ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Kailash Gahlot

ADVERTISEMENT

ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದಿಢೀರ್ ಬೆಳವಣಿಗೆಯಲ್ಲಿ ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು (ಭಾನುವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.
Last Updated 17 ನವೆಂಬರ್ 2024, 7:33 IST
ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ಅರವಿಂದ ಕೇಜ್ರಿವಾಲ್ ಸಂಪುಟ ಸೇರಿರುವ ಆರು ಜನ ಸಚಿವರು ಇವರು...

ಮನೀಷ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸ್ಸೇನ್ ಮತ್ತು ರಾಜೇಂದ್ರ ಗೌತಮ್ ಅವರು ಈ ಬಾರಿಯು ಕೂಡ ಕೇಜ್ರಿವಾಲ್ ಅವರ ನೂತನ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದಿದ್ದಾರೆ.
Last Updated 16 ಫೆಬ್ರುವರಿ 2020, 6:22 IST
ಅರವಿಂದ ಕೇಜ್ರಿವಾಲ್ ಸಂಪುಟ ಸೇರಿರುವ ಆರು ಜನ ಸಚಿವರು ಇವರು...

ಎಎಪಿ ಸಚಿವರ ಮನೆ, ಕಚೇರಿಯಲ್ಲಿ ಮುಂದುವರಿದ ಐಟಿ ಶೋಧ

ತೆರಿಗೆ ವಂಚನೆ ಪ್ರಕರಣ ಸಂಬಂಧ ದೆಹಲಿ ಸಾರಿಗೆ ಸಚಿವ ಹಾಗೂಆಮ್‌ ಆದ್ಮಿ ಪಕ್ಷದ ಮುಖಂಡ ಕೈಲಾಶ್‌ ಗೆಹ್ಲೋಟ್‌ ಅವರ ಮನೆ ಹಾಗೂ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯ ಶುಕ್ರವಾರವೂ ಮುಂದುವರಿದಿದೆ.
Last Updated 12 ಅಕ್ಟೋಬರ್ 2018, 11:37 IST
ಎಎಪಿ ಸಚಿವರ ಮನೆ, ಕಚೇರಿಯಲ್ಲಿ ಮುಂದುವರಿದ ಐಟಿ ಶೋಧ

ದೆಹಲಿ ಸಚಿವ ಗೆಹ್ಲೋಟ್‌ ನಿವಾಸದ ಮೇಲೆ ಐಟಿ ದಾಳಿ

ತೆರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಸಾರಿಗೆ ಸಚಿವ ಹಾಗೂ ಆಮ್‌ ಆದ್ಮಿ ಪಾರ್ಟಿಯ (ಎಎಪಿ) ಮುಖಂಡ ಕೈಲಾಶ್‌ ಗೆಹ್ಲೋಟ್‌ ಅವರ ಒಡೆತನದ ಕಂಪನಿಗಳು ಹಾಗೂ ನಿವಾಸಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬುಧವಾರ ಶೋಧ ನಡೆಸಿದ್ದಾರೆ.
Last Updated 10 ಅಕ್ಟೋಬರ್ 2018, 19:37 IST
ದೆಹಲಿ ಸಚಿವ ಗೆಹ್ಲೋಟ್‌ ನಿವಾಸದ ಮೇಲೆ ಐಟಿ ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT