ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

kannada sahitya parishath

ADVERTISEMENT

ಸಮ್ಮೇಳನ ಅರ್ಥಪೂರ್ಣವಾಗಿಸಲು ಶ್ರಮ: ಹಾಸೀಂಪೀರ ವಾಲೀಕಾರ

ದೇವರಹಿಪ್ಪರಗಿ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
Last Updated 13 ನವೆಂಬರ್ 2024, 14:06 IST
ಸಮ್ಮೇಳನ ಅರ್ಥಪೂರ್ಣವಾಗಿಸಲು ಶ್ರಮ: ಹಾಸೀಂಪೀರ ವಾಲೀಕಾರ

ಕಸಾಪ: ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಸಂಸ್ಥಾಪನೆ ದಿನಾಚರಣೆ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮೇ ತಿಂಗಳು ಪೂರ್ತಿ ತನ್ನ ಪ್ರಕಟಣೆಗಳಿಗೆ ರಿಯಾಯಿತಿ ಘೋಷಿಸಿದೆ.
Last Updated 8 ಮೇ 2024, 22:48 IST
ಕಸಾಪ: ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕಸಾಪ ‘ಸುವರ್ಣ ಕರ್ನಾಟಕ ಪರಿಷತ್ತಿನ ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನ

‘ಕರ್ನಾಟಕ’ ನಾಮಕರಣದ ಸುವರ್ಣ ವರ್ಷಾಚರಣೆ ಪ್ರಯುಕ್ತ ಕಸಾಪ ‘ಸುವರ್ಣ ಕರ್ನಾಟಕ ಪರಿಷತ್ತಿನ ಪುರಸ್ಕಾರ’ ನೀಡಲು ನಿರ್ಧರಿಸಿದ್ದು, ಕರ್ನಾಟಕದ ಏಕೀಕರಣಕ್ಕೆ, ಕನ್ನಡ-ಕರ್ನಾಟಕ-ಕನ್ನಡಿಗರ ಏಳ್ಗೆಗೆ ಎಲೆಮರೆಯ ಕಾಯಿಯಂತೆ ಕೊಡುಗೆ ನೀಡಿದ ವ್ಯಕ್ತಿಗಳು ಹಾಗೂ ಸಂಘ–ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
Last Updated 2 ಮಾರ್ಚ್ 2024, 14:57 IST
ಕಸಾಪ ‘ಸುವರ್ಣ ಕರ್ನಾಟಕ ಪರಿಷತ್ತಿನ ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನ

ಮಂಡ್ಯದಲ್ಲಿ ಜೂನ್‌ 7ರಿಂದ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯದಲ್ಲಿ ಜೂನ್ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Last Updated 1 ಫೆಬ್ರುವರಿ 2024, 16:16 IST
ಮಂಡ್ಯದಲ್ಲಿ ಜೂನ್‌ 7ರಿಂದ ಕನ್ನಡ ಸಾಹಿತ್ಯ ಸಮ್ಮೇಳನ

ಸಿಎಂ ಸಿದ್ದರಾಮಯ್ಯರಿಂದ ಕನ್ನಡ ಸಾಹಿತ್ಯ ಪರಿಷತ್ತು ಕಡೆಗಣನೆ: ಮಹೇಶ ಜೋಶಿ ಕಿಡಿ

ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ದಿನ ನಿಗದಿಗೆ ಪೂರ್ವಭಾವಿಸಭೆ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಗೆ ಮೂರು ಬಾರಿ ಸಮಯ ನೀಡಿ ಕೊನೆ ಕ್ಷಣದಲ್ಲಿ ರದ್ದುಗೊಳಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.
Last Updated 13 ಜನವರಿ 2024, 12:24 IST
ಸಿಎಂ ಸಿದ್ದರಾಮಯ್ಯರಿಂದ ಕನ್ನಡ ಸಾಹಿತ್ಯ ಪರಿಷತ್ತು ಕಡೆಗಣನೆ: ಮಹೇಶ ಜೋಶಿ ಕಿಡಿ

ಕಾನೂನು ಅನುಷ್ಠಾನ ಮಾಡದಿದ್ದರಿಂದ ಹೋರಾಟ: ಬಸವರಾಜ ಬೊಮ್ಮಾಯಿ

ಕಸಾಪ ನವೀಕೃತ ಸಭಾಂಗಣ ಉದ್ಘಾಟನೆ
Last Updated 29 ಡಿಸೆಂಬರ್ 2023, 15:49 IST
ಕಾನೂನು ಅನುಷ್ಠಾನ ಮಾಡದಿದ್ದರಿಂದ ಹೋರಾಟ: ಬಸವರಾಜ ಬೊಮ್ಮಾಯಿ

ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪಿಐಎಲ್: ಮಹೇಶ್ ಜೋಶಿ

ಸರ್ಕಾರಿ ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿನಂತಿಸಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.
Last Updated 6 ಡಿಸೆಂಬರ್ 2023, 4:23 IST
ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪಿಐಎಲ್: ಮಹೇಶ್ ಜೋಶಿ
ADVERTISEMENT

2022ನೇ ಸಾಲಿನ ದತ್ತಿ ಪ್ರಶಸ್ತಿ: ಕಾದಂಬರಿ ಆಹ್ವಾನ

ಬಿಎಂಶ್ರೀ ಪ್ರತಿಷ್ಠಾನದಲ್ಲಿ ಎಸ್‌.ವಿ. ಶ್ರೀನಿವಾಸರಾವ್‌ ಅವರು ಸ್ಥಾಪಿಸಿರುವ ಸಾರಂಗಿ ವೆಂಕಟರಾಮಯ್ಯ–ಪುಟ್ಟಚ್ಚಮ್ಮ ದತ್ತಿನಿಧಿ 2022ನೇ ಸಾಲಿನ ಪ್ರಶಸ್ತಿಗೆ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ.
Last Updated 18 ನವೆಂಬರ್ 2023, 15:33 IST
2022ನೇ ಸಾಲಿನ ದತ್ತಿ ಪ್ರಶಸ್ತಿ: ಕಾದಂಬರಿ ಆಹ್ವಾನ

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧ: ಜಿ. ಹೆಚ್. ಶ್ರೀನಿವಾಸ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ದವಿರುವುದಾಗಿ ಕ್ಷೇತ್ರದ ಶಾಸಕರಾದ ಜಿ. ಹೆಚ್.  ಶ್ರೀನಿವಾಸ್ ತಿಳಿಸಿದರು.
Last Updated 7 ಆಗಸ್ಟ್ 2023, 14:20 IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧ: ಜಿ. ಹೆಚ್. ಶ್ರೀನಿವಾಸ್

ತೇಜಸ್ವಿ ಕಟ್ಟೀಮನಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2023ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿ’ಗೆ ವಿದ್ವಾಂಸ ಪ್ರೊ. ತೇಜಸ್ವಿ ಕಟ್ಟೀಮನಿ ಆಯ್ಕೆಯಾಗಿದ್ದಾರೆ.
Last Updated 9 ಜೂನ್ 2023, 16:18 IST
ತೇಜಸ್ವಿ ಕಟ್ಟೀಮನಿಗೆ ‘ಕಸಾಪ ದತ್ತಿ ಪ್ರಶಸ್ತಿ’
ADVERTISEMENT
ADVERTISEMENT
ADVERTISEMENT