ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

INC

ADVERTISEMENT

ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌
Last Updated 30 ಮಾರ್ಚ್ 2023, 7:40 IST
ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಬೆಳಗಾವಿ | ನಾಳೆ ರಾಹುಲ್‌ ಆಗಮನ: ಯುವ ಕ್ರಾಂತಿ ರ್‍ಯಾಲಿಯಲ್ಲಿ ಭಾಷಣ

ನಗರಕ್ಕೆ ಮಾರ್ಚ್‌ 20ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗಮಿಸಲಿದ್ದು, ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ‘ಯುವ ಕ್ರಾಂತಿ ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
Last Updated 19 ಮಾರ್ಚ್ 2023, 14:31 IST
ಬೆಳಗಾವಿ | ನಾಳೆ ರಾಹುಲ್‌ ಆಗಮನ: ಯುವ ಕ್ರಾಂತಿ ರ್‍ಯಾಲಿಯಲ್ಲಿ ಭಾಷಣ

ಕಾಂಗ್ರೆಸ್ ಮಹಾಧಿವೇಶನ: ಸಮಾನ ಮನಸ್ಕ ಒಕ್ಕೂಟಕ್ಕೆ ಇಂಗಿತ

2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸಮರ್ಥವಾಗಿ ಎದುರಿಸಲು ಸಮಾನ ಮನಸ್ಕ ಪ್ರತಿಪಕ್ಷಗಳು ಒಗ್ಗೂಡಿದ ಮೈತ್ರಿಕೂಟ ಅಗತ್ಯವಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ಸಾರ್ವತ್ರಿಕ ಚುನಾವಣೆಗೂ ಮುನ್ನ ಜಾತ್ಯತೀತ ಸಿದ್ಧಾಂತದ ಪ್ರಾದೇಶಿಕ ಪಕ್ಷಗಳನ್ನು ಗುರುತಿಸಿ, ಅವುಗಳನ್ನು ಒಗ್ಗೂಡಿಸುವ ಭರವಸೆಯನ್ನು ಪಕ್ಷ ನೀಡಿದೆ.
Last Updated 25 ಫೆಬ್ರುವರಿ 2023, 21:45 IST
ಕಾಂಗ್ರೆಸ್ ಮಹಾಧಿವೇಶನ: ಸಮಾನ ಮನಸ್ಕ ಒಕ್ಕೂಟಕ್ಕೆ ಇಂಗಿತ

Karnataka Elections 2023: ‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು.
Last Updated 20 ಫೆಬ್ರುವರಿ 2023, 22:15 IST
Karnataka Elections 2023: ‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

ಕಾಂಗ್ರೆಸ್‌ ಉನ್ನತ ಸಮಿತಿಯಲ್ಲಿ ರಾಜ್ಯದ ಮೂವರಿಗೆ ಸ್ಥಾನ

ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ) ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 47 ನಾಯಕರನ್ನು ಒಳಗೊಂಡ ಉನ್ನತ ಸಮಿತಿಯನ್ನು ರಚಿಸಿದ್ದು, ಕರ್ನಾಟಕದ ಮೂವರು ಮುಖಂಡರು ಸ್ಥಾನ ಪಡೆದಿದ್ದಾರೆ.
Last Updated 27 ಅಕ್ಟೋಬರ್ 2022, 21:30 IST
ಕಾಂಗ್ರೆಸ್‌ ಉನ್ನತ ಸಮಿತಿಯಲ್ಲಿ ರಾಜ್ಯದ ಮೂವರಿಗೆ ಸ್ಥಾನ

ಆಳ-ಅಗಲ: ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯ ವೈವಿಧ್ಯ

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅಧ್ಯಕ್ಷ ಹುದ್ದೆಯ ಚುನಾವಣಾ ಕಣಕ್ಕೆ ಖರ್ಗೆ ಅವರು ಇಳಿದಾಗಿನಿಂದ, ಅವರು ಸೋನಿಯಾ ಗಾಂಧಿ ಕುಟುಂಬದ ಕೈಗೊಂಬೆಯಾಗಿದ್ದಾರೆ ಎಂಬ ಟೀಕೆ ಕೇಳಿಬರುತ್ತಿದೆ. ಖರ್ಗೆ ಅವರ ಗೆಲುವು ಮತ್ತು ಶಶಿ ತರೂರ್ ಅವರ ಸೋಲನ್ನು, ‘ಕಾಂಗ್ರೆಸ್‌, ನೆಹರೂ–ಗಾಂಧಿ ಕುಟುಂಬದ ಹಿಡಿತದಲ್ಲೇ ಉಳಿದಿದೆ’ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೂ, ಬರೋಬ್ಬರಿ 24 ವರ್ಷಗಳ ನಂತರ ನೆಹರೂ ಕುಟುಂಬದ ಹೊರಗಿನವರಿಗೆ ಪಕ್ಷದ ಚುಕ್ಕಾಣಿ ದೊರೆತಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಒಟ್ಟು 20ಮಂದಿ ಚುನಾಯಿತರಾಗಿದ್ದಾರೆ. ಈ 20ರಲ್ಲಿ ನೆಹರೂ ಕುಟುಂಬದಿಂದ ಅಧ್ಯಕ್ಷರಾದವರ ಸಂಖ್ಯೆ ಐದು ಮಾತ್ರ
Last Updated 19 ಅಕ್ಟೋಬರ್ 2022, 20:43 IST
ಆಳ-ಅಗಲ: ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯ ವೈವಿಧ್ಯ

ಪ್ರಚಲಿತ Podcast: ಕಾಂಗ್ರೆಸ್‌ನಲ್ಲಿ ತಲ್ಲಣ– ಪಕ್ಷ ತೊರೆಯಲು ಪೈಪೋಟಿ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 31 ಆಗಸ್ಟ್ 2022, 4:38 IST
ಪ್ರಚಲಿತ Podcast: ಕಾಂಗ್ರೆಸ್‌ನಲ್ಲಿ ತಲ್ಲಣ– ಪಕ್ಷ ತೊರೆಯಲು ಪೈಪೋಟಿ
ADVERTISEMENT

ಡಿಲೀಟ್ ಆದ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್: ಕಾರಣ ಅಸ್ಪಷ್ಟ

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ (ಐಎನ್‌ಸಿ) ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಡಿಲೀಟ್ ಆಗಿರುವ ಬಗ್ಗೆ ವರದಿಯಾಗಿದೆ.
Last Updated 24 ಆಗಸ್ಟ್ 2022, 14:30 IST
ಡಿಲೀಟ್ ಆದ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್: ಕಾರಣ ಅಸ್ಪಷ್ಟ

2017ರಲ್ಲಿ ಬಿಜೆಪಿಯಿಂದ ₹40 ಕೋಟಿ ಆಫರ್: ಗುಜರಾತ್ ಕಾಂಗ್ರೆಸ್ ಶಾಸಕ ಆರೋಪ

2017ರ ರಾಜ್ಯಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ಬದಲಾಯಿಸಲು ಬಿಜೆಪಿಯಿಂದ ತನಗೆ ₹40 ಕೋಟಿ ಆಫರ್ ಬಂದಿತ್ತು ಎಂದು ವಿಸಾವದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರ್ಷದ್‌ಕುಮಾರ್ ರಿಬದಿಯಾ ಬುಧವಾರ ಆರೋಪಿಸಿದ್ದಾರೆ.
Last Updated 29 ಜೂನ್ 2022, 10:17 IST
2017ರಲ್ಲಿ ಬಿಜೆಪಿಯಿಂದ ₹40 ಕೋಟಿ ಆಫರ್: ಗುಜರಾತ್ ಕಾಂಗ್ರೆಸ್ ಶಾಸಕ ಆರೋಪ

ರಾಹುಲ್‌ ಗಾಂಧಿ ವಿಚಾರಣೆ: ಕಾಂಗ್ರೆಸ್‌–ಬಿಜೆಪಿ ಜಟಾಪಟಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಸೋಮವಾರ ಹಾಜರಾದರು.
Last Updated 13 ಜೂನ್ 2022, 20:14 IST
ರಾಹುಲ್‌ ಗಾಂಧಿ ವಿಚಾರಣೆ: ಕಾಂಗ್ರೆಸ್‌–ಬಿಜೆಪಿ ಜಟಾಪಟಿ
ADVERTISEMENT
ADVERTISEMENT
ADVERTISEMENT