ಭಾರತೀಯ ಭಾಷೆಯ ಅಭಿವೃದ್ಧಿ, ಸಬಲೀಕರಣಕ್ಕೆ ಸರ್ಕಾರ ಬದ್ಧ: ಅಮಿತ್ ಶಾ
‘ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳ ಸಂರಕ್ಷಣೆ, ಅಭಿವೃದ್ದಿ, ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.Last Updated 21 ಫೆಬ್ರುವರಿ 2021, 6:36 IST