ಕೌಶಲ ಆಧಾರಿತ ಉದ್ಯೋಗ ಸೃಷ್ಟಿಗೆ ಒತ್ತು: ಬಜೆಟ್ನಲ್ಲಿ ₹3 ಲಕ್ಷ ಕೋಟಿ ಅನುದಾನ:HDK
ಕೌಶಲ ಆಧಾರಿತ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಒತ್ತು ನೀಡುತ್ತಿದ್ದು, ಬಜೆಟ್ನಲ್ಲಿ ₹ 3 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.Last Updated 29 ಅಕ್ಟೋಬರ್ 2024, 15:49 IST