ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Indian Politics

ADVERTISEMENT

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

‘ಇಂಡಿಯಾ’ ಬಣಕ್ಕೆ ಮತ ಹಾಕುವಂತೆ ಮುಸ್ಲಿಂ ಸಂಸ್ಥೆಗಳಿಂದ ಒತ್ತಡ: ಬಿಜೆಪಿ ಆರೋಪ

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ ಹಾಕುವಂತೆ ತಮ್ಮ ಸಮುದಾಯದವರಿಗೆ ಮುಸ್ಲಿಂ ಸಂಸ್ಥೆಗಳು ಮನವಿ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
Last Updated 16 ನವೆಂಬರ್ 2024, 12:45 IST
‘ಇಂಡಿಯಾ’ ಬಣಕ್ಕೆ ಮತ ಹಾಕುವಂತೆ ಮುಸ್ಲಿಂ ಸಂಸ್ಥೆಗಳಿಂದ ಒತ್ತಡ: ಬಿಜೆಪಿ ಆರೋಪ

ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಾರ್ಖಂಡ್‌ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಬೇಕಂತಲೇ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 16 ನವೆಂಬರ್ 2024, 11:37 IST
ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಮಲ್ಲಿಕಾರ್ಜುನ ಖರ್ಗೆ ಕಿಡಿ

ಬೈಡನ್‌ರಂತೆ ಮೋದಿ ಕೂಡ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಲೇವಡಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಂತೆ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದು, ಕಾಂಗ್ರೆಸ್‌ನವರು ಪ್ರಸ್ತಾಪಿಸುತ್ತಿರುವ ವಿಷಯಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
Last Updated 16 ನವೆಂಬರ್ 2024, 9:45 IST
ಬೈಡನ್‌ರಂತೆ ಮೋದಿ ಕೂಡ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಲೇವಡಿ

97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಬಿಜೆಪಿಯ ಧುರೀಣ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಇಂದು (ಶುಕ್ರವಾರ) 97ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಮುಖಂಡರು ಶುಭಕೋರಿದ್ದಾರೆ.
Last Updated 8 ನವೆಂಬರ್ 2024, 4:55 IST
97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ಸತತ ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿರುವ ನಾಯಬ್ ಸಿಂಗ್ ಸೈನಿ ಅವರ ಸಲಹೆ ಮೇರೆಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಭಾನುವಾರ ತಡರಾತ್ರಿ ಆದೇಶ ಹೊರಡಿಸಿದ್ದಾರೆ.
Last Updated 21 ಅಕ್ಟೋಬರ್ 2024, 2:27 IST
ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ಚುನಾವಣಾ ಆಯೋಗದ ನೆರವಿನಿಂದ BJP ಮತದಾರರ ಪಟ್ಟಿ ತಿರುಚುತ್ತಿದೆ: ಸಂಜಯ್ ರಾವುತ್

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡು ಬಂದಿವೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ.
Last Updated 20 ಅಕ್ಟೋಬರ್ 2024, 6:56 IST
ಚುನಾವಣಾ ಆಯೋಗದ ನೆರವಿನಿಂದ BJP ಮತದಾರರ ಪಟ್ಟಿ ತಿರುಚುತ್ತಿದೆ: ಸಂಜಯ್ ರಾವುತ್
ADVERTISEMENT

ಚುನಾವಣಾ ಪ್ರಚಾರ | ದೇಣಿಗೆಗಾಗಿ ಟೆಂಡರ್‌ನಲ್ಲಿ ಅನುಕೂಲ: ಕಾಂಗ್ರೆಸ್‌ ಆರೋಪ

ಚುನಾವಣಾ ಪ್ರಚಾರಕ್ಕೆ ದೇಣಿಗೆ ಪಡೆಯಲಿಕ್ಕಾಗಿ ಕೆಲವೊಂದು ಕಂಪನಿಗಳಿಗೆ ಟೆಂಡರ್‌ನಲ್ಲಿ ಅನುಕೂಲ ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.
Last Updated 18 ಅಕ್ಟೋಬರ್ 2024, 16:01 IST
ಚುನಾವಣಾ ಪ್ರಚಾರ | ದೇಣಿಗೆಗಾಗಿ ಟೆಂಡರ್‌ನಲ್ಲಿ ಅನುಕೂಲ: ಕಾಂಗ್ರೆಸ್‌ ಆರೋಪ

ವಿಶ್ಲೇಷಣೆ | ಕೇಂದ್ರೀಕರಣದ ಕಾಲ, ಲೋಹಿಯಾ ಧ್ಯಾನ

ಒಕ್ಕೂಟ ವ್ಯವಸ್ಥೆಗೆ ಸವಾಲು: ವಿಕೇಂದ್ರೀಕರಣದ ಚಿಂತನೆಗಳ ಮರುಮನನ ಅತ್ಯಗತ್ಯ
Last Updated 10 ಅಕ್ಟೋಬರ್ 2024, 23:30 IST
ವಿಶ್ಲೇಷಣೆ | ಕೇಂದ್ರೀಕರಣದ ಕಾಲ, ಲೋಹಿಯಾ ಧ್ಯಾನ

ಅನುಭವ ಮಂಟಪ | ಒಳ ಮೀಸಲಿನ ಒಡಲಾಳ: ನಿಧಾನದ್ರೋಹದ ರಾಜಕಾರಣ?

ನಿಲುವು ಪ್ರಕಟಿಸದ ಕಾಂಗ್ರೆಸ್, ಬಿಜೆಪಿ; ರಾಜ್ಯ ಸರ್ಕಾರಗಳ ಕಾಲಹರಣ
Last Updated 10 ಅಕ್ಟೋಬರ್ 2024, 23:30 IST
ಅನುಭವ ಮಂಟಪ | ಒಳ ಮೀಸಲಿನ ಒಡಲಾಳ: ನಿಧಾನದ್ರೋಹದ ರಾಜಕಾರಣ?
ADVERTISEMENT
ADVERTISEMENT
ADVERTISEMENT