ವಂಚನೆ ಪ್ರಕರಣ: ಚಂದಾ ಕೊಚ್ಚರ್ ದಂಪತಿಗೆ ಜ.10ರವರೆಗೆ ನ್ಯಾಯಾಂಗ ಬಂಧನ
ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ಕೊಚ್ಚರ್ ಮತ್ತು ವಿಡಿಯೊಕಾನ್ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಗುರುವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.Last Updated 29 ಡಿಸೆಂಬರ್ 2022, 11:21 IST