ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ICSE
ADVERTISEMENT
2015ರ ಕಾಯ್ದೆ ಮರು ಜಾರಿ: ಸಿಬಿಎಸ್ಇ, ಐಸಿಎಸ್ಇಗೂ ಕನ್ನಡ ಕಡ್ಡಾಯ
ಸಿಬಿಎಸ್ಇ ಹಾಗೂ ಐಸಿಎಸ್ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ ಎಲ್ಲಾ ಖಾಸಗಿ ಶಾಲೆಗಳು ಇನ್ನು ಮುಂದೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದು ಕಡ್ಡಾಯ.
Last Updated 29 ಜೂನ್ 2024, 15:06 IST
ಐಸಿಎಸ್ಇ 10ನೇ ತರಗತಿ ಫಲಿತಾಂಶ: ಬೆಂಗಳೂರಿನ 3 ವಿದ್ಯಾರ್ಥಿಗಳಿಗೆ ಶೇ 99.80 ಅಂಕ
ಐಸಿಎಸ್ಇಯ 10ನೇ ತರಗತಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಶೇ 99.80ರಷ್ಟು ಅಂಕ ಗಳಿಕೆಯ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.
Last Updated 6 ಮೇ 2024, 16:15 IST
ಐಸಿಎಸ್ಇ: 10, 12ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ನ (ಸಿಐಎಸ್ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದೆ.
Last Updated 6 ಮೇ 2024, 7:15 IST
ಐಸಿಎಸ್ಇ: ರಾಜ್ಯದ 15ಕ್ಕೂ ವಿದ್ಯಾರ್ಥಿಗಳಿಗೆ ಮೊದಲ 3 ಸ್ಥಾನ
ಐಸಿಎಸ್ಇ 12ನೇ ತರಗತಿಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ರಾಜ್ಯದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯಮಟ್ಟದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.
Last Updated 25 ಜುಲೈ 2022, 2:44 IST
ಐಸಿಎಸ್ಇ 10ನೇ ತರಗತಿ ಫಲಿತಾಂಶ ಇಂದು
ಐಸಿಎಸ್ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವು ಭಾನುವಾರ (ಜು.17) ಸಂಜೆ 5ಕ್ಕೆ ಪ್ರಕಟವಾಗಲಿದೆ. ಮೊದಲ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಸಮಾನವಾಗಿ ಪರಿಗಣಿಸಿ ಅಂತಿಮ ಫಲಿತಾಂಶವನ್ನು ನೀಡಲಾಗುತ್ತದೆ ಎಂದು ಸಿಐಎಸ್ಸಿಇ ಕಾರ್ಯದರ್ಶಿ ಗೆರ್ರಿ ಆರಥೂನ್ ತಿಳಿಸಿದ್ದಾರೆ. ಸಿಐಎಸ್ಸಿಇಯ CAREERS ಪೋರ್ಟಲ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
Last Updated 17 ಜುಲೈ 2022, 2:29 IST
ಐಸಿಎಸ್ಇ, ಸಿಬಿಎಸ್ಇಯ 12ನೇ ತರಗತಿಗೆ ಮೌಲ್ಯಮಾಪನ ಯೋಜನೆ ಎತ್ತಿಹಿಡಿದ ಸುಪ್ರೀಂ
ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್ಇ ಮತ್ತು ಐಸಿಎಸ್ಇ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 22 ಜೂನ್ 2021, 11:42 IST
12 ನೇ ತರಗತಿ ಪರೀಕ್ಷೆ: ಪರ್ಯಾಯ ವ್ಯವಸ್ಥೆಗೆ ಚಿಂತನೆ
ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 12ನೇ ತರಗತಿಯ ಬಾಕಿ ಉಳಿದಿರುವ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಅಥವಾ ಪರ್ಯಾಯ ಮೌಲ್ಯಮಾಪನ ಮಾರ್ಗವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿಬಿಎಸ್ಇ ಮತ್ತು ಐಸಿಎಸ್ಸಿಇ ಚಿಂತನೆ ನಡೆಸಿವೆ ಎಂದು ಮೂಲಗಳು ಹೇಳಿವೆ.
Last Updated 29 ಮೇ 2021, 20:56 IST
ADVERTISEMENT
ಕೋವಿಡ್ ಪ್ರಕರಣ ಹೆಚ್ಚಳ: ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು
ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಕಾರಣ ಐಸಿಎಸ್ಇ ಹತ್ತನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ. 12ನೇ ತರಗತಿ ಪರೀಕ್ಷೆ ಮುಂದೂಡಲಾಗಿದ್ದು, ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಸಿಐಎಸ್ಸಿಇ ಸುತ್ತೋಲೆ ತಿಳಿಸಿದೆ.
Last Updated 20 ಏಪ್ರಿಲ್ 2021, 4:41 IST
ಕೋವಿಡ್ ಪ್ರಕರಣಗಳ ಏರಿಕೆ: ಐಸಿಎಸ್ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಕಾರಣ ಐಸಿಎಸ್ಇ ಹತ್ತನೇ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Last Updated 16 ಏಪ್ರಿಲ್ 2021, 14:05 IST
ಐಸಿಎಸ್ಇ 10 ಮತ್ತು 12ನೇ ತರಗತಿಗಳ ಪರೀಕ್ಷೆ ದಿನಾಂಕ ಪ್ರಕಟ
ಇಂಡಿಯನ್ ಸರ್ಟಿಫಿಕೆಟ್ ಆಫ್ ಸೆಕಂಡರಿ ಎಜುಕೇಶನ್ (ಐಸಿಎಸ್ಇ) 10 ಮತ್ತು 12ನೇ ತರಗತಿಗೆ ಮೇ 5ರಿಂದ ಮತ್ತು ಏಪ್ರಿಲ್ 8ರಿಂದ ಬೋರ್ಡ್ ಪರೀಕ್ಷೆ ನಡೆಸಲು ಸೋಮವಾರ ವೇಳಾಪಟ್ಟಿ ಪ್ರಕಟಿಸಲಾಗಿದೆ.
Last Updated 1 ಮಾರ್ಚ್ 2021, 20:40 IST
ADVERTISEMENT
<
1
2
3
>
ADVERTISEMENT
ADVERTISEMENT