ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

IMD

ADVERTISEMENT

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಂಭವ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆಯ ಅಬ್ಬರ ತಗ್ಗಿದೆ. ಆದರೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
Last Updated 30 ಅಕ್ಟೋಬರ್ 2024, 5:02 IST
ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಂಭವ

DANA Cyclone: ‘ಡಾನಾ’ ಎದುರಿಸಲು ಒಡಿಶಾ, ಪಶ್ಚಿಮ ಬಂಗಾಳ ಸಜ್ಜು

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತಕ್ಕೆ ‘ಡಾನಾ’ ಎಂದು ಹೆಸರಿಸಲಾಗಿದೆ.
Last Updated 23 ಅಕ್ಟೋಬರ್ 2024, 14:34 IST
DANA Cyclone:  ‘ಡಾನಾ’ ಎದುರಿಸಲು ಒಡಿಶಾ, ಪಶ್ಚಿಮ ಬಂಗಾಳ ಸಜ್ಜು

DANA ಚಂಡಮಾರುತ ಅಪ್ಪಳಿಸಲು ಕ್ಷಣಗಣನೆ: ಯಾರು ಇಟ್ಟರೀ ಹೆಸರು? ಏನಿದರ ಅರ್ಥ?

ಭಾರತದ ಪೂರ್ವ ಕರಾವಳಿಯ ಒಡಿಶಾ ತೀರಕ್ಕೆ ಅಪ್ಪಳಿಸಲಿರುವ ‘ಡಾನಾ’ ಚಂಡಮಾರುತ ತೀವ್ರ ಆತಂಕ ಸೃಷ್ಟಿಸಿದೆ. ಹೀಗೆ ಕಳೆದ ಕೆಲ ವರ್ಷಗಳಿಂದ ಭಾರತದ ತೀರ ಪ್ರದೇಶಗಳಿಗೆ ಮೂರು ದಿಕ್ಕುಗಳಿಂದಲೂ ಅಪ್ಪಳಿಸುವ ಹಲವು ಚಂಡಮಾರುತಗಳನ್ನು ಬಗೆಬಗೆಯ ಹೆಸರುಗಳಿಂದ ಕರೆಯಲಾಗುತ್ತದೆ.
Last Updated 23 ಅಕ್ಟೋಬರ್ 2024, 10:43 IST
DANA ಚಂಡಮಾರುತ ಅಪ್ಪಳಿಸಲು ಕ್ಷಣಗಣನೆ: ಯಾರು ಇಟ್ಟರೀ ಹೆಸರು? ಏನಿದರ ಅರ್ಥ?

ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಭಾರಿ ಮಳೆ ನಿರೀಕ್ಷೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮಂಗಳವಾರದ ಹೊತ್ತಿಗೆ ತೀವ್ರಗೊಂಡಿದೆ. ಅ.24 ಹಾಗೂ 25ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದ್ದು, ಗುರುವಾರದ ಹೊತ್ತಿಗೆ ತೀವ್ರ ಚಂಡಮಾರುತ ಉಂಟಾಗುವ ಸಂಭವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 23 ಅಕ್ಟೋಬರ್ 2024, 0:30 IST
ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಭಾರಿ ಮಳೆ ನಿರೀಕ್ಷೆ

Chennai Rains | ಮಳೆ ಎದುರು ಮಂಡಿಯೂರಿದ ಚೆನ್ನೈ

24 ತಾಸುಗಳಲ್ಲಿ 10 ಸೆ.ಮೀನಷ್ಟು ಮಳೆ * ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ 'ರೆಡ್‌ ಅಲರ್ಟ್‌' ಘೋಷಣೆ
Last Updated 15 ಅಕ್ಟೋಬರ್ 2024, 15:44 IST
Chennai Rains | ಮಳೆ ಎದುರು ಮಂಡಿಯೂರಿದ ಚೆನ್ನೈ

ಭಾರಿ ಮಳೆ ಸಾಧ್ಯತೆ: ಕೇರಳದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೇರಳದ 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.
Last Updated 10 ಅಕ್ಟೋಬರ್ 2024, 11:00 IST
ಭಾರಿ ಮಳೆ ಸಾಧ್ಯತೆ: ಕೇರಳದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಮುಂಬೈನಲ್ಲಿ ಮಹಾಮಳೆ: ರೆಡ್‌ ಅಲರ್ಟ್ ಘೋಷಣೆ; ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
Last Updated 25 ಸೆಪ್ಟೆಂಬರ್ 2024, 16:19 IST
ಮುಂಬೈನಲ್ಲಿ ಮಹಾಮಳೆ: ರೆಡ್‌ ಅಲರ್ಟ್ ಘೋಷಣೆ; ಜನಜೀವನ ಅಸ್ತವ್ಯಸ್ತ
ADVERTISEMENT

ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ

ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 10 ಸೆಪ್ಟೆಂಬರ್ 2024, 13:12 IST
ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ

ಕೇರಳದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ 5 ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆ ಹಾಗೂ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Last Updated 17 ಆಗಸ್ಟ್ 2024, 13:07 IST
ಕೇರಳದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಭಾರಿ ಮಳೆ: ವಯನಾಡ್‌ಗೆ ‘ಆರೆಂಜ್ ಅಲರ್ಟ್’

ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಕೇರಳದ ವಯನಾಡ್‌ ಜಿಲ್ಲೆಯ ಕೆಲವು ಪ್ರದೇಶಗಳಿಗೆ ‘ಆರೆಂಜ್‌ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ತಿಳಿಸಿದೆ.
Last Updated 14 ಆಗಸ್ಟ್ 2024, 12:53 IST
ಭಾರಿ ಮಳೆ: ವಯನಾಡ್‌ಗೆ ‘ಆರೆಂಜ್ ಅಲರ್ಟ್’
ADVERTISEMENT
ADVERTISEMENT
ADVERTISEMENT