ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Jamat ud dawa

ADVERTISEMENT

ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌‌ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಮುಂಬೈ ದಾಳಿಯ ಸಂಚುಕೋರ ಹಾಗೂ ಜಮಾತ್–ಉದ್– ದಾವಾ (ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್‌‌ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಎರಡು ಭಯೋತ್ಪಾದನಾ ಪ್ರಕರಣಗಳಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿರುವ ಸಯೀದ್, ಕಳೆದ ವರ್ಷ ಜುಲೈ 17 ರಂದು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಎರಡು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
Last Updated 20 ನವೆಂಬರ್ 2020, 1:43 IST
ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌‌ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಪಾಕಿಸ್ತಾನ: ಜೆಯುಡಿ ವಕ್ತಾರನಿಗೆ 32 ವರ್ಷ ಜೈಲು ಶಿಕ್ಷೆ

ಭಯೋತ್ಪಾದನಾ ಚಟುವಟಿಕೆಯ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಶಿಕ್ಷೆ ವಿಧಿಸಲಾಗಿದೆ.
Last Updated 12 ನವೆಂಬರ್ 2020, 6:26 IST
ಪಾಕಿಸ್ತಾನ: ಜೆಯುಡಿ ವಕ್ತಾರನಿಗೆ 32 ವರ್ಷ ಜೈಲು ಶಿಕ್ಷೆ

ಜೆಯುಡಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ

ಜಮಾತ್–ಉದ್‌–ದಾವಾ (ಜೆಯುಡಿ) ಹಾಗೂ ಫಲಾ–ಇ–ಇನ್ಸಾನಿಯತ್ (ಎಫ್‌ಐಎಫ್) ಸಂಘಟನೆಗಳು ನಡೆಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳನ್ನು ಸರ್ಕಾರಿ ಸ್ವಾಮ್ಯದ ಶಾಲೆಗಳಿಗೆ ವರ್ಗಾಯಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.
Last Updated 18 ಜೂನ್ 2019, 18:58 IST
fallback
ADVERTISEMENT
ADVERTISEMENT
ADVERTISEMENT
ADVERTISEMENT