ಇಶ್ರತ್ ಜಹಾನ್ ಪ್ರಕರಣ: ಐಪಿಎಸ್ ಅಧಿಕಾರಿ ವಜಾ ಆದೇಶ ಪ್ರಶ್ನಿಸಿದ್ದ ಅರ್ಜಿ ತಿರಸ್ಕೃತ
ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸಿದ್ದ ಐಪಿಎಸ್ ಅಧಿಕಾರಿ ಸತೀಶ್‌ಚಂದ್ರ ವರ್ಮಾ ಅವರನ್ನು ನಿವೃತ್ತಿಗಿಂತ ಮುನ್ನವೇ ಸೇವೆಯಿಂದ ವಜಾಗೊಳಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.Last Updated 24 ಮೇ 2023, 13:04 IST