ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

K C Venugopal

ADVERTISEMENT

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ವಯನಾಡ್‌ನಿಂದ ಪ್ರಿಯಾಂಕಾ

ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಸಂಜೆ ಪ್ರಕಟಿಸಿದೆ.
Last Updated 15 ಅಕ್ಟೋಬರ್ 2024, 16:13 IST
ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ವಯನಾಡ್‌ನಿಂದ ಪ್ರಿಯಾಂಕಾ

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ | ಪ್ರಧಾನಿ ಮೋದಿ ಕ್ಷಮೆ ಕೇಳುವರೇ: ಕಾಂಗ್ರೆಸ್

‘ತಮ್ಮ ವಯಕ್ತಿಕ ಮಹತ್ವಾಕಾಂಕ್ಷೆಯನ್ನು ಮರಾಠ ಸಾಮ್ರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಗಿಂತಲೂ ಮೇಲಿರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಜರಲ್ಲಿ ಕ್ಷಮೆ ಕೇಳುವರೇ’ ಎಂದು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದೆ.
Last Updated 28 ಆಗಸ್ಟ್ 2024, 14:59 IST
ಶಿವಾಜಿ ಪ್ರತಿಮೆ ಕುಸಿತ ಪ್ರಕರಣ | ಪ್ರಧಾನಿ ಮೋದಿ ಕ್ಷಮೆ ಕೇಳುವರೇ: ಕಾಂಗ್ರೆಸ್

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಕೆ.ಸಿ.ವೇಣುಗೋಪಾಲ್‌ ನೇತೃತ್ವ

ಐದು ಸಂಸದೀಯ ಸಮಿತಿಗಳ ರಚನೆ
Last Updated 17 ಆಗಸ್ಟ್ 2024, 14:03 IST
ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಕೆ.ಸಿ.ವೇಣುಗೋಪಾಲ್‌ ನೇತೃತ್ವ

ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ

ಲೋಕಸಭೆಯಲ್ಲಿ ಮಂಡಣೆಯಾದ ವಕ್ಫ್‌ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮರು ಪರಿಶೀಲನೆಗಾಗಿ ಜಂಟಿ ಸದನ ಸಮಿತಿಗೆ ಕೇಂದ್ರ ಶಿಫಾರಸು ಮಾಡಿದೆ. ಆದರೆ ಕಾಂಗ್ರೆಸ್‌ ಸೇರಿದಂತೆ ಇತರ ವಿರೋಧ ಪಕ್ಷಗಳು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿವೆ.
Last Updated 8 ಆಗಸ್ಟ್ 2024, 14:48 IST
ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ

ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿಲ್ಲ: ಕಾಂಗ್ರೆಸ್

ರಿಲಯನ್ಸ್‌ ಸಮೂಹ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಂಡಿರಲಿಲ್ಲ ಎಂದು ಕಾಂಗ್ರೆಸ್ ಮಂಗಳವಾರ ಸ್ಪಷ್ಟಪಡಿಸಿದೆ.
Last Updated 6 ಆಗಸ್ಟ್ 2024, 13:15 IST
ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿಲ್ಲ: ಕಾಂಗ್ರೆಸ್

ಮೋದಿ ಸರ್ಕಾರದಿಂದ ಕುತಂತ್ರಾಂಶ ಬಳಸಿ ಗೂಢಚರ್ಯೆ: ಕೆ.ಸಿ. ವೇಣುಗೋಪಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಅತ್ಯಾಧುನಿಕ ಗೂಢಚರ್ಯೆ ತಂತ್ರಾಂಶವಾದ ‘ಮರ್ಸಿನರಿ ಸ್ಪೈವೇರ್‌’ ಮೂಲಕ ನನ್ನ ಫೋನ್‌ ಅನ್ನು ಗುರಿಯಾಸಿಕೊಂಡಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಶನಿವಾರ ಆರೋಪಿಸಿದ್ದಾರೆ.
Last Updated 13 ಜುಲೈ 2024, 14:06 IST
ಮೋದಿ ಸರ್ಕಾರದಿಂದ ಕುತಂತ್ರಾಂಶ ಬಳಸಿ ಗೂಢಚರ್ಯೆ: ಕೆ.ಸಿ. ವೇಣುಗೋಪಾಲ್ ಆರೋಪ

LS Polls 2024 | ರಾಯ್‌ಬರೇಲಿ–ವಯನಾಡ್‌: ರಾಹುಲ್‌ ಆಯ್ಕೆಗೆ ಕೆಲವೇ ದಿನಗಳ ಅವಕಾಶ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಯಾರು? ಮತ್ತು ಗೆದ್ದಿರುವ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಉಳಿಸಿಕೊಳ್ಳುತ್ತಾರೆ... ರಾಯ್‌ಬರೇಲಿ ಅಥವಾ ವಯನಾಡ್‌. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತುರ್ತಾಗಿ ಎರಡು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ.
Last Updated 6 ಜೂನ್ 2024, 10:30 IST
LS Polls 2024 | ರಾಯ್‌ಬರೇಲಿ–ವಯನಾಡ್‌: ರಾಹುಲ್‌ ಆಯ್ಕೆಗೆ ಕೆಲವೇ ದಿನಗಳ ಅವಕಾಶ
ADVERTISEMENT

ಸಿಪಿಎಂನಿಂದ ಮತದಾರರಿಗೆ ಕಿರುಕುಳ: ಕೆ.ಸಿ. ವೇಣುಗೋಪಾಲ್‌

ಕೇರಳದಲ್ಲಿ ಮತದಾರರಿಗೆ ಕಿರುಕುಳ ನೀಡುವ ಮೂಲಕ ಆಡಳಿತಾರೂಢ ಸಿಪಿಎಂ, ಚುನಾವಣಾ ಪಕ್ರಿಯೆಯನ್ನೇ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಶನಿವಾರ ಆರೋಪಿಸಿದರು
Last Updated 27 ಏಪ್ರಿಲ್ 2024, 16:26 IST
ಸಿಪಿಎಂನಿಂದ ಮತದಾರರಿಗೆ ಕಿರುಕುಳ: ಕೆ.ಸಿ. ವೇಣುಗೋಪಾಲ್‌

LS Polls 2024: 2ನೇ ಹಂತದ ಮತದಾನದಲ್ಲಿ ಕಣದಲ್ಲಿರುವ ಘಟಾನುಘಟಿಗಳಿವರು

ಲೋಸಕಭಾ ಚುನಾವಣೆಯಲ್ಲಿ ಏ. 26ರಂದು ನಡೆಯಲಿರುವ 2ನೇ ಹಂತದ ಮತದಾನದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಶಶಿ ತರೂರ್, ಹೇಮಾ ಮಾಲಿನಿ, ಓಂ ಬಿರ್ಲಾ ಹಾಗೂ ನಟ ಅರುಣ್ ಗೋವಿಲ್ ಸೇರಿದಂತೆ ಹಲವು ಪ್ರಮುಖರ ಚುನಾವಣಾ ಭವಿಷ್ಯ ದಾಖಲಾಗಲಿದೆ.
Last Updated 25 ಏಪ್ರಿಲ್ 2024, 12:01 IST
LS Polls 2024: 2ನೇ ಹಂತದ ಮತದಾನದಲ್ಲಿ ಕಣದಲ್ಲಿರುವ ಘಟಾನುಘಟಿಗಳಿವರು

ಮಾನನಷ್ಟ: ಬಿಜೆಪಿ ಅಭ್ಯರ್ಥಿ ವಿರುದ್ಧ ವೇಣುಗೋಪಾಲ್‌ ದೂರು

ಗಣಿಗಾರಿಕೆ ಮಾಫಿಯಾದೊಂದಿಗೆ ಶಾಮೀಲಾಗಿ, ಭಾರಿ ಪ್ರಮಾಣದ ಸಂಪತ್ತು ಗಳಿಸಿದ್ದಾಗಿ ಆರೋಪಿಸಿರುವ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್‌ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Last Updated 13 ಮಾರ್ಚ್ 2024, 23:44 IST
ಮಾನನಷ್ಟ: ಬಿಜೆಪಿ ಅಭ್ಯರ್ಥಿ ವಿರುದ್ಧ ವೇಣುಗೋಪಾಲ್‌ ದೂರು
ADVERTISEMENT
ADVERTISEMENT
ADVERTISEMENT