ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮನೆ ಮೇಲೆ ಐಟಿ ದಾಳಿ
ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ವಿಧಾನಸಭಾ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ವಾಗೀಶನಗರದ ಕಾಂಗ್ರೆಸ್ ಕಚೇರಿ (ವಾಸದ ಮನೆ) ಮೇಲೆ ಐಟಿ ಮತ್ತು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.Last Updated 4 ಡಿಸೆಂಬರ್ 2019, 6:35 IST