ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

judge

ADVERTISEMENT

ಕಾಪು, ಉಚ್ಚಿಲಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಭೇಟಿ

ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ಹೈಕೋರ್ಟ್‌ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ ಸೋಮವಾರ ಭೇಟಿ ನೀಡಿದರು.
Last Updated 19 ನವೆಂಬರ್ 2024, 4:46 IST
ಕಾಪು, ಉಚ್ಚಿಲಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಭೇಟಿ

ಸರ್ಕಾರಿ ಆಸ್ತಿ ಮೇಲೆ ಹಕ್ಕು ಆದೇಶ; ನಕಲಿ ನ್ಯಾಯಾಲಯ ನಡೆಸುತ್ತಿದ್ದವನ ಬಂಧನ

ಗುಜರಾತ್‌ನ ಗಾಂಧಿನಗರದಲ್ಲಿ ನ್ಯಾಯಾಧೀಶನೆಂದು ಹೇಳಿಕೊಂಡು ನಕಲಿ ನ್ಯಾಯಾಲಯ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Last Updated 22 ಅಕ್ಟೋಬರ್ 2024, 11:35 IST
ಸರ್ಕಾರಿ ಆಸ್ತಿ ಮೇಲೆ ಹಕ್ಕು ಆದೇಶ; ನಕಲಿ ನ್ಯಾಯಾಲಯ ನಡೆಸುತ್ತಿದ್ದವನ ಬಂಧನ

ಭಾವನಾತ್ಮಕ ಪ್ರತಿಕ್ರಿಯೆ ತೊರೆದರೆ ಯಶಸ್ಸು: ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅಭಿಮತ
Last Updated 28 ಸೆಪ್ಟೆಂಬರ್ 2024, 20:27 IST
ಭಾವನಾತ್ಮಕ ಪ್ರತಿಕ್ರಿಯೆ ತೊರೆದರೆ ಯಶಸ್ಸು: ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ

ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳ ಭಾರತವಲ್ಲ; ಪಾಕಿಸ್ತಾನ ಎಂದ ನ್ಯಾಯಮೂರ್ತಿ

‘ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ನಗರದ ಮುಸ್ಲಿಂ ಸಮುದಾಯ ಹೆಚ್ಚಾಗಿ ಇರುವ ಸ್ಥಳವನ್ನು ಭಾರತವಲ್ಲ ಪಾಕಿಸ್ತಾನ ಎಂದು ಹೈಕೋರ್ಟ್‌ ನ್ಯಾಯಮೂರ್ತಿಯವರು ಹೇಳಿದ್ದಾರೆ ಎಂದು ವರದಿಯಾಗಿರುವುದು ಆಘಾತ ಉಂಟುಮಾಡಿದೆ’ ಎಂದು ‘ಜಾಗೃತ ನಾಗರಿಕರು ಕರ್ನಾಟಕ’ ಹೇಳಿದೆ.
Last Updated 20 ಸೆಪ್ಟೆಂಬರ್ 2024, 16:07 IST
ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳ ಭಾರತವಲ್ಲ; ಪಾಕಿಸ್ತಾನ ಎಂದ ನ್ಯಾಯಮೂರ್ತಿ

ಕಡಬ: ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶರಿಂದ ಜಮೀನು ಪರಿಶೀಲನೆ

ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ 3 ಎಕರೆ ಜಮೀನು ಮೀಸಲು
Last Updated 6 ಸೆಪ್ಟೆಂಬರ್ 2024, 14:26 IST
ಕಡಬ: ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶರಿಂದ ಜಮೀನು ಪರಿಶೀಲನೆ

ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳಲ್ಲಿ 109 ಮಹಿಳಾ ನ್ಯಾಯಮೂರ್ತಿಗಳು

ಸುಪ್ರೀಂ ಕೋರ್ಟ್‌ನಲ್ಲಿ ಮೂವರು ಸೇರಿದಂತೆ ದೇಶದ ಹೈಕೋರ್ಟ್‌ಗಳಲ್ಲಿ ಒಟ್ಟು 109 ಮಹಿಳಾ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಗುರುವಾರ ರಾಜ್ಯಸಭೆಗೆ ತಿಳಿಸಿದೆ.
Last Updated 1 ಆಗಸ್ಟ್ 2024, 16:21 IST
ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳಲ್ಲಿ 109 ಮಹಿಳಾ ನ್ಯಾಯಮೂರ್ತಿಗಳು

ಜಡ್ಜ್‌ ಮೊಬೈಲ್‌ ಹ್ಯಾಕ್‌ ಮಾಡಿ ₹1.10 ಲಕ್ಷ ವಂಚನೆ

ಮೆಸೇಜಿಂಗ್‌ ಆ್ಯಪ್‌ ಹ್ಯಾಕ್‌ ಮಾಡಿ, ಅದರಿಂದ ಸ್ನೇಹಿತರಿಗೆ ಕರೆ ಮಾಡಿ, ₹1.10 ಲಕ್ಷ ವಂಚನೆ ಮಾಡಿದ್ದಾರೆ ಎಂದು ರೋಹಿಣಿ ಜಿಲ್ಲಾ ಕೋರ್ಟ್‌ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
Last Updated 18 ಜುಲೈ 2024, 14:40 IST
ಜಡ್ಜ್‌ ಮೊಬೈಲ್‌ ಹ್ಯಾಕ್‌ ಮಾಡಿ ₹1.10 ಲಕ್ಷ ವಂಚನೆ
ADVERTISEMENT

ರಾಜ್ಯದ ನ್ಯಾಯಮೂರ್ತಿಗಳ ಕಡೆಗಣನೆ ಬೇಡ: CJIಗೆ ವಕೀಲರ ಸಂಘದ ಮಾಜಿ ಅಧ್ಯಕ್ಷರ ಪತ್ರ

‘ಕರ್ನಾಟಕದ ನ್ಯಾಯಮೂರ್ತಿಗಳು ಅರ್ಹತೆಯಲ್ಲಿ ಅತ್ಯುತ್ತಮ ಎನಿಸಿಕೊಂಡಿದ್ದರೂ ಅಂತಹವರಿಗೆ ದೇಶದ ಇತರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗುವ ಅವಕಾಶ ದೊರೆಯುತ್ತಿಲ್ಲ’ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್‌ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.
Last Updated 16 ಜುಲೈ 2024, 15:29 IST
ರಾಜ್ಯದ ನ್ಯಾಯಮೂರ್ತಿಗಳ ಕಡೆಗಣನೆ ಬೇಡ: CJIಗೆ ವಕೀಲರ ಸಂಘದ ಮಾಜಿ ಅಧ್ಯಕ್ಷರ ಪತ್ರ

ಹವಾಮಾನ ಬದಲಾವಣೆ ಪರಿಹಾರಕ್ಕೆ ಶಾಶ್ವತ ಆಯೋಗ ಬೇಕು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಹವಾಮಾನ ಬದಲಾವಣೆಯು ಆಸ್ತಿತ್ವಕ್ಕೆ ಗಂಭೀರ ಅಪಾಯವಾಗಿದ್ದು, ಇದಕ್ಕೆ ವಿಸ್ತೃತವಾದ ಪರಿಹಾರ ಕಂಡುಹಿಡಿಯಲು ನೀತಿ ಆಯೋಗದಂತೆ ಶಾಶ್ವತ ಆಯೋಗ ರಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 13 ಜುಲೈ 2024, 3:31 IST
ಹವಾಮಾನ ಬದಲಾವಣೆ ಪರಿಹಾರಕ್ಕೆ ಶಾಶ್ವತ ಆಯೋಗ ಬೇಕು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಾಕಿಸ್ತಾನ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆ ಪ್ರಮಾಣ

ನ್ಯಾಯಮೂರ್ತಿ ಆಲಿಯಾ ನೀಲಂ ಅವರು ಗುರುವಾರ ಪಾಕಿಸ್ತಾನದ ಲಾಹೋರ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಇವರು ನ್ಯಾಯಾಲಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಪಾಕಿಸ್ತಾನದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ.
Last Updated 11 ಜುಲೈ 2024, 15:34 IST
ಪಾಕಿಸ್ತಾನ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆ ಪ್ರಮಾಣ
ADVERTISEMENT
ADVERTISEMENT
ADVERTISEMENT