2 ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ಮರುಪಾವತಿ: ಆದಾಯ ತೆರಿಗೆ ಇಲಾಖೆ ಮಾಹಿತಿ
ಕಳೆದ ವರ್ಷ ಏಪ್ರಿಲ್ 1 ರಿಂದ 2021 ರ ಮಾರ್ಚ್ 8 ರವರೆಗೆ 2.02 ಕೋಟಿಗಿಂತ ಹೆಚ್ಚು ತೆರಿಗೆದಾರರಿಗೆ ₹ 2,00,411 ಕೋಟಿಗಿಂತಲೂ ಹೆಚ್ಚಿನ ಮೊತ್ತವನ್ನು ಮರುಪಾವತಿ ಮಾಡಿರುವುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.Last Updated 11 ಮಾರ್ಚ್ 2021, 2:36 IST