ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

IES

ADVERTISEMENT

ಐಇಎಸ್‌ ಪರೀಕ್ಷೆಗೆ ಸಿದ್ಧತೆ ಹೇಗೆ?

ಲ್‌ಎಲ್‌ಬಿ ಬದಲು ಎಂಬಿಎ ಮಾಡುವ ಆಲೋಚನೆ ಸರಿಯಿದೆ ಎನಿಸುತ್ತದೆ. ಈಗ, ಎಂಬಿಎ ಸುಮಾರು 25ಕ್ಕೂ ಹೆಚ್ಚಿನ ವಿಭಾಗಗಳಲ್ಲಿ (ಇವೆಂಟ್ಸ್ ಮ್ಯಾನೇಜ್‌ಮೆಂಟ್, ಮಾರ್ಕೆಟಿಂಗ್, ಎಚ್‌ಆರ್, ಫೈನಾನ್ಸ್ ಇತ್ಯಾದಿ) ಮಾಡಬಹುದು. ಹಾಗಾಗಿ, ನಿಮ್ಮ ಸ್ವಾಭಾವಿಕ ಆಸಕ್ತಿ, ಅಭಿರುಚಿ ಯಾವ ವಿಭಾಗದಲ್ಲಿದೆ ಎಂದು ತಿಳಿದು ಅದರಂತೆ ಎಂಬಿಎ ಕೋರ್ಸ್ ಆಯ್ಕೆಯಿರಲಿ.
Last Updated 20 ನವೆಂಬರ್ 2022, 23:30 IST
ಐಇಎಸ್‌ ಪರೀಕ್ಷೆಗೆ ಸಿದ್ಧತೆ ಹೇಗೆ?

ಕಾಶ್ಮೀರದ ರೈತನ ಮಗ ಐಇಎಸ್ 2ನೇ ರ್‍ಯಾಂಕ್; ಬೆನ್ನುತಟ್ಟಿದ ಲೆಫ್ಟಿನೆಂಟ್ ಗವರ್ನರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೈತರೊಬ್ಬರ ಮಗನ ಸಾಧನೆಯು ಕೇಂದ್ರಾಡಳಿತ ಪ್ರದೇಶದಲ್ಲಿ ಯುವಜನತೆಗೆ ಸ್ಫೂರ್ತಿಯ ಸೆಲೆಯಾಗಿ ವ್ಯಾಪಿಸಿದೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಭಾರತೀಯ ಆರ್ಥಿಕ ಸೇವೆಗಳ (ಐಇಎಸ್‌) ಪರೀಕ್ಷೆಯಲ್ಲಿ ಕಾಶ್ಮೀರದ ಯುವಕ ತನ್ವೀರ್‌ ಅಹ್ಮದ್‌ ಖಾನ್‌ ಎರಡನೇ ರ್‍ಯಾಂಕ್‌ ಗಳಿಸಿದ್ದಾರೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿಯೇ ಶಿಕ್ಷಣ ಪೂರೈಸಿರುವ ತ್ವನೀರ್‌, ಕಾಶ್ಮೀರ ಮಾತ್ರವಲ್ಲದೇ ಇಡೀ ದೇಶದ ಯುವಕರಿಗೆ ಪ್ರೇರಣೆಯಾಗಿ ಕಾಣುತ್ತಿದ್ದಾರೆ.
Last Updated 1 ಆಗಸ್ಟ್ 2021, 6:00 IST
ಕಾಶ್ಮೀರದ ರೈತನ ಮಗ ಐಇಎಸ್ 2ನೇ ರ್‍ಯಾಂಕ್; ಬೆನ್ನುತಟ್ಟಿದ ಲೆಫ್ಟಿನೆಂಟ್ ಗವರ್ನರ್

ಕೃಷಿಕನ ಪುತ್ರನಿಗೆ ಐಇಎಸ್‌ ಮಾಡುವ ಆಸೆ

ಸಿವಿಲ್‌ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಾಮದುರ್ಗದ ವಿನಾಯಕ ಗೊಂದಿ
Last Updated 31 ಆಗಸ್ಟ್ 2019, 11:35 IST
ಕೃಷಿಕನ ಪುತ್ರನಿಗೆ ಐಇಎಸ್‌ ಮಾಡುವ ಆಸೆ
ADVERTISEMENT
ADVERTISEMENT
ADVERTISEMENT
ADVERTISEMENT