ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka Film Chamber of Commerce

ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ಕನ್ನಡ ಚಲನಚಿತ್ರೋದ್ಯಮದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ಮಾಡಿ ವರದಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸೆ.16 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರ ಸಭೆ ನಡೆಯಲಿದೆ.
Last Updated 6 ಸೆಪ್ಟೆಂಬರ್ 2024, 9:23 IST
ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ಸಿನಿಮಾ ಟಿಕೆಟ್‌ ಮೇಲೆ ಸೆಸ್‌ ಬೇಡ: ಸಿಎಂ ಸಿದ್ದರಾಮಯ್ಯಗೆ ಎನ್‌.ಎಂ.ಸುರೇಶ್ ಮನವಿ

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024ನ್ನು ಕೈಬಿಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ.ಸುರೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.
Last Updated 27 ಜುಲೈ 2024, 13:36 IST
ಸಿನಿಮಾ ಟಿಕೆಟ್‌ ಮೇಲೆ ಸೆಸ್‌ ಬೇಡ: ಸಿಎಂ ಸಿದ್ದರಾಮಯ್ಯಗೆ  ಎನ್‌.ಎಂ.ಸುರೇಶ್ ಮನವಿ

ಅಂತಿಮ ವರದಿ ಆಧರಿಸಿ ನಟ ದರ್ಶನ್ ಮೇಲೆ ಕ್ರಮ: ಎನ್‌.ಎಂ.ಸುರೇಶ್‌

ಪ್ರಕರಣದ ಅಂತಿಮ ವರದಿ ಬಂದ ಕೂಡಲೇ ಕಲಾವಿದರ ಸಂಘ ಸೇರಿದಂತೆ ಚಿತ್ರರಂಗದ ಅಂಗ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ದರ್ಶನ್‌ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ. ಸುರೇಶ್‌ ಹೇಳಿದರು.
Last Updated 13 ಜೂನ್ 2024, 19:37 IST
ಅಂತಿಮ ವರದಿ ಆಧರಿಸಿ ನಟ ದರ್ಶನ್ ಮೇಲೆ ಕ್ರಮ: ಎನ್‌.ಎಂ.ಸುರೇಶ್‌

ನಿರ್ಮಾಪಕರ ಗಲಾಟೆ ಪ್ರಕರಣ | ಸತೀಶ್‌ರಿಂದ ಹಲ್ಲೆ: ಸುರೇಶ್‌ ಆರೋಪ

‘ಗೋವಾದಲ್ಲಿ ಸೋಮವಾರ ಕನ್ನಡ ಸಿನಿಮಾ ನಿರ್ಮಾಪಕರ ನಡುವೆ ಗಲಾಟೆ ನಡೆದಿದ್ದು ನಿಜ. ನಿರ್ಮಾಪಕ ಸತೀಶ್‌ ಹಲವರ ಮೇಲೆ ಹಲ್ಲೆ ನಡೆಸಿದ್ದು, ಅವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ.ಸುರೇಶ್‌ ಆರೋಪಿಸಿದರು.
Last Updated 30 ಮೇ 2024, 13:50 IST
ನಿರ್ಮಾಪಕರ ಗಲಾಟೆ ಪ್ರಕರಣ | ಸತೀಶ್‌ರಿಂದ ಹಲ್ಲೆ: ಸುರೇಶ್‌ ಆರೋಪ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಭರಾಟೆ: ಯಾರಾಗ್ತಾರೆ ಅಧ್ಯಕ್ಷರು?

ಆಡಳಿತ ಮಂಡಳಿಯ ಅವಧಿ ಮುಗಿದು ನಾಲ್ಕು ತಿಂಗಳಾದ ಬಳಿಕ ಅಂತಿಮವಾಗಿ ಸೆಪ್ಟೆಂಬರ್‌ 23ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.
Last Updated 21 ಸೆಪ್ಟೆಂಬರ್ 2023, 20:00 IST
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಭರಾಟೆ: ಯಾರಾಗ್ತಾರೆ ಅಧ್ಯಕ್ಷರು?

ನಿರ್ಮಾಪಕ MN ಕುಮಾರ್‌ ಆರೋಪಗಳ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟ ಸುದೀಪ್‌ ಪತ್ರ

ನಿರ್ಮಾಪಕ ಎಂ.ಎನ್. ಕುಮಾರ್ ನೀಡಿದ ದೂರಿಗೆ ಪತ್ರ ಮುಖೇನ ಪ್ರತಿಕ್ರಿಯೆ ನೀಡಿದ ಸ್ಟಾರ್ ನಟ
Last Updated 11 ಜುಲೈ 2023, 0:47 IST
ನಿರ್ಮಾಪಕ MN ಕುಮಾರ್‌ ಆರೋಪಗಳ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟ ಸುದೀಪ್‌ ಪತ್ರ

ಅಸಮರ್ಪಕ ದಾಖಲೆ; ಅಕ್ರಮದ ವಾಸನೆ: ಕೆಎಫ್‌ಸಿಸಿ ಮಾಜಿ ಪದಾಧಿಕಾರಿಗಳ ಆರೋಪ

‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಮರ್ಪಕವಾದ ದಾಖಲೆಗಳನ್ನು ನಿರ್ವಹಿಸದಿರುವುದು ಮತ್ತು ಮತಗಳ ಅಂಕಿ ಅಂಶಗಳಲ್ಲಿ ಭಾರೀ ಅಂತರವಿರುವುದು ಕಂಡುಬಂದಿದ್ದು, ಈ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ದಟ್ಟವಾಗಿದೆ’ ಎಂದು ನಿರ್ಮಾಪಕರಾದ ಸಾ.ರಾ. ಗೋವಿಂದು, ಕರಿಸುಬ್ಬು ದೂರಿದರು.
Last Updated 4 ಆಗಸ್ಟ್ 2022, 20:53 IST
ಅಸಮರ್ಪಕ ದಾಖಲೆ; ಅಕ್ರಮದ ವಾಸನೆ: ಕೆಎಫ್‌ಸಿಸಿ ಮಾಜಿ ಪದಾಧಿಕಾರಿಗಳ ಆರೋಪ
ADVERTISEMENT

ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ; ಸುರೇಶ್‌– ಭಾಮ ಮಾತಿನ ಚಕಮಕಿ

ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ
Last Updated 15 ಮಾರ್ಚ್ 2022, 21:56 IST
ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ; ಸುರೇಶ್‌– ಭಾಮ ಮಾತಿನ ಚಕಮಕಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿಗದಿಗೆ 28ಕ್ಕೆ ಸಭೆ

ವಾಣಿಜ್ಯ ಮಂಡಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂಬ ಒತ್ತಾಯ ಸದಸ್ಯರ ವಲಯದಿಂದಲೇ ದೀರ್ಘ ಕಾಲದಿಂದ ಕೇಳಿಬಂದಿತ್ತು. ಕೋವಿಡ್‌, ಲೆಕ್ಕಪತ್ರಗಳ ನಿರ್ವಹಣೆ, ಕೆಲವು ಪ್ರಕರಣಗಳ ವಿಚಾರಣೆ ಸಂಬಂಧಿಸಿ ಹಲವಾರು ಕಾರಣಗಳಿಂದ ಚುನಾವಣೆ ಮುಂದಕ್ಕೆ ಹೋಗಿತ್ತು.
Last Updated 18 ಫೆಬ್ರುವರಿ 2022, 10:35 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿಗದಿಗೆ 28ಕ್ಕೆ ಸಭೆ

ಚಿತ್ರಮಂದಿರಗಳಲ್ಲಿ ಶೇ 100 ಆಸನ ಭರ್ತಿ; ಸಿ.ಎಂ. ಭೇಟಿಯಾದ ನಿಯೋಗ

ಚಿತ್ರಮಂದಿರಗಳಲ್ಲಿ ಶೇ 100 ಪ್ರೇಕ್ಷಕರ ಭರ್ತಿಗೆ ಅವಕಾಶ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಸೋಮವಾರ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದೆ.
Last Updated 31 ಜನವರಿ 2022, 12:37 IST
ಚಿತ್ರಮಂದಿರಗಳಲ್ಲಿ ಶೇ 100 ಆಸನ ಭರ್ತಿ; ಸಿ.ಎಂ. ಭೇಟಿಯಾದ ನಿಯೋಗ
ADVERTISEMENT
ADVERTISEMENT
ADVERTISEMENT