ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

judges

ADVERTISEMENT

ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ವೇತನ ತಾರತಮ್ಯ ಸಲ್ಲದು: ಸುಪ್ರೀಂ ಕೋರ್ಟ್‌

ನೇಮಕಾತಿಯ ಮೂಲದ ಆಧಾರದ ಮೇಲೆ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ವೇತನದಲ್ಲಿ ತಾರತಮ್ಯ ಎಸಗುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.
Last Updated 6 ನವೆಂಬರ್ 2024, 0:54 IST
ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ವೇತನ ತಾರತಮ್ಯ ಸಲ್ಲದು: ಸುಪ್ರೀಂ ಕೋರ್ಟ್‌

ಚುನಾವಣೆಗೆ ನಿಲ್ಲಲು ನ್ಯಾಯಮೂರ್ತಿಗಳು ರಾಜೀನಾಮೆ ನೀಡುವುದು ಸರಿಯಲ್ಲ: ನ್ಯಾ.ಗವಾಯಿ

ನ್ಯಾಯಮೂರ್ತಿಗಳು ಚುನಾವಣೆಗಳಿಗೆ ಸ್ಪರ್ಧಿಸಲು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು ಅವರ ನಿಷ್ಪಕ್ಷಪಾತ ನಡೆಯ ಬಗ್ಗೆ ಇರುವ ಸಾರ್ವಜನಿಕ ನಂಬಿಕೆ ಮೇಲೂ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅಭಿಪ್ರಾಯಪಟ್ಟಿದ್ದಾರೆ.
Last Updated 20 ಅಕ್ಟೋಬರ್ 2024, 14:25 IST
ಚುನಾವಣೆಗೆ ನಿಲ್ಲಲು ನ್ಯಾಯಮೂರ್ತಿಗಳು ರಾಜೀನಾಮೆ ನೀಡುವುದು ಸರಿಯಲ್ಲ: ನ್ಯಾ.ಗವಾಯಿ

ನ್ಯಾಯಮೂರ್ತಿಗಳ ನೇಮಕಾತಿ: ಮಾಹಿತಿ ಕೇಳಿದ ‘ಸುಪ್ರೀಂ ಕೋರ್ಟ್

ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮತ್ತೆ ಮತ್ತೆ ಕಳುಹಿಸಿಕೊಟ್ಟ ಹೆಸರುಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌, ಶುಕ್ರವಾರ ಕೇಂದ್ರ ಸರ್ಕಾರವನ್ನು ಕೇಳಿದೆ.
Last Updated 20 ಸೆಪ್ಟೆಂಬರ್ 2024, 15:40 IST
ನ್ಯಾಯಮೂರ್ತಿಗಳ ನೇಮಕಾತಿ: ಮಾಹಿತಿ ಕೇಳಿದ ‘ಸುಪ್ರೀಂ ಕೋರ್ಟ್

ಕಲ್ಕತ್ತ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳ ಅಧಿಕಾರಾವಧಿ ವಿಸ್ತರಣೆ; ಶಿಫಾರಸು

ಕಲ್ಕತ್ತ ಹೈಕೋರ್ಟ್‌ನ 9 ಹೆಚ್ಚುವರಿ ನ್ಯಾಯಮೂರ್ತಿಗಳ ಅಧಿಕಾರ ಅವಧಿಯನ್ನು ಆಗಸ್ಟ್‌ 31ರಿಂದ ಅನ್ವಯವಾಗುವಂತೆ ಒಂದು ವರ್ಷ ವಿಸ್ತರಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.
Last Updated 25 ಜುಲೈ 2024, 14:20 IST
ಕಲ್ಕತ್ತ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳ ಅಧಿಕಾರಾವಧಿ ವಿಸ್ತರಣೆ; ಶಿಫಾರಸು

Supreme Court | ನ್ಯಾಯಮೂರ್ತಿಗಳಾಗಿ ಇಬ್ಬರು ಪ್ರಮಾಣ ವಚನ, ಈಗ 'ಪೂರ್ಣ ಬಲ'

ನ್ಯಾಯಮೂರ್ತಿಗಳಾದ ನೊಂಗ್‌ಮೀಕಾಪಂ ಕೋಟೀಶ್ವರ ಸಿಂಗ್ ಮತ್ತು ಆರ್‌.ಮಹದೇವನ್‌ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Last Updated 18 ಜುಲೈ 2024, 6:27 IST
Supreme Court | ನ್ಯಾಯಮೂರ್ತಿಗಳಾಗಿ ಇಬ್ಬರು ಪ್ರಮಾಣ ವಚನ, ಈಗ 'ಪೂರ್ಣ ಬಲ'

ನ್ಯಾಯಾಧೀಶರು ಕಾನೂನಿನ ಚೌಕಟ್ಟನ್ನು ಮೀರಿ ನಡೆಯಬಾರದು: ಹೈಕೋರ್ಟ್

‘ನಾವೆಲ್ಲಾ ಕೇವಲ, ಕೇವಲ ನ್ಯಾಯಾಧೀಶರು, ನ್ಯಾಯಮೂರ್ತಿಗಳು ಮಾತ್ರವೇ ಎಂಬುದನ್ನು ಸದಾ ಗಮನದಲ್ಲಿಟ್ಟುಕೊಂಡಿರಬೇಕು. ಕಾನೂನಿನ ಚೌಕಟ್ಟನ್ನು ಮೀರಿ ನಡೆಯಬಾರದು. ಅದರಲ್ಲೂ ಗತಕಾಲದ ಮೊಘಲರಂತೆ ವರ್ತಿಸುವುದಂತೂ ಸಲ್ಲದು’ ಎಂದು ಹೈಕೋರ್ಟ್‌ ಖಡಕ್‌ ಅಭಿಪ್ರಾಯ ವ್ಯಕ್ತಪಡಿಸಿದೆ.
Last Updated 11 ಜೂನ್ 2024, 16:25 IST
ನ್ಯಾಯಾಧೀಶರು ಕಾನೂನಿನ ಚೌಕಟ್ಟನ್ನು ಮೀರಿ ನಡೆಯಬಾರದು: ಹೈಕೋರ್ಟ್

ಬಾಂಗ್ಲಾ, ಭಾರತದ ನಡುವಿನ ನ್ಯಾಯಾಂಗ ಅನ್ಯೋನ್ಯತೆ ಅನುಪಮ: ನ್ಯಾ.ದೀಕ್ಷಿತ್‌

‘ಬಾಂಗ್ಲಾ ಮತ್ತು ಭಾರತದ ನಡುವಿನ ನ್ಯಾಯಾಂಗ ಕ್ಷೇತ್ರದ ಅನ್ಯೋನ್ಯತೆ ಮಧುರವಾಗಿದೆ’ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಬಣ್ಣಿಸಿದರು.
Last Updated 16 ಮೇ 2024, 15:26 IST
ಬಾಂಗ್ಲಾ, ಭಾರತದ ನಡುವಿನ ನ್ಯಾಯಾಂಗ ಅನ್ಯೋನ್ಯತೆ ಅನುಪಮ: ನ್ಯಾ.ದೀಕ್ಷಿತ್‌
ADVERTISEMENT

ಬೀದರ್: ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಜಿಲ್ಲಾ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡ ಮೂವರು ನ್ಯಾಯಾಧೀಶರನ್ನು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ವಕೀಲರ ಸಂಘದ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.
Last Updated 16 ಮೇ 2024, 14:01 IST
ಬೀದರ್: ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಇಬ್ಬರು ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು

ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ದೂರವಾಣಿ ಕರೆ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
Last Updated 25 ಮಾರ್ಚ್ 2024, 15:44 IST
ಇಬ್ಬರು ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು

ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದ್ದು, ಜತೆಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಸೋಮವಾರ ಬಡ್ತಿ ನೀಡಲಾಗಿದೆ.
Last Updated 19 ಮಾರ್ಚ್ 2024, 2:14 IST
ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ
ADVERTISEMENT
ADVERTISEMENT
ADVERTISEMENT