ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :

Inflation Rises

ADVERTISEMENT

ಚಿಲ್ಲರೆ ಹಣದುಬ್ಬರ: 14 ತಿಂಗಳ ಗರಿಷ್ಠ

ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ (ಸಿಪಿಐ) ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ 14 ತಿಂಗಳ ಗರಿಷ್ಠ ಮಟ್ಟವಾದ ಶೇ 6.21ರಷ್ಟು ದಾಖಲಾಗಿದೆ.
Last Updated 12 ನವೆಂಬರ್ 2024, 12:37 IST
ಚಿಲ್ಲರೆ ಹಣದುಬ್ಬರ: 14 ತಿಂಗಳ ಗರಿಷ್ಠ

ಸಗಟು ಹಣದುಬ್ಬರ ಏರಿಕೆ

ತರಕಾರಿಗಳು, ಆಲೂಗೆಡ್ಡೆ, ಈರುಳ್ಳಿ ಮತ್ತು ಕಚ್ಚಾ ತೈಲದ ಬೆಲೆಗಳ ಹೆಚ್ಚಳದಿಂದಾಗಿ ಮಾರ್ಚ್‌ನಲ್ಲಿ ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರವು ಮೂರು ತಿಂಗಳ ಗರಿಷ್ಠ ಅಂದರೆ, ಶೇ 0.53ಕ್ಕೆ ಏರಿಕೆಯಾಗಿದೆ.
Last Updated 15 ಏಪ್ರಿಲ್ 2024, 15:02 IST
ಸಗಟು ಹಣದುಬ್ಬರ ಏರಿಕೆ

ಏಪ್ರಿಲ್‌ 3ರಿಂದ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭ: ರೆಪೊ ದರ ಯಥಾಸ್ಥಿತಿ?

ದೇಶದಲ್ಲಿ ಚಿಲ್ಲರೆ ಹಣದುಬ್ಬರವನ್ನು ಶೇ 4ರ ಮಿತಿಯಲ್ಲಿ ಕಾಯ್ದುಕೊಂಡು ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಪ್ರಯತ್ನಿಸುತ್ತಿದೆ. ಹಾಗಾಗಿ, ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
Last Updated 31 ಮಾರ್ಚ್ 2024, 14:37 IST
ಏಪ್ರಿಲ್‌ 3ರಿಂದ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭ: ರೆಪೊ ದರ ಯಥಾಸ್ಥಿತಿ?

ನವೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 5.55ಕ್ಕೆ ಏರಿಕೆ

ದೇಶದ ಚಿಲ್ಲರೆ ಹಣದುಬ್ಬರವು ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ನವೆಂಬರ್‌ನಲ್ಲಿ ಶೇ 5.55ರಷ್ಟು ಏರಿಕೆಯಾಗಿದೆ.
Last Updated 12 ಡಿಸೆಂಬರ್ 2023, 16:03 IST
ನವೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 5.55ಕ್ಕೆ ಏರಿಕೆ

ಇಳಿಕೆಯ ಹಾದಿಯಲ್ಲಿ ಸಗಟು ಹಣದುಬ್ಬರ

ಸಗಟು ಬೆಲೆ ಆಧಾರಿತ ಹಣದುಬ್ಬರ ಪ್ರಮಾಣವು ಜುಲೈನಲ್ಲಿ ಐದು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ ಕಂಡಿದೆ
Last Updated 16 ಆಗಸ್ಟ್ 2022, 15:18 IST
ಇಳಿಕೆಯ ಹಾದಿಯಲ್ಲಿ ಸಗಟು ಹಣದುಬ್ಬರ

ಉಕ್ರೇನ್ ಯುದ್ಧದ ಪರಿಣಾಮ ಹಣದುಬ್ಬರ ಮತ್ತು ಆಹಾರ ಕೊರತೆ: ಎಸ್‌. ಜೈಶಂಕರ್

ಉಕ್ರೇನ್ ಯುದ್ಧದ ಪರಿಣಾಮ ಜಾಗತಿಕವಾಗಿ ಸಮಸ್ಯೆಗೆ ಕಾರಣವಾಗಲಿದೆ ಎಂದ ವಿದೇಶಾಂಗ ವ್ಯವಹಾರಗಳ ಸಚಿವ
Last Updated 10 ಜೂನ್ 2022, 6:52 IST
ಉಕ್ರೇನ್ ಯುದ್ಧದ ಪರಿಣಾಮ ಹಣದುಬ್ಬರ ಮತ್ತು ಆಹಾರ ಕೊರತೆ: ಎಸ್‌. ಜೈಶಂಕರ್

ಭಾರತದಲ್ಲೂ 'ಶ್ರೀಲಂಕಾ ಮಾಡೆಲ್' ಸ್ಥಾಪಿಸುತ್ತಿರುವ ಬಿಜೆಪಿ ಸರ್ಕಾರ: ಕಾಂಗ್ರೆಸ್‌

ಬಿಜೆಪಿ ಸರ್ಕಾರ ಭಾರತದಲ್ಲೂ 'ಶ್ರೀಲಂಕಾ ಮಾಡೆಲ್' ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.
Last Updated 18 ಮೇ 2022, 9:39 IST
ಭಾರತದಲ್ಲೂ 'ಶ್ರೀಲಂಕಾ ಮಾಡೆಲ್' ಸ್ಥಾಪಿಸುತ್ತಿರುವ ಬಿಜೆಪಿ ಸರ್ಕಾರ: ಕಾಂಗ್ರೆಸ್‌
ADVERTISEMENT

17 ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ

ಆಹಾರ ವಸ್ತುಗಳ ಬೆಲೆ ದುಬಾರಿ ಆದ ಪರಿಣಾಮವಾಗಿ ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರವು ಮಾರ್ಚ್‌ ತಿಂಗಳಲ್ಲಿ ಶೇಕಡ 6.95ಕ್ಕೆ ತಲುಪಿದೆ.
Last Updated 12 ಏಪ್ರಿಲ್ 2022, 17:28 IST
17 ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ

ತೈಲ ಬೆಲೆ: ಹಣದುಬ್ಬರ ಹೆಚ್ಚಳದ ಆತಂಕ

ಜಿಡಿಪಿ ಬೆಳವಣಿಗೆ ಅಂದಾಜು ತಗ್ಗಿಸಿದ ರೇಟಿಂ‌ಗ್ಸ್ ಸಂಸ್ಥೆ ಫಿಚ್
Last Updated 22 ಮಾರ್ಚ್ 2022, 19:40 IST
ತೈಲ ಬೆಲೆ: ಹಣದುಬ್ಬರ ಹೆಚ್ಚಳದ ಆತಂಕ

ಡಿಸೆಂಬರ್‌ನಲ್ಲಿ ತುಸು ತಗ್ಗಿದ ಸಗಟು ಹಣದುಬ್ಬರ

ಸಗಟು ಹಣದುಬ್ಬರವು 2021ರ ನವೆಂಬರ್‌ಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ಶೇ 13.56ಕ್ಕೆ ಇಳಿಕೆ ಆಗಿದೆ.
Last Updated 14 ಜನವರಿ 2022, 11:01 IST
ಡಿಸೆಂಬರ್‌ನಲ್ಲಿ ತುಸು ತಗ್ಗಿದ ಸಗಟು ಹಣದುಬ್ಬರ
ADVERTISEMENT
ADVERTISEMENT
ADVERTISEMENT