ಕನ್ನಡ ಬೋಧಿಸದ ಯಾವುದೇ ಶಾಲೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸುರೇಶ್ ಕುಮಾರ್
ಕಡ್ಡಾಯ ಕನ್ನಡ ಕಲಿಕಾ ಅಧಿನಿಯಮದನ್ವಯ ರಾಜ್ಯದಲ್ಲಿ ಕನ್ನಡವನ್ನು ಬೋಧಿಸದ ಯಾವುದೇ ಶಾಲೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.Last Updated 3 ಜನವರಿ 2020, 12:43 IST