ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
IFFI
ADVERTISEMENT
Video | ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಗೋವಾದಲ್ಲಿ ಸಿನಿ ತಾರೆಯರ ದಂಡು
ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (ಐಎಫ್‌ಎಫ್‌ಐ) ಗೋವಾದ ಪಣಜಿಯಲ್ಲಿ ಆರಂಭವಾಗಿದ್ದು, ದೇಶದ ಖ್ಯಾತ ಸಿನಿಮಾ ತಾರೆಯರು ಇದರಲ್ಲಿ ಪಾಲ್ಗೊಂಡಿದ್ದಾರೆ.
Last Updated 21 ನವೆಂಬರ್ 2024, 7:15 IST
‘ಇಫಿ’ಯಲ್ಲಿ ಉದ್ಘಾಟನಾ ಚಿತ್ರವಾಗಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’
ವಿವಾದಕ್ಕೆ ಒಳಗಾಗಿದ್ದ ವಿನಾಯಕ ದಾಮೋದರ ಸಾವರ್ಕರ್ ಅವರ ಸಿದ್ಧಾಂತವನ್ನು ಒಳಗೊಂಡ ಆತ್ಮಕಥಾ ಚಿತ್ರ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ(ಇಫಿ) ಉದ್ಘಾಟನಾ ಚಿತ್ರವಾಗಿರಲಿದೆ.
Last Updated 26 ಅಕ್ಟೋಬರ್ 2024, 15:09 IST
IFFI ಚಿತ್ರೋತ್ಸವಕ್ಕೆ ಶೇಖರ್ ಕಪೂರ್ ನಿರ್ದೇಶಕ
'ಮಿ.ಇಂಡಿಯಾ', 'ಬ್ಯಾಂಡಿಟ್ ಕ್ವೀನ್', 'ಎಲಿಜಬೆತ್' ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿರುವ ನಿರ್ದೇಶಕ ಶೇಖರ್ ಕಪೂರ್ ಅವರನ್ನು ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್‌ಎಫ್‌ಐ) ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
Last Updated 25 ಜುಲೈ 2024, 11:37 IST
ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಿಷಬ್‌ಗೆ ತೀರ್ಪುಗಾರರ ವಿಶೇಷ ಪ್ರಶಸ್ತಿ
ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ(IFFI–ಇಫಿ) 54ನೇ ಆವೃತ್ತಿಯಲ್ಲಿ ‘ಕಾಂತಾರ’ ಚಿತ್ರಕ್ಕಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ‘ತೀರ್ಪುಗಾರರ ವಿಶೇಷ ಪ್ರಶಸ್ತಿ’(ರಜತ ಮಯೂರ) ದೊರೆತಿದೆ.
Last Updated 29 ನವೆಂಬರ್ 2023, 22:09 IST
54ನೇ ಅಂ.ರಾ. ಚಲನಚಿತ್ರೋತ್ಸವಕ್ಕೆ ತೆರೆ: ಎಂಡ್‌ಲೆಸ್ ಬಾರ್ಡರ್ ಅತ್ಯುತ್ತಮ ಚಿತ್ರ
ಪಣಜಿ ಐನಾಕ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಭಾರತದ 54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಂಗಳವಾರ ಅಂತ್ಯಗೊಂಡಿತು. ನ.20ರಂದು ಆರಂಭವಾಗಿತ್ತು.
Last Updated 28 ನವೆಂಬರ್ 2023, 22:59 IST
‘ದಿ ಕಾಶ್ಮೀರ್ ಫೈಲ್ಸ್ ವಿವಾದ’: ಲಾಪಿಡ್ ಕ್ಷಮೆಯಾಚನೆಗೆ ಪಂಡಿತರ ಆಗ್ರಹ
‘ದಿ ಕಾಶ್ಮೀರ್ ಫೈಲ್ಸ್’ ಹಿಂದಿ ಚಿತ್ರದ ಕುರಿತು 53ನೇ ಇಫಿ ಜ್ಯೂರಿ ಮುಖ್ಯಸ್ಥ ನಾದವ್ ಲಾಪಿಡ್ ಮಾಡಿರುವ ಟೀಕೆಗೆ ಕಾಶ್ಮೀರಿ ಪಂಡಿತರು ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆ ಕುರಿತು ಲಾಪಿಡ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
Last Updated 30 ನವೆಂಬರ್ 2022, 2:23 IST
ಸಾಂಸ್ಕೃತಿಕ ಆಚರಣೆಗಳನ್ನು ಅಪಹಾಸ್ಯ ಮಾಡದಿರಿ: ಸಂವಾದದಲ್ಲಿ ರಿಷಬ್ ಶೆಟ್ಟಿ
ಪ್ಯಾನ್ ಇಂಡಿಯಾ ಚಲನಚಿತ್ರಗಳ ಪರಿಕಲ್ಪನೆಯಲ್ಲಿ ನನಗೆ ನಂಬಿಕೆ ಇಲ್ಲ: ‘ಚಲನಚಿತ್ರಗಳಲ್ಲಿ ಸಾಂಸ್ಕೃತಿಕ ವೈವಿಧ್ಯವನ್ನು ಪ್ರತಿನಿಧಿಸುವುದು ಮತ್ತು ಹೊಸ ಮಾರುಕಟ್ಟೆಗಳನ್ನು ಗುರುತಿಸುವುದು’ ಕುರಿತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿನಟ, ನಿರ್ದೇಶಕ ರಿಷಬ್ ಶೆಟ್ಟಿ ಅನಿಸಿಕೆ ಹಂಚಿಕೊಂಡರು.
Last Updated 26 ನವೆಂಬರ್ 2022, 3:14 IST
ADVERTISEMENT
ಐಫಾ ಪ್ರಶಸ್ತಿ ಪ್ರದಾನ: ‘ಶೇರ್‌ಷಾ’ ಚಿತ್ರಕ್ಕೆ ಹೆಚ್ಚು ಪ್ರಶಸ್ತಿ
ಉತ್ತಮ ನಟ ಪ್ರಶಸ್ತಿ ಇರ್ಫಾನ್ ಖಾನ್‌ಗೆ ಅರ್ಪಿಸಿದ ವಿಕ್ಕಿ ಕೌಶಲ್
Last Updated 5 ಜೂನ್ 2022, 14:08 IST
ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪನೋರಮಾ ವಿಭಾಗಕ್ಕೆ ಕನ್ನಡದ 4 ಚಿತ್ರಗಳು ಆಯ್ಕೆ
ಗೋವಾದಲ್ಲಿ ನಡೆಯಲಿರುವ 52ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) ಇಂಡಿಯನ್ ಪನೋರಮಾ ವಿಭಾಗಕ್ಕೆ ಕನ್ನಡದ ನಾಲ್ಕು ಸಿನಿಮಾಗಳು ಆಯ್ಕೆಯಾಗಿವೆ.
Last Updated 6 ನವೆಂಬರ್ 2021, 9:45 IST
ಐಎಫ್‌ಎಫ್‌ಐ: ರಜನಿಕಾಂತ್‌ಗೆ ‘ವಿಶೇಷ ಪ್ರಶಸ್ತಿ’
ಭಾರತದ 50ನೇ ಅಂತರರಾಷ್ಟ್ರೀಯ ಚಲನಚಿತ್ರ ಸಮ್ಮೇಳನದಲ್ಲಿ (ಐಎಫ್‌ಎಫ್‌ಐ) ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗೆ ‘ಐಕಾನ್ ಆಫ್ ಗೋಲ್ಡನ್ ಜುಬಿಲಿ’ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
Last Updated 2 ನವೆಂಬರ್ 2019, 20:00 IST
ADVERTISEMENT
<
1
2
>
ADVERTISEMENT
ADVERTISEMENT