ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

K Chandrashekar Rao

ADVERTISEMENT

ವಿದ್ಯುತ್ ಖರೀದಿ ಅಕ್ರಮ: ನ್ಯಾ.ನರಸಿಂಹ ರೆಡ್ಡಿ ಆಯೋಗ ರದ್ದತಿಗೆ ಕೆಸಿಆರ್‌ ಅರ್ಜಿ

ವಿದ್ಯುತ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ತೆಲಂಗಾಣ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನರಸಿಂಹ ರೆಡ್ಡಿ ಆಯೋಗವನ್ನು ರದ್ದುಪಡಿಸುವಂತೆ ಕೋರಿ ಬಿಆರ್‌ಎಸ್ ಪಕ್ಷದ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 25 ಜೂನ್ 2024, 15:22 IST
ವಿದ್ಯುತ್ ಖರೀದಿ ಅಕ್ರಮ: ನ್ಯಾ.ನರಸಿಂಹ ರೆಡ್ಡಿ ಆಯೋಗ ರದ್ದತಿಗೆ ಕೆಸಿಆರ್‌ ಅರ್ಜಿ

ವಿದ್ಯುತ್‌ ಖರೀದಿ ಒಪ್ಪಂದದಲ್ಲಿ ಅವ್ಯವಹಾರ: ಕೆಸಿಆರ್‌ಗೆ ನೋಟಿಸ್ 

ವಿದ್ಯುತ್‌ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ನರಸಿಂಹ ರೆಡ್ಡಿ ಸಮಿತಿಯು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ (ಕೆಸಿಆರ್‌) ಅವರಿಗೆ ನೋಟಿಸ್‌ ಜಾರಿಗೊಳಿಸಿದೆ.
Last Updated 11 ಜೂನ್ 2024, 16:14 IST
ವಿದ್ಯುತ್‌ ಖರೀದಿ ಒಪ್ಪಂದದಲ್ಲಿ ಅವ್ಯವಹಾರ: ಕೆಸಿಆರ್‌ಗೆ ನೋಟಿಸ್ 

ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರದ ನೂರು ದಿನಗಳ ಕಾಲದ ಆಡಳಿತದಲ್ಲಿ ಒಟ್ಟು 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಸಮರ್ಥ ಮತ್ತು ವ್ಯರ್ಥ ಸರ್ಕಾರವಾಗಿದೆ ಎಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ವಾಗ್ದಾಳಿ ನಡೆಸಿದ್ದಾರೆ.
Last Updated 31 ಮಾರ್ಚ್ 2024, 15:57 IST
ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

ದೆಹಲಿ ಹಗರಣ: ಹಣ ವರ್ಗಾವಣೆಯಲ್ಲಿ ಕೆಸಿಆರ್ ಪುತ್ರಿ ಕವಿತಾ ಸೋದರಳಿಯನ ಪಾತ್ರ: ED

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿರುವ ಕೆಸಿಆರ್ ಪುತ್ರಿ ಕೆ.ಕವಿತಾ ನಂತರ, ಈ ಪ್ರಕರಣದಲ್ಲಿ ಹಣ ವರ್ಗಾವಣೆಯ ಆರೋಪ ಅವರ ಸೋದರಳಿಯನ ಮೇಲೆ ಬೊಟ್ಟು ಮಾಡಿದೆ.
Last Updated 23 ಮಾರ್ಚ್ 2024, 11:39 IST
ದೆಹಲಿ ಹಗರಣ: ಹಣ ವರ್ಗಾವಣೆಯಲ್ಲಿ ಕೆಸಿಆರ್ ಪುತ್ರಿ ಕವಿತಾ ಸೋದರಳಿಯನ ಪಾತ್ರ: ED

ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ.
Last Updated 15 ಮಾರ್ಚ್ 2024, 8:25 IST
ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್‌–ಬಿಎಸ್‌ಪಿ ಮೈತ್ರಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಬಿಆರ್‌ಎಸ್ ಮತ್ತು ಬಿಎಸ್‌ಪಿ ಮಂಗಳವಾರ ಘೋಷಿಸಿವೆ.
Last Updated 5 ಮಾರ್ಚ್ 2024, 15:02 IST
ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್‌–ಬಿಎಸ್‌ಪಿ ಮೈತ್ರಿ

ಲೋಕಸಭಾ ಚುನಾವಣೆ: ಬಿಆರ್‌ಎಸ್ ಮೊದಲ ಪಟ್ಟಿ ಬಿಡುಗಡೆ

ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಆರ್‌ಎಸ್ ಪಕ್ಷವು ತನ್ನ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಇಬ್ಬರು ಹಾಲಿ ಸಂಸದರು ಸೇರಿದಂತೆ ನಾಲ್ವರ ಹೆಸರನ್ನು ಘೋಷಿಸಿದೆ.
Last Updated 4 ಮಾರ್ಚ್ 2024, 16:35 IST
ಲೋಕಸಭಾ ಚುನಾವಣೆ: ಬಿಆರ್‌ಎಸ್ ಮೊದಲ ಪಟ್ಟಿ ಬಿಡುಗಡೆ
ADVERTISEMENT

ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಕೆಸಿಆರ್

ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮುಖ್ಯಸ್ಥ, ಮಾಜಿ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಪರಿಗಣಿಸಿ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರು ಸದನದಲ್ಲಿ ಶನಿವಾರ ಘೋಷಿಸಿದ್ದಾರೆ.
Last Updated 16 ಡಿಸೆಂಬರ್ 2023, 9:49 IST
ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಕೆಸಿಆರ್

ರಾಮಮಂದಿರದಿಂದ ಕೋಟ್ಯಂತರ ಹಿಂದೂಗಳ ಕನಸು ನನಸು: ಕೆಸಿಆರ್ ಪುತ್ರಿ ಕೆ.ಕವಿತಾ

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಕೋಟ್ಯಂತರ ಹಿಂದೂಗಳ ಕನಸು ನನಸಾಗಲಿದೆ ಎಂದು ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ, ವಿಧಾನಪರಿಷತ್‌ ಸದಸ್ಯೆ ಕೆ.ಕವಿತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Last Updated 11 ಡಿಸೆಂಬರ್ 2023, 10:00 IST
ರಾಮಮಂದಿರದಿಂದ ಕೋಟ್ಯಂತರ ಹಿಂದೂಗಳ ಕನಸು ನನಸು: ಕೆಸಿಆರ್ ಪುತ್ರಿ ಕೆ.ಕವಿತಾ

ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
Last Updated 9 ಡಿಸೆಂಬರ್ 2023, 5:53 IST
ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ADVERTISEMENT
ADVERTISEMENT
ADVERTISEMENT