ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Karnataka government

ADVERTISEMENT

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 13,87,652: ಆಹಾರ ಇಲಾಖೆ ಮಾಹಿತಿ

ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.
Last Updated 21 ನವೆಂಬರ್ 2024, 2:51 IST
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 13,87,652: ಆಹಾರ ಇಲಾಖೆ ಮಾಹಿತಿ

Video | ಅಕ್ರಮ ಆಸ್ತಿ ಗಳಿಕೆ ಆರೋಪ: 40 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಸಂಬಂಧ ವಿವಿಧ ಇಲಾಖೆ ಮತ್ತು ನಿಗಮಗಳ 9 ಅಧಿಕಾರಿಗಳ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
Last Updated 12 ನವೆಂಬರ್ 2024, 13:06 IST
Video | ಅಕ್ರಮ ಆಸ್ತಿ ಗಳಿಕೆ ಆರೋಪ: 40 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ

CBI ತನಿಖೆ ಹಿಂಪಡೆದ ಪ್ರಕರಣ: ಕರ್ನಾಟಕ ಸರ್ಕಾರ, DCM ಡಿಕೆಶಿಗೆ SC ನೋಟಿಸ್

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
Last Updated 8 ನವೆಂಬರ್ 2024, 11:42 IST
CBI ತನಿಖೆ ಹಿಂಪಡೆದ ಪ್ರಕರಣ: ಕರ್ನಾಟಕ ಸರ್ಕಾರ, DCM ಡಿಕೆಶಿಗೆ SC ನೋಟಿಸ್

ಯುವಕರಿಗೆ ಉದ್ಯೋಗ ಸೃಷ್ಟಿ, ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ

ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Last Updated 2 ನವೆಂಬರ್ 2024, 12:44 IST
ಯುವಕರಿಗೆ ಉದ್ಯೋಗ ಸೃಷ್ಟಿ, ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ

ಸಂಪಾದಕೀಯ | ‘ಭಾಗ್ಯಲಕ್ಷ್ಮಿ’ಗೆ ಸಲ್ಲದ ಅಡ್ಡಿ: ಕೊಟ್ಟ ಭರವಸೆಯನ್ನು ಈಡೇರಿಸಿ

ದಾಖಲೆಗಳ ಅಗತ್ಯ ಕಡಿಮೆ ಮಾಡಿ, ಯೋಜನೆಯ ಫಲ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಕೆಲಸ ತಕ್ಷಣ ಆಗಬೇಕು
Last Updated 1 ನವೆಂಬರ್ 2024, 23:54 IST
ಸಂಪಾದಕೀಯ | ‘ಭಾಗ್ಯಲಕ್ಷ್ಮಿ’ಗೆ ಸಲ್ಲದ ಅಡ್ಡಿ: ಕೊಟ್ಟ ಭರವಸೆಯನ್ನು ಈಡೇರಿಸಿ

ಉತ್ಪನ್ನಗಳ ಪೊಟ್ಟಣಗಳ ಮೇಲೆ ಕನ್ನಡ ಕಡ್ಡಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನಲ್ಲಿ ಕನ್ನಡ ಸಂಗ್ರಹಾಲಯ
Last Updated 1 ನವೆಂಬರ್ 2024, 23:30 IST
ಉತ್ಪನ್ನಗಳ ಪೊಟ್ಟಣಗಳ ಮೇಲೆ ಕನ್ನಡ ಕಡ್ಡಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ: ಡಿ.ಕೆ.ಶಿವಕುಮಾರ್

‘ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಹಿರಿಯರು. ನಾವು ತಿದ್ದಿಕೊಳ್ಳಲಿ ಎಂದು ಹೇಳುತ್ತಾರೆ. ಅವರ ಸಲಹೆಗಳನ್ನು ನಾವು ಪಾಲಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
Last Updated 1 ನವೆಂಬರ್ 2024, 14:33 IST
ನಮ್ಮ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ: ಡಿ.ಕೆ.ಶಿವಕುಮಾರ್
ADVERTISEMENT

ಏಳು ಪೊಲೀಸ್ ಅಧಿಕಾರಿಗಳಿಗೆ ಗೃಹಮಂತ್ರಿ ದಕ್ಷತಾ ಪದಕ

ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ(ಎಫ್‌ಎಸ್‌ಎಲ್‌) ಶ್ಲಾಘನೀಯ ಸೇವೆ ಸಲ್ಲಿಸಿದ ರಾಜ್ಯದ ಏಳು ಪೊಲೀಸ್‌ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ಗೃಹಮಂತ್ರಿ ದಕ್ಷತಾ ಪದಕ–2024 ಲಭಿಸಿದೆ.
Last Updated 31 ಅಕ್ಟೋಬರ್ 2024, 11:30 IST
ಏಳು ಪೊಲೀಸ್ ಅಧಿಕಾರಿಗಳಿಗೆ ಗೃಹಮಂತ್ರಿ ದಕ್ಷತಾ ಪದಕ

ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ‘ಕೈ’ ಎತ್ತುವುದಿಲ್ಲ: ಖರ್ಗೆ

‘ಯಾರಿಗಾದರೂ ನೋವಾದರೆ ಎಲ್ಲರೂ ಒಟ್ಟಾಗಬೇಕು. ಖುಷಿ ಪಡುವುದನ್ನು ಮೊದಲು ಬಿಡಿ. ಒಗ್ಗಟ್ಟಿದ್ದರೆ ಮಾತ್ರ ಖುಷಿ’ ಎಂದು ರಾಜ್ಯ ‘ಕೈ’ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು.
Last Updated 31 ಅಕ್ಟೋಬರ್ 2024, 10:58 IST
ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ‘ಕೈ’ ಎತ್ತುವುದಿಲ್ಲ: ಖರ್ಗೆ

'ಶಕ್ತಿ' ಸಹಿತ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

‘ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 31 ಅಕ್ಟೋಬರ್ 2024, 10:39 IST
'ಶಕ್ತಿ' ಸಹಿತ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ
ADVERTISEMENT
ADVERTISEMENT
ADVERTISEMENT