ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ | ಲೋಕಾಯುಕ್ತ ನೋಟಿಸ್ ಬಂದಿಲ್ಲ: ಎಚ್ಡಿಕೆ
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. Last Updated 26 ಸೆಪ್ಟೆಂಬರ್ 2024, 15:20 IST