ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

JMM

ADVERTISEMENT

‘ಇಂಡಿಯಾ’ ಬಣಕ್ಕೆ ಮತ ಹಾಕುವಂತೆ ಮುಸ್ಲಿಂ ಸಂಸ್ಥೆಗಳಿಂದ ಒತ್ತಡ: ಬಿಜೆಪಿ ಆರೋಪ

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ ಹಾಕುವಂತೆ ತಮ್ಮ ಸಮುದಾಯದವರಿಗೆ ಮುಸ್ಲಿಂ ಸಂಸ್ಥೆಗಳು ಮನವಿ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
Last Updated 16 ನವೆಂಬರ್ 2024, 12:45 IST
‘ಇಂಡಿಯಾ’ ಬಣಕ್ಕೆ ಮತ ಹಾಕುವಂತೆ ಮುಸ್ಲಿಂ ಸಂಸ್ಥೆಗಳಿಂದ ಒತ್ತಡ: ಬಿಜೆಪಿ ಆರೋಪ

ಪ್ರಶ್ನೆಪತ್ರಿಕೆ ಸೋರಿಕೆಯಿಂದ BJP ಗಳಿಸಿದ ಹಣ ಪ್ರಚಾರಕ್ಕೆ ಬಳಕೆ: ಸಿಎಂ ಸೊರೇನ್

: ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು, ಉತ್ತರ ಪ್ರದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 15 ನವೆಂಬರ್ 2024, 6:38 IST
ಪ್ರಶ್ನೆಪತ್ರಿಕೆ ಸೋರಿಕೆಯಿಂದ BJP ಗಳಿಸಿದ ಹಣ ಪ್ರಚಾರಕ್ಕೆ ಬಳಕೆ: ಸಿಎಂ ಸೊರೇನ್

ಜಾರ್ಖಂಡ್ ವಿಧಾನಸಭೆ ಚುನಾವಣೆ: ಮತದಾನ ಆರಂಭ

ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಒಟ್ಟು 81 ವಿಧಾನಸಭಾ ಕ್ಷೇತ್ರಗಳಿರುವ ರಾಜ್ಯದಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉಳಿದ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆಯಲಿದೆ.
Last Updated 13 ನವೆಂಬರ್ 2024, 2:57 IST
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮತದಾನ ಆರಂಭ

Jharkhand Election: ಜಾರ್ಖಂಡ್‌ನಲ್ಲಿ ‘ಕಳ್ಳರ ಸರ್ಕಾರ’: ಜೆ.ಪಿ. ನಡ್ಡಾ

ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಪಕ್ಷಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ವಂಶ ರಾಜಕೀಯಕ್ಕೆ ಸಮಾನಾರ್ಥಕವಾಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 12 ನವೆಂಬರ್ 2024, 13:33 IST
Jharkhand Election: ಜಾರ್ಖಂಡ್‌ನಲ್ಲಿ ‘ಕಳ್ಳರ ಸರ್ಕಾರ’: ಜೆ.ಪಿ. ನಡ್ಡಾ

ಜಾರ್ಖಂಡ್‌: ನಾಳೆ ಮೊದಲ ಹಂತದ ಮತ ಸಮರ

ಜಾರ್ಖಂಡ್‌ ವಿಧಾನಸಭೆ ಚುನಾವಣೆಯ ಮೊದಲ ಹಂತ, ವಯನಾಡ್‌ ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಕೊನೆಗೊಂಡಿದೆ.
Last Updated 11 ನವೆಂಬರ್ 2024, 23:37 IST
ಜಾರ್ಖಂಡ್‌: ನಾಳೆ ಮೊದಲ ಹಂತದ ಮತ ಸಮರ

ಜೆಎಂಎಂ ಪ್ರಣಾಳಿಕೆ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ

ರಾಂಚಿ: ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ವಿಧಾನಸಭೆ ಚುನಾವಣೆಗೆ ಸೋಮವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು.
Last Updated 11 ನವೆಂಬರ್ 2024, 16:17 IST
ಜೆಎಂಎಂ ಪ್ರಣಾಳಿಕೆ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ

ಹೇಮಂತ್ ಸೊರೇನ್ ಸರ್ಕಾರ ಜಾರ್ಖಂಡ್ ಅನ್ನು ಲೂಟಿ ಮಾಡಿದೆ: ಪ್ರಧಾನಿ ಮೋದಿ

ಜೆಎಂಎಂ ನಾಯಕರು ಅಕ್ರಮ ಮರಳುಗಾರಿಕೆಯಿಂದ ಕೋಟಿಗಟ್ಟಲೇ ಹಣ ಸಂಪಾದಿಸುತ್ತಿದ್ದಾರೆ. ಬೆಟ್ಟದಂತೆ ರಾಶಿ ಹಾಕಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಈ ಕಂತೆ ಕಂತೆ ನೋಟುಗಳು ಎಲ್ಲಿಂದ ಬಂದವು? ಇದು ನಿಮ್ಮ ಹಣ ಅಲ್ಲವೇ? ಇದು ನಿಮ್ಮಿಂದ ಲೂಟಿ ಮಾಡಿದ ಹಣವಲ್ಲವೇ? ಎಂದಿದ್ಧಾರೆ.
Last Updated 10 ನವೆಂಬರ್ 2024, 9:34 IST
ಹೇಮಂತ್ ಸೊರೇನ್ ಸರ್ಕಾರ ಜಾರ್ಖಂಡ್ ಅನ್ನು ಲೂಟಿ ಮಾಡಿದೆ: ಪ್ರಧಾನಿ ಮೋದಿ
ADVERTISEMENT

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಪ್ತ ಸಹಾಯಕ ಸೇರಿ ಇತರರ ಮನೆ ಮೇಲೆ IT ದಾಳಿ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಸಹಾಯಕ ಸುನಿಲ್ ಶ್ರೀವಾಸ್ತವ ಸೇರಿದಂತೆ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಇತರ ನಾಯಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Last Updated 9 ನವೆಂಬರ್ 2024, 4:34 IST
ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಪ್ತ ಸಹಾಯಕ ಸೇರಿ ಇತರರ ಮನೆ ಮೇಲೆ IT ದಾಳಿ

Jharkhand Election: ಬುಡಕಟ್ಟು ನಾಯಕ ಮಂಡಲ್ ಮುರ್ಮು ಬಿಜೆಪಿ ಸೇರ್ಪಡೆ

ಸಂತಾಲ್ ಪ್ರಾಂತ್ಯದ ಬುಡಕಟ್ಟು ಸಮುದಾಯದ ನಾಯಕ ಮಂಡಲ್ ಮುರ್ಮು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪಾಯಿ ಸೋರೆನ್ ಗುರುವಾರ ಹೇಳಿದ್ದಾರೆ.
Last Updated 7 ನವೆಂಬರ್ 2024, 11:19 IST
Jharkhand Election: ಬುಡಕಟ್ಟು ನಾಯಕ ಮಂಡಲ್ ಮುರ್ಮು ಬಿಜೆಪಿ ಸೇರ್ಪಡೆ

ಪ್ರತಿ ವ್ಯಕ್ತಿಗೆ 5 ಕೆ.ಜಿ ಬದಲು 7 ಕೆ.ಜಿ ಪಡಿತರ: ಜಾರ್ಖಂಡ್ ಸಿಎಂ ಸೊರೇನ್ ಭರವಸೆ

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೇರಿದರೆ, ಜನರಿಗೆ ಈಗ ನಿಡುತ್ತಿರುವ 5 ಕೆ.ಜಿ. ಪಡಿತರವನ್ನು 7 ಕೆ.ಜಿ.ಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಭಾನುವಾರ ಭರವಸೆ ನೀಡಿದ್ದಾರೆ.
Last Updated 3 ನವೆಂಬರ್ 2024, 6:51 IST
ಪ್ರತಿ ವ್ಯಕ್ತಿಗೆ 5 ಕೆ.ಜಿ ಬದಲು 7 ಕೆ.ಜಿ ಪಡಿತರ: ಜಾರ್ಖಂಡ್ ಸಿಎಂ ಸೊರೇನ್ ಭರವಸೆ
ADVERTISEMENT
ADVERTISEMENT
ADVERTISEMENT