ಗುರುವಾರ, 7 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
IS
ADVERTISEMENT
ಐ.ಎಸ್. ಸಂಪರ್ಕ: ಬಂಧಿತರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಶ್ರೀಲಂಕಾ
ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಇರುವ ಆರೋಪದ ಅಡಿಯಲ್ಲಿ ಶ್ರೀಲಂಕಾದ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಬಂಧಿಸಿರುವ ಬೆನ್ನಲ್ಲೇ, ಆ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲು ಶ್ರೀಲಂಕಾ ಮುಂದಾಗಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
Last Updated 21 ಮೇ 2024, 12:57 IST
ಅಹಮದಾಬಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ನಾಲ್ವರು ಉಗ್ರರ ಬಂಧನ
ಸರದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐ.ಎಸ್ ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ಬಂಧಿಸಿದೆ.
Last Updated 20 ಮೇ 2024, 15:54 IST
ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯು ಮಾಸ್ಕೊದ ಸಭಾಂಗಣದ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯ ಹೊಂದಿರಬಹುದು ಎಂಬುದನ್ನು ನಂಬಲಾಗುತ್ತಿಲ್ಲ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.
Last Updated 28 ಮಾರ್ಚ್ 2024, 5:09 IST
ಮಾಸ್ಕೊದಲ್ಲಿ ನಡೆದ ಉಗ್ರರ ದಾಳಿಗೂ ನಮಗೂ ಸಂಬಂಧವಿಲ್ಲ: ಉಕ್ರೇನ್ ಸ್ಪಷ್ಟನೆ
ಮಾಸ್ಕೋದಲ್ಲಿ ಕಿಕ್ಕಿರಿದು ತುಂಬಿದ್ದ ಸಭಾಂಗಣಕ್ಕೆ ನುಗ್ಗಿ ಉಗ್ರರು ನಡೆಸಿರುವ ಗುಂಡಿನ ದಾಳಿಗೆ ಉಕ್ರೇನ್ ನಂಟಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ, ಈ ಆರೋಪವನ್ನು ಉಕ್ರೇನ್ ತಳ್ಳಿಹಾಕಿದೆ.
Last Updated 23 ಮಾರ್ಚ್ 2024, 12:58 IST
ಟರ್ಕಿ: ಐಎಸ್ ನಂಟು ಹೊಂದಿದ್ದ 70 ಜನರ ಬಂಧನ
ಇಸ್ತಾಂಬುಲ್: ದೇಶದಲ್ಲಿ ವಾರ ಪೂರ್ತಿ ನಡೆದ ಕಾರ್ಯಾಚರಣೆಯಲ್ಲಿ, ಐಎಸ್ ಉಗ್ರ ಸಂಘಟನೆಯ ನಂಟು ಹೊಂದಿದ್ದ 70 ಜನರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಟರ್ಕಿಯ ಗೃಹ ಸಚಿವ ಅಲಿ ಯೆರ್ಲಿಕಯ ಗುರುವಾರ ತಿಳಿಸಿದ್ದಾರೆ.
Last Updated 11 ಜನವರಿ 2024, 17:12 IST
ತಮಿಳುನಾಡಿನಲ್ಲಿ ಐಎಸ್ ಉಗ್ರನ ಬಂಧನ
ತಲೆಮರೆಸಿಕೊಂಡಿದ್ದ ತಮಿಳುನಾಡಿನ ತ್ರಿಶ್ಶೂರ್ ಘಟಕದ ಐಎಸ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥನನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಬುಧವಾರ ಬಂಧಿಸಿದ್ದು, ದೇಶದಿಂದ ಪಲಾಯನಗೈಯುವ ಆತನ ಯೋಜನೆಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಸೆಪ್ಟೆಂಬರ್ 2023, 16:03 IST
ಗುಜರಾತ್: ಐಎಸ್ ಸೇರಲು ಹೊರಟಿದ್ದ ಮಹಿಳೆ ಸೇರಿ ನಾಲ್ವರ ಬಂಧನ
ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಸಂಘಟನೆಯನ್ನು ಸೇರಲು ಸಂಚು ಮಾಡಿದ್ದ ನಾಲ್ವರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
Last Updated 10 ಜೂನ್ 2023, 16:16 IST
ADVERTISEMENT
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ : ಐಎಸ್ ಉಗ್ರನ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್
ನವದೆಹಲಿ: ಭಾರತದಲ್ಲಿ ಯುವಕರನ್ನು ನಿಷೇಧಿತ ಇಸ್ಲಾಮಿಕ್ ಸ್ಟೇಟ್(ಐಎಸ್) ಭಯೋತ್ಪಾದಕ ಗುಂಪಿಗೆ ಸೇರಿಸಿಕೊಳ್ಳಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Last Updated 31 ಜನವರಿ 2023, 11:25 IST
ಕಾಬೂಲ್: ಬಾಂಬ್ ದಾಳಿ ಹೊಣೆ ಹೊತ್ತುಕೊಂಡ ಐಎಸ್
ಕಾಬೂಲ್‌ನ ವಿದೇಶಾಂಗ ಸಚಿವಾಲಯದ ಬಳಿ ಇತ್ತೀಚೆಗೆ ಸಂಭವಿಸಿದ ಬಾಂಬ್ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರ ಸಂಘಟನೆ ಗುರುವಾರ ಹೊತ್ತುಕೊಂಡಿದೆ.
Last Updated 12 ಜನವರಿ 2023, 13:32 IST
ಐಎಸ್ ಜೊತೆ ನಂಟು: ಭಯೋತ್ಪಾದಕ ಕೃತ್ಯಗಳಿಗೆ ಸಂಚು, ಮತ್ತಿಬ್ಬರನ್ನು ಬಂಧಿಸಿದ ಎನ್ಐಎ
ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
Last Updated 11 ಜನವರಿ 2023, 18:37 IST
ADVERTISEMENT
<
1
2
...
5
>
ADVERTISEMENT
ADVERTISEMENT