ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

janaspanadana

ADVERTISEMENT

ಮೈಸೂರು | ‘ಜನಸ್ಪಂದನ’ಕ್ಕೆ ಚಾಲನೆ, ಅಹವಾಲಿನ ಮಳೆ

ಮೈಸೂರಿನ ವಿವಿಧೆಡೆಯಿಂದ ಬಂದಿದ್ದ ನಾಗರಿಕರು ಇಲ್ಲಿನ ಸಿದ್ಧಾರ್ಥ ನಗರದ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ ‘ತಾಲ್ಲೂಕು ಮಟ್ಟದ ಜನಸ್ಪಂದನ’ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಹೇಳಿಕೊಂಡರು
Last Updated 20 ಜೂನ್ 2024, 10:33 IST
ಮೈಸೂರು | ‘ಜನಸ್ಪಂದನ’ಕ್ಕೆ ಚಾಲನೆ, ಅಹವಾಲಿನ ಮಳೆ

News Express | ಮುಖ್ಯಮಂತ್ರಿ ಜನಸ್ಪಂದನ: ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದರು. ಮನವಿ ಪತ್ರಗಳ ಸಹಿತ ಬಂದಿದ್ದವರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
Last Updated 27 ನವೆಂಬರ್ 2023, 13:43 IST
News Express | ಮುಖ್ಯಮಂತ್ರಿ ಜನಸ್ಪಂದನ: ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

‘ಪ್ರಜಾವಾಣಿ’ ಜನಸ್ಪಂದನ ಇಂದು

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ ‘ಜನಸ್ಪಂದನ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
Last Updated 31 ಆಗಸ್ಟ್ 2018, 20:06 IST
‘ಪ್ರಜಾವಾಣಿ’ ಜನಸ್ಪಂದನ ಇಂದು
ADVERTISEMENT
ADVERTISEMENT
ADVERTISEMENT
ADVERTISEMENT