ವಿಪಕ್ಷಗಳಿಗೆ ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಸಾಧ್ಯವೇ?: ಮೋದಿ ಸವಾಲು
ಮೊಸಳೆ ಕಣ್ಣೀರು ಸುರಿಸಿ ಜನರನ್ನು ಮೋಸ ಮಾಡುವ ಈ ನಾಯಕರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮತ್ತೆ ಚಾಲ್ತಿಗೆ ತರಲು ಸಾಧ್ಯವೇ?ದೇಶದ ಜನರು ಅದನ್ನು ಒಪ್ಪುತ್ತಾರಾ?Last Updated 13 ಅಕ್ಟೋಬರ್ 2019, 9:55 IST