ತೀವ್ರ ವಿರೋಧ ಹಿನ್ನೆಲೆಯಲ್ಲಿ ‘ದಹಿ’ ಕೈಬಿಟ್ಟ ಎಫ್ಎಸ್ಎಸ್ಎಐ: ಆದೇಶ ಪರಿಷ್ಕರಣೆ
ಮೊಸರಿನ ಪೊಟ್ಟಣಗಳ ಮೇಲೆ ‘ದಹಿ’ ಎಂದು ಕಡ್ಡಾಯವಾಗಿ ಉಲ್ಲೇಖಿಸಲೇಬೇಕೆಂಬ ತನ್ನ ಆದೇಶವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ತೀವ್ರ ವಿರೋಧದ ಹಿನ್ನೆಲೆಯಲ್ಲಿ ಗುರುವಾರ ಪರಿಷ್ಕರಿಸಿದೆ. ಪ್ಯಾಕೆಟ್ಗಳ ಮುದ್ರಿತ ಲೇಬಲ್ಗಳಲ್ಲಿ ಇಂಗ್ಲಿಷ್ ಜತೆಗೆ, ಪ್ರಾದೇಶಿಕ ಭಾಷೆಯ ಹೆಸರು (ಮೊಸರು) ಉಲ್ಲೇಖಿಸಬಹುದು ಎಂದು ಹೇಳಿದೆ.Last Updated 30 ಮಾರ್ಚ್ 2023, 11:22 IST