ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

IBPS

ADVERTISEMENT

UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ:‌ ಕೇಂದ್ರ ಸರ್ಕಾರ

'ಯುಪಿಎಸ್‌ಸಿ, ಎಸ್‌ಎಸ್‌ಸಿ, ಆರ್‌ಆರ್‌ಬಿ ಮತ್ತು ಐಬಿಪಿಎಸ್‌ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ' ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 25 ಜುಲೈ 2024, 11:12 IST
UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ:‌ ಕೇಂದ್ರ ಸರ್ಕಾರ

ಐಬಿಪಿಎಸ್ ಪರೀಕ್ಷೆಗೆ ಉಚಿತ ತರಬೇತಿಗೆ ಆಹ್ವಾನ

ಆರ್‌ಆರ್‌ಬಿ ಐಬಿಪಿಎಸ್‌ (ಪಿಒ/ಎಸ್‌ಒ) ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ಅಭ್ಯರ್ಥಿಗಳಿಗೆ ಮೌಖಿಕ ಪರೀಕ್ಷೆಗಾಗಿ ಕೃಷಿಕ್‌ ಸರ್ವೋದಯ ಫೌಂಡೇಶನ್‌ ವತಿಯಿಂದ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಹಮ್ಮಿಕೊಳ್ಳಲಾಗಿದೆ.
Last Updated 19 ಫೆಬ್ರುವರಿ 2024, 16:18 IST
ಐಬಿಪಿಎಸ್ ಪರೀಕ್ಷೆಗೆ ಉಚಿತ ತರಬೇತಿಗೆ ಆಹ್ವಾನ

ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 3,049 ಪ್ರೊಬೇಷನರಿ ಆಫೀಸರ‍್ಸ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆ. 21 ಅರ್ಜಿ ಸಲ್ಲಿಕೆ ಕೊನೆ ದಿನವಾಗಿದೆ.
Last Updated 16 ಆಗಸ್ಟ್ 2023, 19:30 IST
ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ಐಬಿಪಿಎಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 4,451 ಪ್ರೊಬೇಷನರಿ ಆಫೀಸರ್(3049) ಸ್ಪೆಷಲ್ಆಫೀಸರ್ (1402)ಗಳ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.
Last Updated 2 ಆಗಸ್ಟ್ 2023, 23:30 IST
ಐಬಿಪಿಎಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IBPS: ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆ: ಅರ್ಜಿ ಸಲ್ಲಿಕೆ 28ರವರೆಗೆ ವಿಸ್ತರಣೆ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 4,545 ಗುಮಾಸ್ತ(ಕ್ಲರ್ಕ್‌) ಹುದ್ದೆಗಳ ಭರ್ತಿಗಾಗಿ ಕರೆದಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 28ರವರೆಗೂ ವಿಸ್ತರಿಸಿದೆ.
Last Updated 26 ಜುಲೈ 2023, 9:11 IST
IBPS: ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆ: ಅರ್ಜಿ ಸಲ್ಲಿಕೆ 28ರವರೆಗೆ ವಿಸ್ತರಣೆ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಗುಮಾಸ್ತ ಹುದ್ದೆಗಳು

ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4545 ಕ್ಲರ್ಕ್‌ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್‌ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.
Last Updated 5 ಜುಲೈ 2023, 23:30 IST
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಗುಮಾಸ್ತ ಹುದ್ದೆಗಳು

ಐಬಿಪಿಎಸ್‌ ಬ್ಯಾಂಕ್‌ ಪರೀಕ್ಷೆ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

ಐಬಿಪಿಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು (ಜು.21) ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹೀಗಿವೆ.
Last Updated 20 ಜುಲೈ 2022, 19:30 IST
ಐಬಿಪಿಎಸ್‌ ಬ್ಯಾಂಕ್‌ ಪರೀಕ್ಷೆ: ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?
ADVERTISEMENT

ಪದವೀಧರರಿಗೆ ಉದ್ಯೋಗ: ವಿವಿಧ ಬ್ಯಾಂಕ್‌ಗಳಲ್ಲಿ 6035 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.
Last Updated 2 ಜುಲೈ 2022, 12:20 IST
ಪದವೀಧರರಿಗೆ ಉದ್ಯೋಗ: ವಿವಿಧ ಬ್ಯಾಂಕ್‌ಗಳಲ್ಲಿ 6035 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ

IBPS | ಪದವೀಧರರಿಗೆ ಕೆಲಸ: ವಿವಿಧ ಬ್ಯಾಂಕ್‌ಗಳಲ್ಲಿ 8106 ಹುದ್ದೆಗಳಿಗೆ ಅರ್ಜಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.
Last Updated 7 ಜೂನ್ 2022, 12:33 IST
IBPS | ಪದವೀಧರರಿಗೆ ಕೆಲಸ: ವಿವಿಧ ಬ್ಯಾಂಕ್‌ಗಳಲ್ಲಿ 8106 ಹುದ್ದೆಗಳಿಗೆ ಅರ್ಜಿ

IBPS | ಕ್ಲರ್ಕ್‌, SO ಪರೀಕ್ಷೆಯ ಫಲಿತಾಂಶ ಪ್ರಕಟ: ಲಿಂಕ್‌ ಮಾಹಿತಿ ಇಲ್ಲಿದೆ..

ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌, ಬ್ಯಾಂಕ್‌ಗಳ ವಿಶೇಷ ಅಧಿಕಾರಿ (so) ಹಾಗೂ ಕ್ಲರ್ಕ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.
Last Updated 4 ಏಪ್ರಿಲ್ 2022, 10:31 IST
IBPS | ಕ್ಲರ್ಕ್‌, SO ಪರೀಕ್ಷೆಯ ಫಲಿತಾಂಶ ಪ್ರಕಟ: ಲಿಂಕ್‌ ಮಾಹಿತಿ ಇಲ್ಲಿದೆ..
ADVERTISEMENT
ADVERTISEMENT
ADVERTISEMENT