ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Jammu

ADVERTISEMENT

ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗವನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.
Last Updated 15 ನವೆಂಬರ್ 2024, 2:46 IST
ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಪುಲ್ವಾಮಾ ಉಗ್ರ ದಾಳಿಯ ಆರೋಪಿ ಬಿಲಾಲ್ ಅಹ್ಮದ್ ಹೃದಯಾಘಾತದಿಂದ ಸಾವು

ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಜಮ್ಮುವಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 24 ಸೆಪ್ಟೆಂಬರ್ 2024, 9:46 IST
ಪುಲ್ವಾಮಾ ಉಗ್ರ ದಾಳಿಯ ಆರೋಪಿ ಬಿಲಾಲ್ ಅಹ್ಮದ್ ಹೃದಯಾಘಾತದಿಂದ ಸಾವು

ಜಮ್ಮು: ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಹುತಾತ್ಮ

ಜಮ್ಮುವಿನ ಉಧಮ್‌ಪುರ ಜಿಲ್ಲೆಯಲ್ಲಿ ಸೇನಾ ಗಸ್ತು ಪಡೆ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್‌ ಹುತಾತ್ಮರಾಗಿದ್ದಾರೆ.
Last Updated 19 ಆಗಸ್ಟ್ 2024, 15:37 IST
ಜಮ್ಮು: ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಹುತಾತ್ಮ

ಜಮ್ಮು: ಸೇನಾಪಡೆ ಹಾಗೂ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ ಜಿಲ್ಲೆಯ ಕಾಡೊಂದರಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಹೃಸ್ವ ಅವಧಿಯ ಗುಂಡಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಶೋಧ ಕಾರ್ಯ ‍ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 11 ಆಗಸ್ಟ್ 2024, 12:24 IST
ಜಮ್ಮು: ಸೇನಾಪಡೆ ಹಾಗೂ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ

ಜಮ್ಮು: ಭಾರಿ ಮಳೆಗೆ ಕುಸಿದ ಮನೆ; ವೃದ್ಧೆ ಸಾವು

ಜಮ್ಮುವಿನ ವಿವಿಧೆಡೆ ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಹಲವು ಮನೆಗಳು ಕೊಚ್ಚಿಹೋಗಿದ್ದು, ರಾಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ.
Last Updated 7 ಆಗಸ್ಟ್ 2024, 16:36 IST
ಜಮ್ಮು: ಭಾರಿ ಮಳೆಗೆ ಕುಸಿದ ಮನೆ; ವೃದ್ಧೆ ಸಾವು

ವಿಶೇಷ ಸ್ಥಾನ ರದ್ಧತಿಗೆ 5 ವರ್ಷ: ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಇಂದಿಗೆ (ಆಗಸ್ಟ್ 5) ಐದು ವರ್ಷಾಗಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Last Updated 5 ಆಗಸ್ಟ್ 2024, 6:31 IST
ವಿಶೇಷ ಸ್ಥಾನ ರದ್ಧತಿಗೆ 5 ವರ್ಷ: ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಅಮರನಾಥ ಯಾತ್ರೆ ಹೊರಟ 1,700ಕ್ಕೂ ಹೆಚ್ಚು ಯಾತ್ರಿಕರನ್ನು ಒಳಗೊಂಡ 30ನೇ ತಂಡ

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ದೇಗುಲಕ್ಕೆ 1,700ಕ್ಕೂ ಹೆಚ್ಚು ಯಾತ್ರಿಗಳನ್ನು ಒಳಗೊಂಡ 30ನೇ ತಂಡ ಇಲ್ಲಿನ ಮೂಲಶಿಬಿರದಿಂದ ಶನಿವಾರ ಮುಂಜಾನೆ ಪ್ರಯಾಣ ಬೆಳೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಜುಲೈ 2024, 5:23 IST
ಅಮರನಾಥ ಯಾತ್ರೆ ಹೊರಟ 1,700ಕ್ಕೂ ಹೆಚ್ಚು ಯಾತ್ರಿಕರನ್ನು ಒಳಗೊಂಡ 30ನೇ ತಂಡ
ADVERTISEMENT

ಅಮರನಾಥ ಯಾತ್ರೆ ಹೊರಟ 3 ಸಾವಿರಕ್ಕೂ ಹೆಚ್ಚು ಯಾತ್ರಿಕರನ್ನು ಒಳಗೊಂಡ 28ನೇ ತಂಡ

ಮೂರು ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ಒಳಗೊಂಡ 28ನೇ ತಂಡವು ಜಮ್ಮುವಿನಿಂದ ಅಮರನಾಥ ಗುಹಾ ದೇವಾಲಯದ ಕಡೆಗೆ ಇಂದು(ಗುರುವಾರ) ಮುಂಜಾನೆ ಪ್ರಯಾಣ ಬೆಳಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಜುಲೈ 2024, 6:22 IST
ಅಮರನಾಥ ಯಾತ್ರೆ ಹೊರಟ 3 ಸಾವಿರಕ್ಕೂ ಹೆಚ್ಚು ಯಾತ್ರಿಕರನ್ನು ಒಳಗೊಂಡ 28ನೇ ತಂಡ

LGಗೆ ಹೆಚ್ಚು ಅಧಿಕಾರ: ಕೇಂದ್ರದ ವಿರುದ್ಧ ಜಮ್ಮು ಯುವ ಕಾಂಗ್ರೆಸ್ ಪ್ರತಿಭಟನೆ

ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿತು.
Last Updated 20 ಜುಲೈ 2024, 10:29 IST
LGಗೆ ಹೆಚ್ಚು ಅಧಿಕಾರ: ಕೇಂದ್ರದ ವಿರುದ್ಧ ಜಮ್ಮು ಯುವ ಕಾಂಗ್ರೆಸ್ ಪ್ರತಿಭಟನೆ

ಜಮ್ಮು | ಪೂಜಾ ಸ್ಥಳಕ್ಕೆ ಹಾನಿ: ಮತ್ತೆ ಮೂವರ ಬಂಧನ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೂಜಾ ಸ್ಥಳವೊಂದನ್ನು ಹಾನಿಗೀಡು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ 15 ಜನರನ್ನು ವಶಕ್ಕೆ ತೆಗೆದುಕೊಂಡಂತಾಗಿದೆ.
Last Updated 1 ಜುಲೈ 2024, 14:43 IST
ಜಮ್ಮು  | ಪೂಜಾ ಸ್ಥಳಕ್ಕೆ ಹಾನಿ: ಮತ್ತೆ ಮೂವರ ಬಂಧನ
ADVERTISEMENT
ADVERTISEMENT
ADVERTISEMENT