ನೀತಿ ಸಂಹಿತೆ ಉಲ್ಲಂಘನೆ: ನ.17ರೊಳಗೆ ವಿಚಾರಣೆಗೆ ಹಾಜರಾಗಲು ನಟಿ ಜಯಪ್ರದಾಗೆ ಸೂಚನೆ
2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ಜಿಲ್ಲಾ ನ್ಯಾಯಾಲಯ ಇದೇ 17ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. Last Updated 9 ನವೆಂಬರ್ 2023, 14:05 IST