ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Japan
ADVERTISEMENT
ಜಪಾನ್‌ನಲ್ಲಿ ಜನವರಿ 3ಕ್ಕೆ ‘ಕಲ್ಕಿ 2898 AD’ ಸಿನಿಮಾ ಬಿಡುಗಡೆ
ಪ್ಯಾನ್ ಇಂಡಿಯಾದ ಬ್ಲಾಕ್‌ಬ್ಲಾಸ್ಟರ್ ಸಿನಿಮಾ ‘ಕಲ್ಕಿ 2898 AD’ ಜನವರಿಯಲ್ಲಿ ಜಪಾನ್‌ನಲ್ಲಿ ಬಿಡುಗಡೆಯಾಗುತ್ತಿದೆ.
Last Updated 12 ನವೆಂಬರ್ 2024, 5:39 IST
ಮರದ ಉಪಗ್ರಹ ಅಭಿವೃದ್ಧಿಪಡಿಸಿದ ಜಪಾನ್: ಜಗತ್ತಿನಲ್ಲೇ ಮೊದಲ ಪ್ರಯತ್ನ ಎಂದ ತಜ್ಞರು
ಚಂದ್ರ ಹಾಗೂ ಮಂಗಳನ ಅಂಗಳದಲ್ಲಿನ ಸಂಶೋಧನೆಯಲ್ಲಿ ಮರವನ್ನು ಬಳಸುವ ಉದ್ದೇಶದಿಂದ ಜಪಾನ್‌ನ ಬಾಹ್ಯಾಕಾಶ ಸಂಶೋಧಕರು ಮರದಿಂದ ತಯಾರಿಸಿದ ಉಪಗ್ರಹವನ್ನು ಮಂಗಳವಾರ ನಸುಕಿನಲ್ಲಿ ಸ್ಪೇಸ್‌ಎಕ್ಸ್‌ನ ರಾಕೆಟ್ ಮೂಲಕ ಹಾರಿಸಿದ್ದಾರೆ. ಇಂಥ ಪ್ರಯತ್ನ ಜಗತ್ತಿನಲ್ಲೇ ಮೊದಲನೆಯದು ಎಂದು ವರದಿಯಾಗಿದೆ.
Last Updated 5 ನವೆಂಬರ್ 2024, 10:17 IST
ಏಷ್ಯನ್ ನೆಟ್‌ಬಾಲ್ ಚಾಂಪಿಯನ್‌ಷಿಪ್: ಜಪಾನ್ ವಿರುದ್ಧ ಭಾರತ ಶುಭಾರಂಭ
ಆತಿಥೇಯ ಭಾರತ ತಂಡವು ಇಲ್ಲಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ನೆಟ್‌ಬಾಲ್ ಮಹಿಳಾ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿತು.
Last Updated 18 ಅಕ್ಟೋಬರ್ 2024, 15:32 IST
ಜೋಹರ್ ಕಪ್ ಹಾಕಿ: ಭಾರತ ಜೂನಿಯರ್ ತಂಡಕ್ಕೆ ಜಪಾನ್ ಎದುರಾಳಿ
ಭಾರತ ಜೂನಿಯರ್ ತಂಡ 12ನೇ ಸುಲ್ತಾನ್ ಆಫ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ (21 ವರ್ಷದೊಳಗಿನವರ) ಶನಿವಾರ ಜಪಾನ್ ತಂಡದ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.
Last Updated 18 ಅಕ್ಟೋಬರ್ 2024, 13:51 IST
ಜಪಾನ್‌ನ ‘ನಿಹಾನ್ ಹಿಡಾಂಕ್ಯೊ’ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
ಹಿರೋಶಿಮಾ ಹಾಗೂ ನಾಗಾಸಾಕಿಯಲ್ಲಿ ಪರಮಾಣು ಬಾಂಬ್ ದಾಳಿಯಲ್ಲಿ ಬದುಕುಳಿದವರನ್ನು ಪ್ರತಿನಿಧಿಸುವ, ಪರಮಾಣು ಶಸ್ತ್ರಾಸ್ತ್ರಗಳ ವಿರುದ್ಧ ಹೋರಾಟ ನಡೆಸುತ್ತಿರುವ ಜಪಾನ್‌ನ ‘ನಿಹಾನ್ ಹಿಡಾಂಕ್ಯೊ’ ಸಂಸ್ಥೆಯನ್ನು ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಶುಕ್ರವಾರ ಆಯ್ಕೆ ಮಾಡಲಾಗಿದೆ.
Last Updated 12 ಅಕ್ಟೋಬರ್ 2024, 14:02 IST
ಮಲಬಾರ್ ಸಮರಾಭ್ಯಾಸ ಆರಂಭ: ಭಾರತದೊಂದಿಗೆ ಅಮೆರಿಕ, ಆಸ್ಟ್ರೇಲಿಯಾ, ಜಪಾನ್ ಭಾಗಿ
ನಾಲ್ಕು ರಾಷ್ಟ್ರಗಳ ನೌಕಾಪಡೆಗಳನ್ನು ಒಳಗೊಂಡ ‘ಮಲಬಾರ್ ಸಮರಾಭ್ಯಾಸ–2024’ನ 28ನೇ ಆವೃತ್ತಿಯ ತಾಲೀಮು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ ಆರಂಭವಾಯಿತು.
Last Updated 9 ಅಕ್ಟೋಬರ್ 2024, 14:30 IST
2ನೇ ವಿಶ್ವಯುದ್ಧದಲ್ಲಿ ಎಸೆದಿದ್ದ ಬಾಂಬ್ ಈಗ ಸ್ಫೋಟ!
ಎರಡನೇ ವಿಶ್ವಯುದ್ಧದ ಸಂದರ್ಭದಲ್ಲಿ ಸ್ಫೋಟಗೊಳ್ಳದೆ ಭೂಮಿಯಲ್ಲಿ ಹುದುಗಿಹೋಗಿದ್ದ ಅಮೆರಿಕದ ಬಾಂಬ್, ಜಪಾನ್‌ನ ವಿಮಾನ ನಿಲ್ದಾಣದ ಸಮೀಪ ಬುಧವಾರ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
Last Updated 2 ಅಕ್ಟೋಬರ್ 2024, 14:07 IST
ADVERTISEMENT
ಜಪಾನ್ ಪ್ರಧಾನಿ ಫುಮಿಯೊ ಕಿಷಿದಾ, ಸಂಪುಟ ರಾಜೀನಾಮೆ
ಪೂರ್ವನಿರ್ಧಾರದಂತೆ ಜಪಾನ್‌ನ ಪ್ರಧಾನಿ ಫುಮಿಯೊ ಕಿಷಿದಾ ಮತ್ತು ಸಂಪುಟ ಸದಸ್ಯರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
Last Updated 1 ಅಕ್ಟೋಬರ್ 2024, 15:59 IST
ಶಾಸಕಾಂಗ ಪಕ್ಷದ ನಾಯಕನ ಚುನಾವಣೆಯಲ್ಲಿ ಭರ್ಜರಿ ಜಯ: ಇಶಿಬಾ ಜಪಾನ್‌ನ ಹೊಸ ಪ್ರಧಾನಿ
ಜಪಾನ್‌ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿಯ (ಎಲ್‌ಡಿಪಿ) ನಾಯಕನ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆ
Last Updated 27 ಸೆಪ್ಟೆಂಬರ್ 2024, 10:42 IST
ಜಪಾನ್: 5.9 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ
ರಾಜಧಾನಿ ಟೋಕಿಯೊದಿಂದ ದಕ್ಷಿಣಕ್ಕೆ ದೂರದ ದ್ವೀಪದಲ್ಲಿ ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಅಪ್ಪಳಿಸುವ ಕುರಿತು ಜಪಾನ್ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
Last Updated 24 ಸೆಪ್ಟೆಂಬರ್ 2024, 5:28 IST
ADVERTISEMENT
<
1
2
...
39
>
ADVERTISEMENT
ADVERTISEMENT