ಗುರುವಾರ, 14 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Jan Dhan Bank Account
ADVERTISEMENT
10 ಕೋಟಿ ಜನಧನ ಖಾತೆ ನಿಷ್ಕ್ರಿಯ: ಸಚಿವ ಭಾಗವತ್ ಕರಾಡ್
ದೇಶದಲ್ಲಿ ಪ್ರಧಾನ ಮಂತ್ರಿ ಜನಧನ ಯೋಜನೆಯಡಿ (ಪಿಎಂಜೆಡಿವೈ) ತೆರೆದಿರುವ ಶೇ 20ರಷ್ಟು ಖಾತೆಗಳು ನಿಷ್ಕ್ರಿಯವಾಗಿವೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಭಾಗವತ್ ಕರಾಡ್ ರಾಜ್ಯಸಭೆಗೆ ಮಂಗಳವಾರ ತಿಳಿಸಿದ್ದಾರೆ.
Last Updated 19 ಡಿಸೆಂಬರ್ 2023, 16:18 IST
50 ಕೋಟಿ ದಾಟಿದ ಜನಧನ ಬ್ಯಾಂಕ್ ಖಾತೆಗಳ ಸಂಖ್ಯೆ: ಪ್ರಧಾನಿ ನರೇಂದ್ರ ಮೋದಿ ಹರ್ಷ
ಜನಧನ ಯೋಜನೆಯಡಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
Last Updated 19 ಆಗಸ್ಟ್ 2023, 6:23 IST
ಜನ ಧನ ಖಾತೆಗಳ ಮೂಲಕ ₹ 25 ಲಕ್ಷ ಕೋಟಿ ಹಂಚಿಕೆ: ಕೇಂದ್ರ ಸಚಿವ
ಪ್ರಧಾನ ಮಂತ್ರಿ ಜನ ಧನ ಯೋಜನೆಯ ಬ್ಯಾಂಕ್ ಖಾತೆಯ ಮೂಲಕ ಹಲವು ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಸುಮಾರು ₹ 25 ಲಕ್ಷ ಕೋಟಿ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ತಿಳಿಸಿದ್ದಾರೆ.
Last Updated 16 ಅಕ್ಟೋಬರ್ 2022, 14:49 IST
Fact Check| ಜನಧನ್ ಖಾತೆಯಿಂದ ಹಣ ತೆಗೆಯಲು ₹100 ಶುಲ್ಕ?
ಸರ್ಕಾರದ ಸಲಹೆ ಮೇರೆಗೆ ದೇಶದ ಕೋಟ್ಯಂತರ ಜನರು ಉಚಿತವಾಗಿ ಜನಧನ್ ಖಾತೆಯನ್ನು ತೆರೆದಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಜನಧನ್ ಖಾತೆಯಿಂದ ಹಣವನ್ನು ತೆಗೆಯುವ ಸಂದರ್ಭದಲ್ಲಿ ಬ್ಯಾಂಕ್‌ಗಳು ಪ್ರತೀಬಾರಿ ₹100 ಶುಲ್ಕ ಪಡೆಯಲಿವೆ. ಹೀಗೆಂದು ಹಿಂದಿ ಪತ್ರಿಕೆಯೊಂದು ವರದಿ ಮಾಡಿದ್ದು, ಗ್ರಾಹಕರನ್ನು ಗೊಂದಲಕ್ಕೆ ಸಿಲುಕಿಸಿದೆ.
Last Updated 3 ನವೆಂಬರ್ 2020, 15:20 IST
ಜನಧನ ಯೋಜನೆಯಿಂದ ಅನೇಕ ಕುಟುಂಬಗಳಿಗೆ ಆರ್ಥಿಕ ಭದ್ರತೆ: ನರೇಂದ್ರ ಮೋದಿ
ಜನಧನ್ ಯೋಜನೆಗೆ ಆರು ವರ್ಷ – ಪ್ರಧಾನಿ ನರೇಂದ್ರ ಮೋದಿ
Last Updated 28 ಆಗಸ್ಟ್ 2020, 8:15 IST
40 ಕೋಟಿ ದಾಟಿದ ‘ಜನಧನ’ ಖಾತೆಗಳ ಸಂಖ್ಯೆ
ಆರು ವರ್ಷಗಳ ಹಿಂದೆ ಆರಂಭಗೊಂಡ ಪ್ರಧಾನ ಮಂತ್ರಿ ಜನಧನ ಯೋಜನೆಯ ಅಡಿ ಇದುವರೆಗೆ 40.05 ಕೋಟಿ ಖಾತೆಗಳನ್ನು ತೆರೆಯಲಾಗಿದೆ.
Last Updated 3 ಆಗಸ್ಟ್ 2020, 14:19 IST
ಒಡಿಶಾ: ಹಣ ಪಡೆಯಲು 100 ವರ್ಷದ ವೃದ್ಧೆಯನ್ನು ಬ್ಯಾಂಕ್‌ಗೆ ತಳ್ಳಿಕೊಂಡು ಹೋದ ಮಹಿಳೆ
ಒಡಿಶಾದಲ್ಲಿ ಜನಧನ ಖಾತೆಯಿಂದ ಹಣ ಪಡೆಯುವುದಕ್ಕೋಸ್ಕರ ನೂರು ವರ್ಷದ ವೃದ್ಧೆಯನ್ನು ಅವರ ಪುತ್ರಿ ಮಂಚ ಸಮೇತ ಬ್ಯಾಂಕಿಗೆ ತಳ್ಳಿಕೊಂಡು ಬಂದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ
Last Updated 15 ಜೂನ್ 2020, 10:07 IST
ADVERTISEMENT
ಜನ್‌ಧನ್: ಇಂದಿನಿಂದ ಕೊನೆಯ ಕಂತು ಪಾವತಿ
ಮಹಿಳೆಯರ ಜನ್‌ಧನ್ ಖಾತೆಗೆ ₹ 500 ನೆರವಿನ ಮೂರನೇ ಮತ್ತು ಕೊನೆಯ ಕಂತು ಶುಕ್ರವಾರದಿಂದ ಜಮೆಯಾಗಲಿದೆ.
Last Updated 5 ಜೂನ್ 2020, 2:41 IST
ಜನ್‌ಧನ್: ಠೇವಣಿ ಹೆಚ್ಚಳ
ಲಾಕ್‌ಡೌನ್‌ನಿಂದ ಹಣಕಾಸು ಸಮಸ್ಯೆ ಎದುರಿಸುತ್ತಿರುವವರಿಗೆ ನೆರವಾಗಲು ಕೇಂದ್ರ ಸರ್ಕಾರ ಜನ್‌ಧನ್ ಖಾತೆಗೆ ಹಣ ವರ್ಗಾಯಿಸುತ್ತಿದೆ. ಇದರಿಂದಾಗಿ ಈ ಖಾತೆಗಳಲ್ಲಿನ ಠೇವಣಿ ಮೊತ್ತದಲ್ಲಿ ಏರಿಕೆಯಾಗುತ್ತಿದೆ.
Last Updated 22 ಏಪ್ರಿಲ್ 2020, 18:42 IST
ಜನ್‌ಧನ್ ಖಾತೆಯಲ್ಲಿನ ಹಣ ಸುರಕ್ಷಿತ, ಗಾಳಿ ಸುದ್ದಿ ನಂಬಬೇಡಿ: ಎಸ್‌ಬಿಐ ಭರವಸೆ
ಮಹಿಳೆಯರ ಜನ್‌ಧನ್ ಖಾತೆಗೆ ಕೇಂದ್ರ ಸರ್ಕಾರವು ಹಣ ಜಮೆ ಮಾಡುವುದಕ್ಕೆ ಸಂಬಂಧಿಸಿದ ಗಾಳಿ ಸುದ್ದಿಗಳಿಗೆ ಬಲಿಯಾಗಬಾರದು ಎಂದು ಹಣಕಾಸು ಸಚಿವಾಲಯವು ಮನವಿ ಮಾಡಿಕೊಂಡಿದೆ.
Last Updated 10 ಏಪ್ರಿಲ್ 2020, 2:52 IST
ADVERTISEMENT
<
1
2
>
ADVERTISEMENT
ADVERTISEMENT