ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Insurance
ADVERTISEMENT
ತೆಂಗಿನ ಮರವೇರಿವ ಕೂಲಿ ಕಾರ್ಮಿಕರಿಗೆ ಮಿಮೆ
ತೆಂಗು ಅಭಿವೃದ್ದಿ ಮಂಡಳಿಯಿಂದ ತೆಂಗು ಮರವೇರಿ ಕಾಯಿ ಕೀಳುವ ರೈತರು ಮತ್ತು ಕೂಲಿ ಕಾರ್ಮಿಕರ ಹಿತದೃಷ್ಟಿಯಿಂದ ‘ಕೇರಾ ಸುರಕ್ಷಾ’ ವಿಮಾ ಯೋಜನೆ ಜಾರಿಗೆ ತರಲಾಗಿದ್ದು, ತೆಂಗಿನ ಮರ ಹತ್ತುವಾಗ ಮರಣ ಹೊಂದಿದ್ದಲ್ಲಿ, ಶಾಶ್ವತ ಅಂಗವೈಕಲ್ಯ ಉಂಟಾದಲ್ಲಿ ಗರಿಷ್ಠ ₹5 ಲಕ್ಷವರೆಗೆ ವಿಮಾ ಮೊತ್ತ ಪಾವತಿಸಲಾಗುತ್ತದೆ.
Last Updated 14 ನವೆಂಬರ್ 2024, 14:25 IST
ಅಪಘಾತದಲ್ಲಿ ಮೃತಪಟ್ಟ ಐಟಿ ಉದ್ಯೋಗಿ: ₹4.5 ಕೋಟಿ ಪರಿಹಾರ ಕೊಡಿಸಿದ ಲೋಕ್ ಅದಾಲತ್
ಅಮೆರಿಕದಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬರು, 2022ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇವರ ಕುಟುಂಬಕ್ಕೆ ₹4.5 ಕೋಟಿ ಪರಿಹಾರವನ್ನು ವಿಮಾ ಕಂಪನಿಯಿಂದ ರಾಷ್ಟ್ರೀಯ ಲೋಕ ಅದಾಲತ್ ಕೊಡಿಸಿದೆ.
Last Updated 28 ಸೆಪ್ಟೆಂಬರ್ 2024, 12:41 IST
ಪಿಎಂಜೆಜೆಬಿವೈ ವಿಮೆ ಚೆಕ್ ವಿತರಣೆ
ಅಪಘಾತದಲ್ಲಿ ಈಚೆಗೆ ನಿಧನರಾದ ಇಲ್ಲಿನ ಮಾರನಾಳ ಕ್ರಾಸ್ ನಿವಾಸಿ ಮಾನಪ್ಪ ಅವರ ಪತ್ನಿ ಶಿವಬಾಯಿ ಅವರಿಗೆ ಸ್ಥಳೀಯ ಎಸ್ಬಿಐ ಶಾಖೆಯ ವ್ಯವಸ್ಥಾಪಕ ಅಶೋಕಕುಮಾರ ಅವರು ಶನಿವಾರ ಪಿಎಂಎಸ್ಬಿವೈ ವಿಮೆಯ ₹2 ಲಕ್ಷ ಮೊತ್ತದ ಚೆಕ್ ವಿತರಿಸಿದರು.
Last Updated 21 ಸೆಪ್ಟೆಂಬರ್ 2024, 15:48 IST
ವಿಮಾ ಪ್ರೀಮಿಯಂ ಮೇಲಿನ ತೆರಿಗೆ ಇಳಿಕೆಗೆ ಸಹಮತ
ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳ ಪ್ರೀಮಿಯಂ ಮೇಲಿನ ಜಿಎಸ್ಟಿ ಪ್ರಮಾಣವನ್ನು ಈಗಿರುವ ಶೇಕಡ 18ಕ್ಕಿಂತ ಕಡಿಮೆ ಮಾಡಬೇಕು ಎಂಬ ವಿಚಾರವಾಗಿ ಜಿಎಸ್ಟಿ ಮಂಡಳಿಯಲ್ಲಿ ಬಹುತೇಕ ಸಹಮತ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದೆ.
Last Updated 9 ಸೆಪ್ಟೆಂಬರ್ 2024, 15:23 IST
ಹಾಸನ: ಜೀವವಿಮೆ ಹಣಕ್ಕಾಗಿ ಸತ್ತಂತೆ ಬಿಂಬಿಸಿದ್ದ ವ್ಯಕ್ತಿ ಬಂಧನ
ಜೀವ ವಿಮೆ ಹಣ ಪಡೆಯಲು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವಂತೆ ಬಿಂಬಿಸಿದ್ದ ಹೊಸಕೋಟೆ ತಾಲ್ಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಶಾಮಿಗೌಡ ಇದೀಗ ಪೊಲೀಸರ ಅತಿಥಿಯಾಗಿದ್ದು, ಇದಕ್ಕೆ ಸಹಕರಿಸಿದ ಅವರ ಪತ್ನಿ ಶಿಲ್ಪಾರಾಣಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 24 ಆಗಸ್ಟ್ 2024, 18:59 IST
ದಾವಣಗೆರೆ: ಜಾನುವಾರು ವಿಮೆಗೆ ರೈತರ ಉತ್ಸುಕತೆ
ಕಂತಿನ ಸಬ್ಸಿಡಿ ಹೆಚ್ಚಿಸಿದ ಸರ್ಕಾರ, ₹ 12 ಲಕ್ಷ ಅನುದಾನ ಬಳಕೆ
Last Updated 24 ಆಗಸ್ಟ್ 2024, 7:15 IST
ವಿಮೆ ಪ್ರೀಮಿಯಂ ಮೇಲಿನ ತೆರಿಗೆ ಕಡಿತ: ಜಿಎಸ್ಟಿ ದರ ಸರಳೀಕರಣಕ್ಕೆ ಆಕ್ಷೇಪ
ಜಿಎಸ್ಟಿ ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿರುವ ಏಳು ಸಚಿವರನ್ನು ಒಳಗೊಂಡ ಸಮಿತಿ ಸಭೆಯು ಗುರುವಾರ ನಡೆಯಿತು.
Last Updated 22 ಆಗಸ್ಟ್ 2024, 15:57 IST
ADVERTISEMENT
ಹಾವೇರಿ | ಬೆಳೆ ವಿಮೆ: ರೈತರ ನಿರಾಸಕ್ತಿ, ತಗ್ಗಿದ ಅರ್ಜಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ : ಹಾನಗಲ್ ತಾಲ್ಲೂಕಿನಲ್ಲಿ ಹೆಚ್ಚಿನ ನೋಂದಣಿ
Last Updated 14 ಆಗಸ್ಟ್ 2024, 4:52 IST
ಮತ್ತೆ ಇನ್ಡೆಕ್ಸೇಷನ್ ಲಭ್ಯ: ನಿರ್ಮಲಾ ಸೀತಾರಾಮನ್
ಎಲ್ಟಿಸಿಜಿಗೆ ತಿದ್ದುಪಡಿ: ತೆರಿಗೆದಾರರು ನಿರಾಳ
Last Updated 7 ಆಗಸ್ಟ್ 2024, 16:16 IST
ತೆರಿಗೆ ಸಲಹೆಗಾರರಿಗೆ ವಿಮೆ ನೀಡಿ: ಆದಾಯ ತೆರಿಗೆ ಇಲಾಖೆ ಆಯುಕ್ತ ಸತೀಶ್
ರಾಷ್ಟ್ರೀಯ ತೆರಿಗೆ ಸಮ್ಮೇಳನ: ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗಿ
Last Updated 4 ಆಗಸ್ಟ್ 2024, 16:09 IST
ADVERTISEMENT
<
1
2
...
14
>
ADVERTISEMENT
ADVERTISEMENT