ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Justice Sanjiv Khanna

ADVERTISEMENT

Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸಾಧ್ಯವಿರುವ ಎಲ್ಲ ಕಡೆ ವರ್ಚುವಲ್ ಕೋರ್ಟ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲ ನ್ಯಾಯಾಧೀಶರಿಗೂ ಸೂಚಿಸಲಾಗಿದೆ ಎಂದು ಸಿಜೆಐ ಸಂಜೀವ್ ಖನ್ನಾ ಮಂಗಳವಾರ ತಿಳಿಸಿದ್ದಾರೆ.
Last Updated 19 ನವೆಂಬರ್ 2024, 6:32 IST
Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳ ಹನನ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ

ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಕಡಿಯಲಾಗುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಸೋಮವಾರ ಹಿಂದೆ ಸರಿದಿದ್ದಾರೆ.
Last Updated 18 ನವೆಂಬರ್ 2024, 15:48 IST
ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳ ಹನನ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ

ಸುಪ್ರೀಂ ಕೋರ್ಟ್ ಪೀಠಗಳಿಗೆ ಹೊಸ ರೋಸ್ಟರ್ ನಿಗದಿ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್‌ ಖನ್ನಾ ಅವರು ಹೊಸ ಪ್ರಕರಣಗಳ ವಿಚಾರಣೆಯನ್ನು 16 ಪೀಠಗಳಿಗೆ ಹಂಚಿಕೆ ಮಾಡಲು ನೂತನ ರೋಸ್ಟರ್‌ ಸಿದ್ಧಪಡಿಸಿದ್ದಾರೆ.
Last Updated 14 ನವೆಂಬರ್ 2024, 13:32 IST
ಸುಪ್ರೀಂ ಕೋರ್ಟ್ ಪೀಠಗಳಿಗೆ ಹೊಸ ರೋಸ್ಟರ್ ನಿಗದಿ

ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್‌ ಖನ್ನಾ ಅವರ ಮಹತ್ವದ 5 ತೀರ್ಪುಗಳು

ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ. ಸಂಜೀವ್‌ ಖನ್ನಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 11 ನವೆಂಬರ್ 2024, 6:40 IST
ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್‌ ಖನ್ನಾ ಅವರ ಮಹತ್ವದ 5 ತೀರ್ಪುಗಳು

ಸುಪ್ರೀಂ ಕೋರ್ಟ್‌ನ 51ನೇ CJI ಆಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ್‌ ಖನ್ನಾ

ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್‌ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
Last Updated 11 ನವೆಂಬರ್ 2024, 5:08 IST
ಸುಪ್ರೀಂ ಕೋರ್ಟ್‌ನ 51ನೇ CJI ಆಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ್‌ ಖನ್ನಾ
ADVERTISEMENT
ADVERTISEMENT
ADVERTISEMENT
ADVERTISEMENT