Deepfake AI ದುರ್ಬಳಕೆ: ನಿಯಮಗಳಿಗೆ
ಬದ್ಧರಾಗಿರಲು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ
ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಕಳವಳ ವ್ಯಕ್ತಪಡಿಸಿರುವ ಸರ್ಕಾರ, ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.Last Updated 26 ಡಿಸೆಂಬರ್ 2023, 15:36 IST