ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Kadur Assembly constituency

ADVERTISEMENT

ಚುನಾವಣಾ ರಾಜಕಾರಣದಿಂದ ದತ್ತ ನಿವೃತ್ತಿ: ಜೂ. 24ರಿಂದ ಪಶ್ಚಾತ್ತಾಪ ಪಾದಯಾತ್ರೆ

ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಪರಾಜಿತರಾದ ಮಾಜಿ ಶಾಸಕ ವೈ.ಎಸ್‌.ವಿ.ದತ್ತ ಅವರು ಕ್ಷೇತ್ರದ ಮತದಾರರಿಗೆ ಮಂಗಳವಾರ ಸುದೀರ್ಘ ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ರಾಜಕಾರಣದಿಂದ ಹೊರನಡೆಯಲು ತೀರ್ಮಾನಿಸಿದ್ದಾರೆ.
Last Updated 16 ಮೇ 2023, 15:33 IST
ಚುನಾವಣಾ ರಾಜಕಾರಣದಿಂದ ದತ್ತ ನಿವೃತ್ತಿ: ಜೂ. 24ರಿಂದ ಪಶ್ಚಾತ್ತಾಪ ಪಾದಯಾತ್ರೆ

ಕಡೂರು | ಜನಾದೇಶವನ್ನು ಗೌರವಿಸುವೆ: ಬೆಳ್ಳಿಪ್ರಕಾಶ್

‘ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರರ ತೀರ್ಪು ಅಂತಿಮ. ಜನಾದೇಶಕ್ಕೆ ಗೌರವ ನೀಡಿದ್ದೇನೆ. ನೂತನ ಶಾಸಕರನ್ನು ಅಭಿನಂದಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿ ಹೆಚ್ಚಾಗಲಿ ಎಂದು ಆಶಿಸುತ್ತೇನೆ. ನಮ್ಮ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ’ ಎಂದು ಶಾಸಕ ಬೆಳ್ಳಿಪ್ರಕಾಶ್ ಪ್ರತಿಕ್ರಿಯಿಸಿದರು.
Last Updated 13 ಮೇ 2023, 13:35 IST
fallback

ಕರ್ನಾಟಕದ ಕಡೂರು ವಿಧಾನಸಭಾ ಕ್ಷೇತ್ರದ ವಿವರ

ಕರ್ನಾಟಕದ ಕಡೂರು ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
ಕರ್ನಾಟಕದ ಕಡೂರು ವಿಧಾನಸಭಾ ಕ್ಷೇತ್ರದ ವಿವರ
ADVERTISEMENT
ADVERTISEMENT
ADVERTISEMENT
ADVERTISEMENT