ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

K Kavitha

ADVERTISEMENT

ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆ ಕೇಳಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬಿಆರ್‌ಎಸ್‌ ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ಕುರಿತು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಇದರ ಬೆನ್ನಲ್ಲೇ ರೇವಂತ್ ರೆಡ್ಡಿ ಅವರು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆ ಕೇಳಿದ್ದಾರೆ.
Last Updated 30 ಆಗಸ್ಟ್ 2024, 6:09 IST
ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆ ಕೇಳಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕವಿತಾಗೆ ಜಾಮೀನು: ತೆಲಂಗಾಣ ಸಿಎಂ ರೇವಂತ ರೆಡ್ಡಿ ಹೇಳಿಕೆಗೆ ಸುಪ್ರೀಂ ಕೋರ್ಟ್ ಕಿಡಿ

ಬಿಆರ್‌ಎಸ್‌ ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ಕುರಿತು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ.
Last Updated 29 ಆಗಸ್ಟ್ 2024, 13:37 IST
ಕವಿತಾಗೆ ಜಾಮೀನು: ತೆಲಂಗಾಣ ಸಿಎಂ ರೇವಂತ ರೆಡ್ಡಿ ಹೇಳಿಕೆಗೆ ಸುಪ್ರೀಂ ಕೋರ್ಟ್ ಕಿಡಿ

ತಂದೆ ಭೇಟಿಯಾದ ಕವಿತಾ: ಮಗಳನ್ನು ಕಂಡು ಭಾವುಕರಾದ ಕೆಸಿಆರ್

ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಇಂದು ತಮ್ಮ ತಂದೆ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿದ್ದಾರೆ. ಐದು ತಿಂಗಳ ಬಳಿಕ ಮಗಳನ್ನು ಕಂಡು ಕೆಸಿಆರ್ ಭಾವುಕರಾಗಿದ್ದಾರೆ.
Last Updated 29 ಆಗಸ್ಟ್ 2024, 11:33 IST
ತಂದೆ ಭೇಟಿಯಾದ ಕವಿತಾ: ಮಗಳನ್ನು ಕಂಡು ಭಾವುಕರಾದ ಕೆಸಿಆರ್

ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ: ಕೆ. ಕವಿತಾ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ, ನ್ಯಾಯಕ್ಕಾಗಿ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದರು.
Last Updated 28 ಆಗಸ್ಟ್ 2024, 9:35 IST
ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ: ಕೆ. ಕವಿತಾ

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.
Last Updated 27 ಆಗಸ್ಟ್ 2024, 8:01 IST
ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್‌ 22ರ ಒಳಗಾಗಿ ತನ್ನ ಪ್ರತಿಕ್ರಿಯೆ ಸಲ್ಲಿಸುವುದಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 20 ಆಗಸ್ಟ್ 2024, 12:21 IST
ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ಅಬಕಾರಿ ನೀತಿ ಹಗರಣ:20ಕ್ಕೆ ಕವಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ‘ಸುಪ್ರೀಂ’

ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಬಿಆರ್‌ಎಸ್‌ ನಾಯಕಿ ‘ಸುಪ್ರೀಂ’ ಮೊರೆ
Last Updated 18 ಆಗಸ್ಟ್ 2024, 13:41 IST
ಅಬಕಾರಿ ನೀತಿ ಹಗರಣ:20ಕ್ಕೆ ಕವಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ‘ಸುಪ್ರೀಂ’
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್, ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆ. 2ರವರೆಗೆ ವಿಸ್ತರಿಸಲಾಗಿದೆ.
Last Updated 13 ಆಗಸ್ಟ್ 2024, 14:10 IST
ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಕವಿತಾ ಜಾಮೀನು ಅರ್ಜಿ: ED, CBI ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಪ್ರಕರಣ
Last Updated 12 ಆಗಸ್ಟ್ 2024, 7:59 IST
ಕವಿತಾ ಜಾಮೀನು ಅರ್ಜಿ: ED, CBI ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೊಡಿಯಾ ಹಾಗೂ ಬಿ.ಆರ್‌.ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 13ರವರೆಗೆ ವಿಸ್ತರಿಸಿ ಇಲ್ಲಿನ ಕೋರ್ಟ್‌ ಆದೇಶಿಸಿದೆ.
Last Updated 31 ಜುಲೈ 2024, 13:42 IST
ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ಬಂಧನ ಅವಧಿ ವಿಸ್ತರಣೆ
ADVERTISEMENT
ADVERTISEMENT
ADVERTISEMENT