ನಡುಗಡ್ಡೆಯಲ್ಲಿ ‘ಕಾಂಡ್ಲಾ ನಡಿಗೆ’ ಪಥ ಉದ್ಘಾಟನೆ
‘ಗೋವಾ ಗಡಿ ಭಾಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಡ್ಲಾ ಸಸ್ಯಗಳಿರುವ ಪ್ರದೇಶ ಸೇರಿದಂತೆ ಅನೇಕ ಅರಣ್ಯ ಭಾಗಗಳಲ್ಲಿ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.Last Updated 19 ಮಾರ್ಚ್ 2021, 15:33 IST