ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :

Indian Governmet

ADVERTISEMENT

ಗುಂಡಿನ ದಾಳಿ ಹಿನ್ನೆಲೆ: ಓವೈಸಿಗೆ ‘ಝಡ್‌’ ಶ್ರೇಣಿಯ ಭದ್ರತೆ ಒದಗಿಸಿದ ಕೇಂದ್ರ

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ತಕ್ಷಣವೇ ಜಾರಿಗೆ ಬರುವಂತೆ ‘ಝಡ್‌’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 4 ಫೆಬ್ರುವರಿ 2022, 6:38 IST
ಗುಂಡಿನ ದಾಳಿ ಹಿನ್ನೆಲೆ: ಓವೈಸಿಗೆ ‘ಝಡ್‌’ ಶ್ರೇಣಿಯ ಭದ್ರತೆ ಒದಗಿಸಿದ ಕೇಂದ್ರ

ಆಳ-ಅಗಲ: ಸಾಮಾಜಿಕ ಮಾಧ್ಯಮಗಳಿಗೆ ಮೂಗುದಾರ

‘ಹೊಸ ಐಟಿ ನಿಯಮ–2021’ ಎಂದೇ ಗುರುತಿಸಲಾಗುವ, ‘ಮಧ್ಯವರ್ತಿ ಸಂಸ್ಥೆಗಳ ಮಾರ್ಗಸೂಚಿ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ನೈತಿಕ ನಿಯಮಗಳು– 2021’ ಮೇ 26ರಿಂದ ಜಾರಿಯಾಗಿವೆ. ಡಿಜಿಟಲ್‌ ಮಾಧ್ಯಮಗಳು, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳನ್ನು ಗಮನದಲ್ಲಿಟ್ಟು ಫೆಬ್ರುವರಿಯಲ್ಲಿ ರೂಪಿಸಲಾಗಿದ್ದ ಈ ನಿಯಮಗಳ ಜಾರಿಗೆ ಮೂರು ತಿಂಗಳ ಕಾಲಾವಕಾಶವನ್ನು ಸಂಸ್ಥೆಗಳಿಗೆ ನೀಡಲಾಗಿತ್ತು.
Last Updated 2 ಜೂನ್ 2021, 21:00 IST
ಆಳ-ಅಗಲ: ಸಾಮಾಜಿಕ ಮಾಧ್ಯಮಗಳಿಗೆ ಮೂಗುದಾರ

ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ತಿಳಿಸಿದ್ದಾರೆ.
Last Updated 13 ಸೆಪ್ಟೆಂಬರ್ 2020, 13:04 IST
ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಖಾಸಗೀಕರಣಕ್ಕೆ ಸರ್ಕಾರದ ಸಮ್ಮತಿ; ಕುಸಿದ ಬಿಪಿಸಿಎಲ್‌, ಎಸ್‌ಸಿಐ ಷೇರುಗಳು

ಬಿಪಿಸಿಎಲ್‌ನಲ್ಲಿ ಹೊಂದಿರುವ ಒಟ್ಟಾರೆ ಷೇರಿನಲ್ಲಿ ಶೇ 53.29ರಷ್ಟನ್ನು ಮಾರಾಟ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Last Updated 21 ನವೆಂಬರ್ 2019, 9:56 IST
ಖಾಸಗೀಕರಣಕ್ಕೆ ಸರ್ಕಾರದ ಸಮ್ಮತಿ; ಕುಸಿದ ಬಿಪಿಸಿಎಲ್‌, ಎಸ್‌ಸಿಐ ಷೇರುಗಳು
ADVERTISEMENT
ADVERTISEMENT
ADVERTISEMENT
ADVERTISEMENT