ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Infosys Foundation
ADVERTISEMENT
Infosys ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹೆಸರಿನಲ್ಲಿ ವಂಚನೆ: ಆರೋಪಿ ಬಂಧನ
ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹೆಸರಿನಲ್ಲಿ ವಂಚನೆ: ಆರೋಪಿ ಬಂಧನ
Last Updated 16 ಅಕ್ಟೋಬರ್ 2023, 20:17 IST
ಬೊಂಬೆಯಾಟವಯ್ಯಾ...
ಮನುಷ್ಯ ಜೀವಿತದ ಎಲ್ಲ ಅವಸ್ಥಾಂತರಗಳಲ್ಲಿ ಹಾಸುಹೊಕ್ಕಾಗಿರುವ ಬೊಂಬೆ ಪ್ರದರ್ಶನ ಇವತ್ತು ಅಳಿವಿನಂಚಿನಲ್ಲಿರುವ ಕಲಾಪ್ರಕಾರವಾಗಿದೆ. ಈ ಕಲಾಪ್ರಕಾರದ ಹಿಂದಿರುವ ಸಮಾಜೋಸಾಂಸ್ಕೃತಿಕ ಕಾಳಜಿಗಳನ್ನು ಜನಸಮುದಾಯದ ಮುನ್ನೆಲೆಗೆ ತರುವ ಪ್ರಯತ್ನವನ್ನು ಭಾರತೀಯ ವಿದ್ಯಾಭವನ ಮಾಡುತ್ತಿದ್ದು, ಇನ್ಫೊಸಿಸ್ ಫೌಂಡೇಷನ್ ಸಹಯೋಗದೊಂದಿಗೆ ಏಳು ದಿನಗಳ ಬೊಂಬೆ ಹಬ್ಬವನ್ನು ಮಾರ್ಚ್ 12ರಿಂದ 18ರವರೆಗೆ ಹಮ್ಮಿಕೊಂಡಿದೆ...
Last Updated 4 ಮಾರ್ಚ್ 2023, 19:30 IST
ಭಾರತೀಯ ವಿದ್ಯಾಭವನದಲ್ಲಿ ಮಾರ್ಚ್ 12ರಿಂದ ಬೊಂಬೆ ಹಬ್ಬ
ಇನ್ಫೊಸಿಸ್ ಪ್ರತಿಷ್ಠಾನದ ಸಹಯೋಗದಲ್ಲಿ ಭಾರತೀಯ ವಿದ್ಯಾಭವನವು ಮಾರ್ಚ್ 12ರಿಂದ ಮಾರ್ಚ್ 18ರವರೆಗೆ ‘ನವರಸಗಳು’ ಶೀರ್ಷಿಕೆಯಡಿ ಬೊಂಬೆ ಹಬ್ಬ ಹಮ್ಮಿಕೊಂಡಿದೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಇ.ಎಸ್.ವಿ. ಸಭಾಂಗಣದಲ್ಲಿ ಏಳು ದಿನಗಳ ಬೊಂಬೆ ಹಬ್ಬ ನಡೆಯಲಿದೆ. ಬೊಂಬೆ ಉತ್ಸವವನ್ನು ವಿದ್ವಾಂಸ ಶತಾವಧಾನಿ ಆರ್. ಗಣೇಶ್ ಉದ್ಘಾಟಿಸಲಿದ್ದಾರೆ. ಪ್ರತಿದಿನ ಎಂ.ಆರ್. ಶ್ರೀನಿವಾಸ್, ರಂಗಪುತ್ಥಳಿ ಕಲಾವಿದರಿಂದ ಬೆಳಿಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ಬೊಂಬೆ ಪ್ರದರ್ಶನ, ಕಲಾವಿದ ಜಿ.ಎಸ್.ಬಿ. ಅಗ್ನಿಹೋತ್ರಿ ಅವರಿಂದ ‘ಕಲಾಶಿಬಿರ’ ಹಾಗೂ ಎನ್. ಶ್ರೀದೇವಿ ಅವರಿಂದ ಬೊಂಬೆ ಅಂಚೆಚೀಟಿಗಳ ಪ್ರದರ್ಶನ ನಡೆಯಲಿದೆ. ಬೆಳಿಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಮಾರ್ಚ್ 12ರಂದು ಬೆಳಿಗ್ಗೆ 11.30ಕ್ಕೆ ಧಾತು ಪಪೆಟ್ ಥಿಯೇಟರ್ ‘ಬೊಂಬೆಗಳ ಕಾವ್ಯಾಭಿವ್ಯಕ್ತಿ’ಯನ್ನು ಪ್ರಸ್ತುತಪಡಿಸಲಿದೆ. ಸಂಜೆ 5ಕ್ಕೆ ಸುಚಿತ್ರ ಫಿಲ್ಮ್ ಸೊಸೈಟಿ ಬೊಂಬೆಗಳನ್ನು ಕುರಿತ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಿದೆ. 13ರಂದು ಸಂಜೆ 5.30ಕ್ಕೆ ಚೂಡಾಮಣಿ ನಂದಗೋಪಾಲ್ ಅವರಿಂದ ‘ಚಿತ್ರಕಲೆ ಮತ್ತು ಶಿಲ್ಪಗಳಲ್ಲಿ ನವರಸಗಳ ಅಭಿವ್ಯಕ್ತಿ’ ವಿಷಯದ ಮೇಲೆ ಉಪನ್ಯಾಸ, ಸಂಜೆ 6ಕ್ಕೆ ‘ಲಂಕಾ ದಹನ’ ಬೊಂಬೆಯಾಟ ನಡೆಯಲಿದೆ. 14ರಂದು ಸಂಜೆ 5.30ಕ್ಕೆ ಲಲಿತಾ ಶ್ರೀನಿವಾಸನ್ ಅವರಿಂದ ‘ಸಾಂಪ್ರದಾಯಿಕ ನೃತ್ಯಗಳಲ್ಲಿ ನವರಸಗಳ ಅಭಿವ್ಯಕ್ತಿ’ ವಿಷಯದ ಮೆಲೆ ಉಪನ್ಯಾಸ, ಸಂಜೆ 6ಕ್ಕೆ ವೀರಾಭಿಮನ್ಯು ಸೂತ್ರದಬೊಂಬೆ ರಂಗಪ್ರಸ್ತುತಿ ನಡೆಯಲಿವೆ. 15ರಂದು ಸಂಜೆ 5.30ಕ್ಕೆ ಎಚ್.ಎಸ್. ವೆಂಕಟೇಶಮೂರ್ತಿ ಅವರಿಂದ ‘ಸಾಹಿತ್ಯದಲ್ಲಿ ನವರಸಗಳ ಅಭಿವ್ಯಕ್ತಿ’ ವಿಷಯದ ಮೇಲೆ ಉಪನ್ಯಾಸ, ಸಂಜೆ 6ಕ್ಕೆ ‘ಇಂದ್ರಜಿತು ಕಾಳಗ’ ತೊಗಲು ಬೊಂಬೆಯಾಟ, 16ರಂದು ಸಂಜೆ 5.30ಕ್ಕೆ ಟಿ.ಎಸ್. ಸತ್ಯವತಿ ಅವರಿಂದ ‘ಶಾಸ್ತ್ರೀಯ ಸಂಗೀತದಲ್ಲಿ ನವರಸಗಳ ಅಭಿವ್ಯಕ್ತಿ’ ಎಂಬ ವಿಷಯದ ಮೇಲೆ ಉಪನ್ಯಾಸ, ಸಂಜೆ 6ಕ್ಕೆ ‘ಗಿರಿಜಾ ಕಲ್ಯಾಣ’ ಸೂತ್ರದ ಬೊಂಬೆಯಾಟ ನಡೆಯಲಿದೆ. 17ರಂದು ಸಂಜೆ 5.30ಕ್ಕೆ ಬಿ.ವಿ. ರಾಜಾರಾಂ ಅವರಿಂದ ‘ರಂಗ ಪ್ರಯೋಗಗಳಲ್ಲಿ ನವರಸಗಳ ಅಭಿವ್ಯಕ್ತಿ’ ವಿಷಯದ ಮೇಲೆ ಉಪನ್ಯಾಸ, ಸಂಜೆ 6ಕ್ಕೆ ‘ಬೊಂಬೆ ವಿಭಾವ’ ಬೊಂಬೆ ರಂಗ ಪ್ರಸ್ತುತಿ, 18ರಂದು ಸಂಜೆ 5.30ಕ್ಕೆ ಟಿ.ಎಸ್. ನಾಗಾಭರಣ ಅವರು ‘ಸಿನಿಮಾಗಳಲ್ಲಿ ನವರಸಗಳ ಅಭಿವ್ಯಕ್ತಿ’ ವಿಷಯದ ಮೇಲೆ ಉಪನ್ಯಾಸ ಹಾಗೂ ಸಂಜೆ 6ಕ್ಕೆ ‘ದೇವಿ ಮಹಾತ್ಮೆ’ ಯಕ್ಷಬೊಂಬೆಯಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Last Updated 24 ಫೆಬ್ರುವರಿ 2023, 2:18 IST
ಹೈಟೆಕ್ ಸುಸಜ್ಜಿತ ಹೆರಿಗೆ ಆಸ್ಪತ್ರೆ; ತಿಂಗಳು ಆರಾದರೂ ಆಗಿಲ್ಲ ಉದ್ಘಾಟನೆ!
ಇನ್ಫೊಸಿಸ್ ಪ್ರತಿಷ್ಠಾನದಿಂದ ನಿರ್ಮಾಣ
Last Updated 27 ಜೂನ್ 2022, 4:59 IST
ಮೂವರಿಗೆ ಇನ್ಫೊಸಿಸ್ ಪ್ರತಿಷ್ಠಾನದ ಸಾಹಿತ್ಯ ಪ್ರಶಸ್ತಿ
ಇನ್ಫೊಸಿಸ್ ಪ್ರತಿ ಷ್ಠಾನದ ಸಾಹಿತ್ಯ ಪ್ರಶಸ್ತಿ ಸಮಿತಿ ಹಾಗೂ ಉತ್ತರ ಕರ್ನಾಟಕ ಲೇಖ ಕಿಯರ ಸಂಘದ ಸಂಯುಕ್ತ ಆಶ್ರಯ ದಲ್ಲಿ ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಮೂವರು ಲೇಖ ಕಿಯರ ಕೃತಿಗಳು ಆಯ್ಕೆಯಾಗಿವೆ.
Last Updated 4 ಜೂನ್ 2022, 19:52 IST
ದೀಪಾವಳಿಗೆ ಸುಧಾಮೂರ್ತಿಯ ಹೊಸ ಕೃತಿ
ಮಕ್ಕಳನ್ನು ಗುರಿಯಾಗಿಸಿಕೊಂಡು ರಚಿಸಲಾದ ಇದು ಸುಧಾಮೂರ್ತಿ ಅವರ ‘ಅನ್‌ಯೂಷುವಲ್ ಟೇಲ್ಸ್ ಫ್ರಂ ಮಿಥಾಲಜಿ’ ಸರಣಿಯಲ್ಲಿ ಐದನೆಯದು.
Last Updated 2 ನವೆಂಬರ್ 2021, 22:30 IST
ಇನ್ಫೊಸಿಸ್ ಫೌಂಡೇಷನ್‌ನಿಂದ ಸಂಸ್ಕೃತ ವಿವಿಗೆ 50 ಕಂಪ್ಯೂಟರ್ ಕೊಡುಗೆ
ಇನ್ಫೊಸಿಸ್ ಫೌಂಡೇಷನ್, ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ 50 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.
Last Updated 20 ಜುಲೈ 2021, 20:11 IST
ADVERTISEMENT
ಇನ್ಫೋಸಿಸ್ ಫೌಂಡೇಷನ್‌ನಿಂದ 50 ಕಂಪ್ಯೂಟರ್ ಕೊಡುಗೆ
ಇನ್ಫೋಸಿಸ್ ಫೌಂಡೇಷನ್, ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ 50 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.
Last Updated 20 ಜುಲೈ 2021, 13:46 IST
ಇನ್ಫೋಸಿಸ್ ಪ್ರತಿಷ್ಠಾನದಿಂದ ₹ 28 ಲಕ್ಷ ಮೌಲ್ಯದ ವೈದ್ಯಕೀಯ ಸಾಮಗ್ರಿ ನೆರವು
ಇನ್ಫೋಸಿಸ್ ಪ್ರತಿ಼ಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಪೊಲೀಸ್ ಇಲಾಖೆಯ ಕೋರಿಕೆಗೆ ತಕ್ಷಣ ಸ್ಪಂದಿಸಿ, 36 ಗಂಟೆಯೊಳಗೆ ₹ ಲಕ್ಷ ಮೌಲ್ಯದ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ್ದಾರೆ.
Last Updated 28 ಮಾರ್ಚ್ 2020, 11:26 IST
ಕೋವಿಡ್-19 ಚಿಕಿತ್ಸಾ ಆಸ್ಪತ್ರೆಗೆ ಸಕಲ ನೆರವು ನೀಡಲು ಮುಂದೆ ಬಂದ ಸುಧಾ ಮೂರ್ತಿ
ರಾಜ್ಯದಲ್ಲಿ ಕೋವಿಡ್–19 ಚಿಕಿತ್ಸೆಗೆ ಆಸ್ಪತ್ರೆಯೊಂದನ್ನು ಅಣಿಗೊಳಿಸಲು ಇನ್ಫೊಸಿಸ್ ಫೌಂಡೇಷನ್ನ ಸುಧಾ ಮೂರ್ತಿ ಮುಂದೆ ಬಂದಿದ್ದಾರೆ.
Last Updated 13 ಮಾರ್ಚ್ 2020, 2:45 IST
ADVERTISEMENT
<
1
2
>
ADVERTISEMENT
ADVERTISEMENT