ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

kalyan karnataka

ADVERTISEMENT

‘ಕಲ್ಯಾಣ’ ಅಕ್ರಮ: ತನಿಖೆ ಅಧಿಕಾರಿ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆಗೆ ನಿವೃತ್ತ ಐಎಎಸ್‌ ಅಧಿಕಾರಿ ಸುಧೀರ್‌ ಕುಮಾರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Last Updated 12 ನವೆಂಬರ್ 2024, 1:33 IST
‘ಕಲ್ಯಾಣ’ ಅಕ್ರಮ: ತನಿಖೆ ಅಧಿಕಾರಿ ನೇಮಕ

ಕಲ್ಯಾಣ ಕರ್ನಾಟಕ | ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: ಹಲವರು ವಶಕ್ಕೆ

ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
Last Updated 1 ನವೆಂಬರ್ 2024, 6:57 IST
ಕಲ್ಯಾಣ ಕರ್ನಾಟಕ |  ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: ಹಲವರು ವಶಕ್ಕೆ

ಹೈದರಾಬಾದ್ – ಕರ್ನಾಟಕ: ನೇಮಕಾತಿಗೆ ಏಕರೂಪದ ಸುತ್ತೋಲೆ ಹೊರಡಿಸುವಂತೆ ಆಗ್ರಹ

371(ಜೆ) ಕಾಯ್ದೆಯಲ್ಲಿ ಸುತ್ತೋಲೆ ಗೊಂದಲಗಳಿಗೆ ತೆರೆ ಎಳೆಯಲು ಬಸವರಾಜ ದೇಶಮುಖ, ಲಕ್ಷ್ಮಣ ದಸ್ತಿ ಆಗ್ರಹ
Last Updated 23 ಸೆಪ್ಟೆಂಬರ್ 2024, 12:55 IST
ಹೈದರಾಬಾದ್ – ಕರ್ನಾಟಕ: ನೇಮಕಾತಿಗೆ ಏಕರೂಪದ ಸುತ್ತೋಲೆ ಹೊರಡಿಸುವಂತೆ ಆಗ್ರಹ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ | ‘ಕಲ್ಯಾಣ’ದ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಿಎಂ

‘ಕಲ್ಯಾಣ ಕರ್ನಾಟಕವನ್ನು ಅಕ್ಷರಶಃ ಕಲ್ಯಾಣ ರಾಜ್ಯವಾಗಿ ಮಾಡುವ ನಮ್ಮ ಸಂಕಲ್ಪ ಪ್ರಶ್ನಾತೀತ. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇದ್ದ 70,738 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 23,101 ಜನರಿಗೆ ಮುಂಬಡ್ತಿ ನೀಡಲಾಗಿದೆ...
Last Updated 18 ಸೆಪ್ಟೆಂಬರ್ 2023, 3:51 IST
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ | ‘ಕಲ್ಯಾಣ’ದ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಿಎಂ

ಸಂವಿಧಾನದ 371(ಜೆ) ಕಲಂ ತಿದ್ದುಪಡಿಗೆ ದಶಮಾನೋತ್ಸವ: ಕಲ್ಯಾಣ ಕರ್ನಾಟಕ ಉತ್ಸವ ಇಂದು

ಹೈದರಾಬಾದ್‌ ನಿಜಾಮನ ಆಡಳಿತದಿಂದ ಮುಕ್ತಿ ಪಡೆದ ದಿನದ ಸ್ಮರಣೆಗಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 17ರಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ‘ಕಲ್ಯಾಣ ಕರ್ನಾಟಕ ಉತ್ಸವ’ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
Last Updated 16 ಸೆಪ್ಟೆಂಬರ್ 2023, 23:30 IST
ಸಂವಿಧಾನದ 371(ಜೆ) ಕಲಂ ತಿದ್ದುಪಡಿಗೆ ದಶಮಾನೋತ್ಸವ: ಕಲ್ಯಾಣ ಕರ್ನಾಟಕ ಉತ್ಸವ ಇಂದು

ಕೆಕೆಆರ್‌ಡಿಬಿ ಅಧ್ಯಕ್ಷರಾಗಿ ಡಾ. ಅಜಯ್ ಸಿಂಗ್ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿ
Last Updated 10 ಆಗಸ್ಟ್ 2023, 14:12 IST
ಕೆಕೆಆರ್‌ಡಿಬಿ ಅಧ್ಯಕ್ಷರಾಗಿ ಡಾ. ಅಜಯ್ ಸಿಂಗ್ ನೇಮಕ

Karnataka Budget | ‘ಕಲ್ಯಾಣ’ದ ನುರಿತ ಯುವ ಪದವೀಧರರಿಗೆ ಮುಖ್ಯಮಂತ್ರಿಗಳ ಫೆಲೋಶಿಪ್‌

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸಲು ಪ್ರತಿ ತಾಲ್ಲೂಕಿನಲ್ಲಿ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳು ಅವಧಿಗೆ ‘ಮುಖ್ಯಮಂತ್ರಿಗಳ ಫೆಲೋಶಿಪ್‌’ಗೆ ಆಯ್ಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 7 ಜುಲೈ 2023, 9:52 IST
Karnataka Budget | ‘ಕಲ್ಯಾಣ’ದ ನುರಿತ ಯುವ ಪದವೀಧರರಿಗೆ ಮುಖ್ಯಮಂತ್ರಿಗಳ ಫೆಲೋಶಿಪ್‌
ADVERTISEMENT

ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ಸಚಿವರಿಗೆ ಕೊಡಿ: ಲಕ್ಷ್ಮಣ ದಸ್ತಿ ಆಗ್ರಹ

ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹ
Last Updated 23 ಮೇ 2023, 14:28 IST
ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ಸಚಿವರಿಗೆ ಕೊಡಿ: ಲಕ್ಷ್ಮಣ ದಸ್ತಿ ಆಗ್ರಹ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಅತ್ಯಧಿಕ ಆದಾಯ ತಂದುಕೊಟ್ಟ ನಿರ್ವಾಹಕ

ಬೀದರ್: ಭಾಲ್ಕಿ ಬಸ್ ಡಿಪೊ ನಿರ್ವಾಹಕ ಆರ್.ಬಿ. ರಮೇಶ (ಐಸಿ ನಂ. 856) ಭಾಲ್ಕಿ-ಉದಗಿರ-ಹೈದರಾಬಾದ್ ಮಾರ್ಗ (ರೂಟ್ ಸಂಖ್ಯೆ 51ಬಿಎ)ದಲ್ಲಿ ಅತ್ಯಧಿಕ ಆದಾಯದ ಸಾಧನೆ ಮಾಡಿದ್ದಾರೆ.
Last Updated 17 ಮಾರ್ಚ್ 2023, 12:34 IST
 ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಅತ್ಯಧಿಕ ಆದಾಯ ತಂದುಕೊಟ್ಟ ನಿರ್ವಾಹಕ

ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ: ಅನಿರುದ್ಧ ಶ್ರವಣ್

ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ
Last Updated 15 ನವೆಂಬರ್ 2022, 10:25 IST
ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ: ಅನಿರುದ್ಧ ಶ್ರವಣ್
ADVERTISEMENT
ADVERTISEMENT
ADVERTISEMENT