ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Jammu Kashmir

ADVERTISEMENT

Highlights: ಜಮ್ಮು–ಕಾಶ್ಮೀರದಲ್ಲಿ Congres-NC, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಜಮ್ಮು-ಕಾಶ್ಮೀರದಲ್ಲಿ Congress-NC ಮೈತ್ರಿಕೂಟ, ಹರಿಯಾಣದಲ್ಲಿ ಬಿಜೆಪಿ ಅಧಿಕಾರದತ್ತ ದಾಪುಗಾಲಿಟ್ಟಿದೆ.
Last Updated 8 ಅಕ್ಟೋಬರ್ 2024, 8:57 IST
Highlights: ಜಮ್ಮು–ಕಾಶ್ಮೀರದಲ್ಲಿ Congres-NC, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತ ಎಣಿಕೆ

ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ. ಈ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗುವ ಸಾಧ್ಯತೆ ಇದೆ.
Last Updated 8 ಅಕ್ಟೋಬರ್ 2024, 1:21 IST
ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತ ಎಣಿಕೆ

ಇತಿಹಾಸ ನಿರ್ಮಾಣದತ್ತ ಜಮ್ಮು–ಕಾಶ್ಮೀರ, ಶಾಂತಿಯುತ ಮತದಾನವೇ ಸಾಕ್ಷಿ: ಸಿನ್ಹಾ

ಜಮ್ಮು ಮತ್ತು ಕಾಶ್ಮೀರವು 'ಇತಿಹಾಸ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದೆ' ಎಂಬುದಕ್ಕೆ ಶಾಂತಿಯುತ ಮತದಾನ ಹಾಗೂ ಇತ್ತೀಚಿನ ಬೆಳವಣಿಗೆಗಳೇ ಸಾಕ್ಷಿ ಎಂದು ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಬುಧವಾರ ಹೇಳಿದ್ದಾರೆ.
Last Updated 2 ಅಕ್ಟೋಬರ್ 2024, 14:16 IST
ಇತಿಹಾಸ ನಿರ್ಮಾಣದತ್ತ ಜಮ್ಮು–ಕಾಶ್ಮೀರ, ಶಾಂತಿಯುತ ಮತದಾನವೇ ಸಾಕ್ಷಿ: ಸಿನ್ಹಾ

ಒಂದು ರಾಷ್ಟ್ರ, ಒಂದು ಚುನಾವಣೆ | ಕೋಳಿ ಹಿಡಿಯಲಾರದವರು ಸಲಹೆ ಕೊಟ್ಟಂತೆ: ಸ್ಟಾಲಿನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಿದ್ದರೂ, 'ಒಂದು ರಾಷ್ಟ್ರ, ಒಂದು ಚುನಾವಣೆ' ಯೋಜನೆಯನ್ನು ದೇಶದ ಜನರ ಮೇಲೆ ಹೇರಲು ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟೀಕಿಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 3:15 IST
ಒಂದು ರಾಷ್ಟ್ರ, ಒಂದು ಚುನಾವಣೆ | ಕೋಳಿ ಹಿಡಿಯಲಾರದವರು ಸಲಹೆ ಕೊಟ್ಟಂತೆ: ಸ್ಟಾಲಿನ್

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ– ನಾಲ್ವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.
Last Updated 28 ಸೆಪ್ಟೆಂಬರ್ 2024, 11:24 IST
ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ– ನಾಲ್ವರು ಯೋಧರಿಗೆ ಗಾಯ

ವಿಧಾನಸಭೆ ಚುನಾವಣೆ: ಜಮ್ಮು–ಕಾಶ್ಮೀರದಲ್ಲಿ ಪಕ್ಷಾಂತರ ಪರ್ವ ಶುರು

ಬದಲಾಗುತ್ತಿರುವ ರಾಜಕೀಯ ಸಮೀಕರಣ
Last Updated 18 ಆಗಸ್ಟ್ 2024, 22:50 IST
ವಿಧಾನಸಭೆ ಚುನಾವಣೆ: ಜಮ್ಮು–ಕಾಶ್ಮೀರದಲ್ಲಿ ಪಕ್ಷಾಂತರ ಪರ್ವ ಶುರು

ಜಮ್ಮು–ಕಾಶ್ಮೀರ: ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಕೆ

ಜಮ್ಮು–ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಭದ್ರತಾ ತಂಡ ಆರಂಭಿಸಿದ್ದ ಕಾರ್ಯಾಚರಣೆ ಎರಡನೇ ದಿನವಾದ ಬುಧವಾರವೂ ಮುಂದುವರಿದಿದ್ದು, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿತ್ತು.
Last Updated 7 ಆಗಸ್ಟ್ 2024, 15:50 IST
ಜಮ್ಮು–ಕಾಶ್ಮೀರ: ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಕೆ
ADVERTISEMENT

ಆಳ–ಅಗಲ | ‘ಉಗ್ರ’ ತಂತ್ರ ಬದಲು: ಜಮ್ಮುವಿನಲ್ಲಿ ಹೆಚ್ಚಾದ ಭಯೋತ್ಪಾದನಾ ಚಟುವಟಿಕೆ

ಬಹುತೇಕ ಶಾಂತಿಯುತವಾಗಿದ್ದ ಜಮ್ಮುವಿನಲ್ಲಿ ಇತ್ತೀಚೆಗೆ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಹೊಸ ಕಾರ್ಯತಂತ್ರದೊಂದಿಗೆ ದಾಳಿ ಮಾಡುತ್ತಿರುವ ಉಗ್ರರ ಸದೆಬಡಿಯುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಜಮ್ಮುವಿನಲ್ಲಿ ಯಶಸ್ಸು ಸಿಕ್ಕಿಲ್ಲ
Last Updated 16 ಜುಲೈ 2024, 22:54 IST
ಆಳ–ಅಗಲ | ‘ಉಗ್ರ’ ತಂತ್ರ ಬದಲು: ಜಮ್ಮುವಿನಲ್ಲಿ ಹೆಚ್ಚಾದ ಭಯೋತ್ಪಾದನಾ ಚಟುವಟಿಕೆ

ಯಾತ್ರಾರ್ಥಿಗಳ ಬಸ್‌ ಮೇಲೆ ಉಗ್ರರ ದಾಳಿ ಪ್ರಕರಣ ಎನ್‌ಐಎ ತನಿಖೆಗೆ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಈಚೆಗೆ ಪ್ರಯಾಣಿಕರ ಬಸ್‌ನ ಮೇಲೆ ನಡೆದಿದ್ದ ಭಯೋತ್ಪಾದಕರ ದಾಳಿ ಕೃತ್ಯದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸಿ ಕೇಂದ್ರ ಗೃಹ ಸಚಿವಾಲಯವು ಆದೇಶಿಸಿದೆ.
Last Updated 17 ಜೂನ್ 2024, 14:05 IST
ಯಾತ್ರಾರ್ಥಿಗಳ ಬಸ್‌ ಮೇಲೆ ಉಗ್ರರ ದಾಳಿ ಪ್ರಕರಣ ಎನ್‌ಐಎ ತನಿಖೆಗೆ

ಉಗ್ರರ ದಾಳಿ: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಗೆ ಎನ್‌ಐಎ ತಂಡ ಭೇಟಿ

ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
Last Updated 10 ಜೂನ್ 2024, 6:33 IST
ಉಗ್ರರ ದಾಳಿ: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಗೆ ಎನ್‌ಐಎ ತಂಡ ಭೇಟಿ
ADVERTISEMENT
ADVERTISEMENT
ADVERTISEMENT