರ್ 2021, 15:12 IST
2 ತಿಂಗಳಲ್ಲಿ ಐಬಿಎಂ ಮೈಸೂರು ಕ್ಯಾಂಪಸ್: ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ
ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್‌ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ ‘ಕ್ಲೈಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಕೇಂದ್ರವು ಮೈಸೂರಿನಿಂದ ಚಟುವಟಿಕೆ ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹ ಮೈಸೂರಿನಲ್ಲೂ ಕಚೇರಿ ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕ್ಷಿಪ್ರ ಮತ್ತು ಹೈಟೆಕ್ ಆರ್ಥಿಕತೆಯ ಬೆಳವಣಿಗೆಗೆ ನೆರವಾಗಲಿದೆ’ ಎಂದರು.
Last Updated 8 ನವೆಂಬರ್ 2021, 19:43 IST
‘ಐಬಿಎಂ’ ಕೆಲಸದ ಆಮಿಷ: ₹31.90 ಲಕ್ಷ ವಂಚನೆ
ಪ್ರತಿಷ್ಠಿತ ಐಬಿಎಂ ಕಂಪನಿಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ನಗರದ ಯುವತಿಯೊಬ್ಬರಿಂದ 31.90 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 17 ಆಗಸ್ಟ್ 2021, 19:52 IST
ಐಬಿಎಂ ಸಿಇಒ ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ಆಯ್ಕೆ
ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ಆಯ್ಕೆಯಾಗಿದ್ದಾರೆ.
Last Updated 31 ಜನವರಿ 2020, 4:28 IST
ADVERTISEMENT
ಐಬಿಎಂ, ನಾಸ್ಕಾಂ ಸಹಭಾಗಿತ್ವದಉದ್ಯೋಗ ಕೌಶಲ ಕಾರ್ಯಕ್ರಮ
ಕರ್ನಾಟಕ ಮತ್ತು ಹರಿಯಾಣದ ವಿವಿಧ ಕಾಲೇಜುಗಳ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ನಾಸ್ಕಾಂ ಪ್ರತಿಷ್ಠಾನ ಮತ್ತು ತಂತ್ರಜ್ಞಾನ ದಿಗ್ಗಜ ಸಂಸ್ಥೆ ಐಬಿಎಂ ಉದ್ಯೋಗ ಕೌಶಲ ತರಬೇತಿ ಕಾರ್ಯಕ್ರಮ ಆರಂಭಿಸಿವೆ.
Last Updated 6 ಸೆಪ್ಟೆಂಬರ್ 2019, 20:01 IST
ಕೂಲ್, ಟ್ರೆಂಡಿಯಾಗಿ ಕಾಣಿಸಲು 1 ಲಕ್ಷ ಹಿರಿಯ ನೌಕರರನ್ನು ಕೈ ಬಿಟ್ಟ ಐಬಿಎಂ
ಯುವ ಜನರಿಗೆ ಮಾತ್ರ ಮಣೆ ಹಾಕಿ ಟ್ರೆಂಡಿಯಾಗಿ ಕಾಣಿಸಿಕೊಳ್ಳಲು ಐಬಿಎಂಹಲವಾರು ಹಿರಿಯ ನೌಕರರನ್ನು ಕೆಲಸದಿಂದ ತೆಗೆದು ಹಾಕಿದೆ. ಐಬಿಎಂನ ಈ ಧೋರಣೆ ಬಗ್ಗೆ ಮಾಜಿ ನೌಕರರೊಬ್ಬರು ದೂರು ನೀಡಿದ್ದಾರೆ.
Last Updated 2 ಆಗಸ್ಟ್ 2019, 7:05 IST
ADVERTISEMENT
ADVERTISEMENT
ADVERTISEMENT