ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

JP Nadda

ADVERTISEMENT

ರಾಹುಲ್‌ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಜೆ.ಪಿ ನಡ್ಡಾ

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವಂತಿಲ್ಲ ಎಂದು ಡಾ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಆದರೆ, ಕರ್ನಾಟಕದಲ್ಲಿ ಖಾಸಗಿ ಗುತ್ತಿಗೆದಾರರಿಗೆ ಟೆಂಡರ್‌ ಒದಗಿಸುವಾಗ ಶೇ 4ರಷ್ಟು ಮೀಸಲಾತಿಯನ್ನು ಕಾಂಗ್ರೆಸ್‌ ಅಲ್ಪಸಂಖ್ಯಾತರಿಗೆ ನೀಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು.
Last Updated 18 ನವೆಂಬರ್ 2024, 15:21 IST
ರಾಹುಲ್‌ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಜೆ.ಪಿ ನಡ್ಡಾ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ವರದಿ ಮಾಡಿದೆ.
Last Updated 18 ನವೆಂಬರ್ 2024, 8:24 IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಸ್ವಾರ್ಥಕ್ಕಾಗಿ ಜಾರ್ಖಂಡ್‌ನಲ್ಲಿ ಮೈತ್ರಿ ಸರ್ಕಾರ ರಚನೆ: ಜೆ.ಪಿ ನಡ್ಡಾ ಟೀಕೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಜಗತ್ ಪ್ರಸಾದ್‌ ನಡ್ಡಾ ಟೀಕೆ
Last Updated 17 ನವೆಂಬರ್ 2024, 15:34 IST
ಸ್ವಾರ್ಥಕ್ಕಾಗಿ ಜಾರ್ಖಂಡ್‌ನಲ್ಲಿ ಮೈತ್ರಿ ಸರ್ಕಾರ ರಚನೆ: ಜೆ.ಪಿ ನಡ್ಡಾ ಟೀಕೆ

ಆರೋಪಗಳಿಗೆ ಉತ್ತರಿಸಿ: JP ನಡ್ಡಾ, ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ಸೂಚನೆ

ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು
Last Updated 16 ನವೆಂಬರ್ 2024, 14:22 IST
ಆರೋಪಗಳಿಗೆ ಉತ್ತರಿಸಿ: JP ನಡ್ಡಾ, ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ಸೂಚನೆ

ರಾಹುಲ್ ಗಾಂಧಿಗೆ 'ಸಂವಿಧಾನದ ಎಬಿಸಿ' ಗೊತ್ತಿಲ್ಲ: ಜೆ.ಪಿ.ನಡ್ಡಾ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ 'ಸಂವಿಧಾನದ ಎಬಿಸಿ' ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು (ಶುಕ್ರವಾರ) ಆರೋಪಿಸಿದ್ದಾರೆ.
Last Updated 15 ನವೆಂಬರ್ 2024, 12:44 IST
ರಾಹುಲ್ ಗಾಂಧಿಗೆ 'ಸಂವಿಧಾನದ ಎಬಿಸಿ' ಗೊತ್ತಿಲ್ಲ: ಜೆ.ಪಿ.ನಡ್ಡಾ

ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು

ಕೇಂದ್ರ ಸಚಿವ ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.
Last Updated 7 ನವೆಂಬರ್ 2024, 14:30 IST
ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು

ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸತ್‌ ಶರ್ಮಾ ನೇಮಕ

ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸತ್‌ ಶರ್ಮಾ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.
Last Updated 3 ನವೆಂಬರ್ 2024, 5:57 IST
ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸತ್‌ ಶರ್ಮಾ ನೇಮಕ
ADVERTISEMENT

ಹರಿಯಾಣದಂತೆ ಮಹಾರಾಷ್ಟ್ರ, ಜಾರ್ಖಂಡ್‌ನಲ್ಲೂ ಬಿಜೆಪಿ ಗೆಲ್ಲಲಿದೆ: ಜೆ.‍ಪಿ ನಡ್ಡಾ

ಹರಿಯಾಣದಂತೆ ಮುಂಬರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳಲ್ಲಿಯೂ ತಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರ ಹೇಳಿದ್ದಾರೆ.
Last Updated 11 ಅಕ್ಟೋಬರ್ 2024, 13:07 IST
ಹರಿಯಾಣದಂತೆ ಮಹಾರಾಷ್ಟ್ರ, ಜಾರ್ಖಂಡ್‌ನಲ್ಲೂ ಬಿಜೆಪಿ ಗೆಲ್ಲಲಿದೆ: ಜೆ.‍ಪಿ ನಡ್ಡಾ

Haryana Polls| ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ: ನಡ್ಡಾ

ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 13:22 IST
Haryana Polls| ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ: ನಡ್ಡಾ

ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ನಿರ್ಮಲಾ ವಿರುದ್ಧದ FIRನಲ್ಲಿ ಏನಿದೆ?

ಪ್ರಕರಣದ ಆರೋಪಿಗಳನ್ನಾಗಿ ನಿರ್ಮಲಾ ಸೀತಾರಾಮನ್‌, ಇ.ಡಿ ಅಧಿಕಾರಿಗಳು, ಬಿಜೆಪಿ ಪದಾಧಿಕಾರಿಗಳು, ರಾಜ್ಯ ಬಿಜೆಪಿ ಘಟಕದ ಈ ಹಿಂದಿನ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳನ್ನು ದೂರಿನಲ್ಲಿ ಹೆಸರಿಸಲಾಗಿದೆ.
Last Updated 28 ಸೆಪ್ಟೆಂಬರ್ 2024, 13:23 IST
ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ನಿರ್ಮಲಾ ವಿರುದ್ಧದ FIRನಲ್ಲಿ ಏನಿದೆ?
ADVERTISEMENT
ADVERTISEMENT
ADVERTISEMENT