ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

INX case

ADVERTISEMENT

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಐಎನ್‌ಎಕ್ಸ್‌ ಮಿಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಲು ಆರೋಪಿಗಳಾದ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ, ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರರಿಗೆ ವಿಚಾರಣಾ ನ್ಯಾಯಾಲಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಬುಧವಾರ ವಜಾ ಮಾಡಿದೆ.
Last Updated 10 ನವೆಂಬರ್ 2021, 6:39 IST
ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಐಎನ್‌ಎಕ್ಸ್‌ ಪ್ರಕರಣ: ಚಿದಂಬರಂ ವಿರುದ್ಧ ಆರೋಪ; ಸಿಬಿಐ ಅರ್ಜಿ ವಿಚಾರಣೆ ನಾಳೆ

ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಅವರ ವಿರುದ್ಧ ಆರೋಪಗಳನ್ನು ಒಳಗೊಂಡ ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಸೋಮವಾರ (ಆ.9) ನಡೆಸಲಿದೆ.
Last Updated 8 ಆಗಸ್ಟ್ 2021, 7:44 IST
ಐಎನ್‌ಎಕ್ಸ್‌ ಪ್ರಕರಣ: ಚಿದಂಬರಂ ವಿರುದ್ಧ ಆರೋಪ; ಸಿಬಿಐ ಅರ್ಜಿ ವಿಚಾರಣೆ ನಾಳೆ

ಪಿ.ಚಿದಂಬರಂಗೆ 'ಸುಪ್ರೀಂ' ಜಾಮೀನು: 106 ದಿನಗಳ ಜೈಲು ವಾಸಕ್ಕೆ ಮುಕ್ತಿ

ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ್ದು, 106 ದಿನಗಳ ಜೈಲು ವಾಸಕ್ಕೆ ಮುಕ್ತಿ ಸಿಕ್ಕದೆ.
Last Updated 4 ಡಿಸೆಂಬರ್ 2019, 7:00 IST
ಪಿ.ಚಿದಂಬರಂಗೆ 'ಸುಪ್ರೀಂ' ಜಾಮೀನು: 106 ದಿನಗಳ ಜೈಲು ವಾಸಕ್ಕೆ ಮುಕ್ತಿ

ಚಿದಂಬರಂ ಜೈಲು ವಾಸ ಮುಗಿಯುವುದೊ, ಮುಂದುವರಿಯುವುದೊ: 'ಸುಪ್ರೀಂ' ಇಂದು ನಿರ್ಧಾರ

ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಜಾಮೀನು ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ಇಂದು ತೀರ್ಪು ನೀಡಲಿದೆ.
Last Updated 4 ಡಿಸೆಂಬರ್ 2019, 5:25 IST
ಚಿದಂಬರಂ ಜೈಲು ವಾಸ ಮುಗಿಯುವುದೊ, ಮುಂದುವರಿಯುವುದೊ: 'ಸುಪ್ರೀಂ' ಇಂದು ನಿರ್ಧಾರ

ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾ ನ್ಯಾಯಾಲಯ ವಿಧಿಸಿರುವ 14 ದಿನಗಳ ನ್ಯಾಯಾಂಗ ಬಂಧವವನ್ನೂ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
Last Updated 11 ಸೆಪ್ಟೆಂಬರ್ 2019, 20:15 IST
ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಚಿದಂಬರಂ

ಚಿದಂಬರಂ ಕಸ್ಟಡಿ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್‌ ಮೀಡಿಯ ಹಗರಣದ ಆರೋಪದಡಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಅವರ ಕಸ್ಟಡಿಯನ್ನು ಆಗಸ್ಟ್‌ 30ರವರೆಗೆ ವಿಸ್ತರಿಸಿ ದೆಹಲಿ ಹೈಕೋರ್ಟ್‌ ಸೋಮವಾರ ಆದೇಶ ನೀಡಿದೆ.
Last Updated 26 ಆಗಸ್ಟ್ 2019, 19:51 IST
ಚಿದಂಬರಂ ಕಸ್ಟಡಿ 30ರವರೆಗೆ ವಿಸ್ತರಣೆ

ನಿರೀಕ್ಷಣಾ ಜಾಮೀನು: ಚಿದಂಬರಂಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ಹಿನ್ನಡೆ

ಮೇಲ್ಮನವಿ ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ
Last Updated 26 ಆಗಸ್ಟ್ 2019, 7:38 IST
ನಿರೀಕ್ಷಣಾ ಜಾಮೀನು: ಚಿದಂಬರಂಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ಹಿನ್ನಡೆ
ADVERTISEMENT

ಇ.ಡಿ ನೋಟಿಸ್: ಕಾರ್ತಿ ಚಿದಂಬರಂ ಆಕ್ರೋಶ

ಜೋರ್ ಬಾಗ್‌ನಲ್ಲಿರುವ ತಮ್ಮ ನಿವಾಸವನ್ನು ಖಾಲಿ ಮಾಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಹೊರಡಿಸಿರುವ ನೋಟಿಸ್‌ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಸಂಸದ ಕಾರ್ತಿ ಚಿದಂಬರಂ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 1 ಆಗಸ್ಟ್ 2019, 19:28 IST
fallback
ADVERTISEMENT
ADVERTISEMENT
ADVERTISEMENT