ಶಾಲಾ ಶುಲ್ಕ ಶೇ 15ರಷ್ಟು ಕಡಿತ; ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಕ್ಯಾಮ್ಸ್
‘ಶಾಲಾ ಶುಲ್ಕ ವಿಚಾರದ ಗೊಂದಲಕ್ಕೆ ರಾಜ್ಯ ಹೈಕೋರ್ಟ್ ಗುರುವಾರ ತೆರೆ ಎಳೆದಿದ್ದು, ಶೇ 15ರಷ್ಟು ಕಡಿತಗೊಳಿಸಲು ಸಲಹೆ ನೀಡಿದೆ. ಈ ತೀರ್ಪು ಸ್ವಾಗತಾರ್ಹ’ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟಗಳ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.Last Updated 16 ಸೆಪ್ಟೆಂಬರ್ 2021, 7:43 IST